ತುಮಕೂರು: ‘ನಡೆದಾಡುವ ದೇವರು’ ಎಂದೇ ಖ್ಯಾತಿ ಪಡೆದ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜನ್ಮ ದಿನವನ್ನು ಇಂದು ಆಚರಿಸಲಾಗುತ್ತಿದ್ದು, ಸಿದ್ಧಗಂಗಾ ಮಠದಲ್ಲಿ ಸಂಭ್ರಮ ಮನೆ ಮಾಡಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಗಳ ವಿವಿದ ಭಾಗಗಳಿಂದ ಭಕ್ತರು, ಪ್ರಮುಖ ಗಣ್ಯರು ಅಪಾರ ಸಂಖ್ಯೆಯಲ್ಲಿ ...
ಮಂಗಳೂರು: ಪ್ರಯಾಣಿಕನೋರ್ವ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಸಾಗಿಸುತ್ತಿದ್ದ 18.80 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಸ್ಪೈಸ್ ಜೆಟ್ ವಿಮಾನದಲ್ಲಿ ದುಬೈಗೆ ಪ್ರಯಾಣ ಬೆಳೆಸಲು ಸಿದ್ಧತೆ ನಡೆಸುತ್ತಿದ್ದ. ತಪಾಸಣೆಯ ವೇಳೆ 25,000 US ಡಾಲರ್ ...
ನವದೆಹಲಿ: ದೇಶದ ಜನರಿಗೆ ಬೆಲೆ ಏರಿಕೆ ಬಿಸಿ ಮತ್ತೊಮ್ಮೆ ತಟ್ಟಿದ್ದು, ಇಂದು ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 250 ರೂಪಾಯಿ ಏರಿಕೆಯಾಗುವ ಮೂಲಕ ಗ್ರಾಹಕರಿಗೆ ದೊಡ್ಡ ಮಟ್ಟದ ಶಾಕ್ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,253 ರೂಪಾಯಿಗೆ ಏರಿಕೆಯಾಗಿದೆ. ಮಾರ್ಚ್ 22ರಂದು ಏರಿಕೆಯಾದ...
ರಾಜ್ಯಾದ್ಯಂತ ಹಲಾಲ್ ಮಾಂಸದ ವಿರುದ್ಧ ಬಿಜೆಪಿ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಇನ್ನೊಂದೆಡೆ, ಬಿಜೆಪಿ ಪರ ಸ್ವಾಮೀಜಿಗಳು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಮೂಲಕ ಕೋಮು ದ್ವೇಷದ ಆರಂಭಿಸಿದ್ದಾರೆ. ಈ ಎಲ್ಲ ಘಟನೆಗಳನ್ನು ರಾಜ್ಯದ ಜವಾಬ್ದಾರಿಯುತ ಸರ್ಕಾರ ನೋಡಿಕೊಂಡು ಸುಮ್ಮನಿದ್ದು, ಮುಂದಿನ ಚುನಾವಣೆಯಲ್ಲಿ ಆಗಬಹುದಾಗಿರುವ ಲಾಭದ ಲ...
ಬೆಂಗಳೂರು: ಮೀಸಲು ಸೌಲಭ್ಯ ಕಲ್ಪಿಸದೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯ...
ಸಂಪಾಜೆ: ಸಂಪಾಜೆಯ ಜ್ಯೋತಿಷಿ ಅಂಬರೀಶ್ ಭಟ್ ಮನೆ ದರೋಡೆ ಪ್ರಕರಣಕ್ಕೆ ಸಂಬಂಧ ನಾಲ್ವರು ಆರೋಪಿಗಳನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತಮಿಳುನಾಡು ಮೂಲದ ಕಾರ್ತಿಕ್(38) ನರಸಿಂಹನ್(40) , ಹಾಸನ ಮೂಲದ ಯದುಕುಮಾರ್(33) ಹಾಗೂ ದೀಕ್ಷಿತ್ (26) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ನಗದು , ಕೃತ್ಯಕ್ಕೆ...
ಬೆಂಗಳೂರು: ಗಂಡಸ್ತನ ಪದ ಬಳಸಿ ವಿವಾದಕ್ಕೆ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಹೇಳಿಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟೀಕಿಸುವ ಭರದಲ್ಲಿ ಗಂಡಸ್ತನ ಪದ ಬಳಕೆ ಕುರಿತು ಸ್ಪಷ್ಟನೆ ನೀಡಿದ ಅವರು, ಮಾತನಾಡುವ ಭರದಲ್ಲಿ ಗಂಡಸ್ತದ ಬಗ್ಗೆ ಹೇಳಿದ್ದೇನೆ. ಕೂಡಲೇ ಅದನ್...
ಯಾದಗಿರಿ: ಹೆಂಡತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯನ್ನೇ ಮಗ ನದಿಗೆ ತಳ್ಳಿ ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪೂರ ತಾಲೂಕಿನ ಶಿರವಾಳದ ಬಳಿಯ ಭೀಮಾ ನದಿಯಲ್ಲಿ ನಡೆದಿದೆ. ರಾಚಮ್ಮ ಮೃತ ಮಹಿಳೆ. ಆರೋಪಿಯನ್ನು ನಾಗಣ್ಣ ಎಂದು ಗುರುತಿಸಲಾಗಿದ್ದು, ಈತ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಬಿಳವಾರ ಗ್ರಾಮದವನಾಗಿದ್ದಾನೆ. ತನ್ನ ತಾ...
ನಟ ದುಲ್ಕರ್ ಸಲ್ಮಾನ್ ಮೇಲಿನ ನಿಷೇಧವನ್ನು ಫಿಯೋಕ್ ತೆಗೆದುಹಾಕಿದೆ ದುಲ್ಕರ್ ಅವರ ನಿರ್ಮಾಣ ಕಂಪನಿಯ ಪ್ರತಿನಿಧಿ ನೀಡಿದ ವಿವರಣೆ ತೃಪ್ತಿಕರವಾಗಿದೆ, ಮತ್ತು ಮುಂದಿನ ಸಿನಿಮಾಗಳು ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿವೆ ಎಂದು ದುಲ್ಕರ್ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಮಾರ್ಚ್ 15 ರಂದು, ಥಿಯೇಟರ್ ಮಾಲೀಕರ ಸಂಘವಾದ ಫಿಯೋಕ್ ದುಲ್ಕ...
ನವದೆಹಲಿ: ಅರವಿಂದ್ ಕೇಜ್ರಿವಾಲ್ ಮುಖ್ಯವಲ್ಲ, ಆದರೆ ದೇಶ ಮುಖ್ಯ. ನನ್ನ ದೇಶಕ್ಕಾಗಿ ಪ್ರಾಣವನ್ನೂ ತೆರಬಲ್ಲೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 'ದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾ ಕುರಿತು ತಮ್ಮ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಬಿಜೆಪಿ ಬೆಂಬಲಿತ ಪ್ರತಿಭಟನಾಕಾರರು ತಮ್ಮ ಮನೆ ಮೇಲೆ ದಾಳಿ ನಡೆಸಿದ ಬ...