ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. 'ರಾಜ್ಯದ ಜನರಿಗೆ ನೀಡಿದ ಭರವಸೆಯಂತೆ ಜೂನ್ 30 ರಂದು ಏಕರೂಪ ನಾಗರಿಕ ಸಂಹಿತೆಯ ಕರಡನ್ನು ಸಿದ್ಧಪಡಿಸಲು ರಚಿಸಲಾದ ಸಮಿತಿಯು ತನ್ನ ಕೆಲಸವನ್ನು ಪೂರ್ಣಗೊಳಿಸಿದೆ' ಎಂದು ಅವರು ಟ್ವೀಟ್ ಮಾಡಿದ್ದಾರೆ. ...
ಒಡಿಶಾದ ಬಾಲಸೋರ್ ಎಂಬಲ್ಲಿ ನಡೆದಿದ್ದ ಮೂರು ರೈಲುಗಳ ಸರಣಿ ಅಪಘಾತದ ಸುಮಾರು ಒಂದು ತಿಂಗಳ ನಂತರ ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಅರ್ಚನಾ ಜೋಶಿ ಎಂಬುವವರನ್ನು ಹುದ್ದೆಯಿಂದ ತೆಗೆದು ಹಾಕಲಾಗಿದೆ. ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಆಗಿ ಅಧಿಕಾರ ವಹಿಸಿಕೊಳ್ಳಲು ಅನಿಲ್ ಕುಮಾರ್ ಮಿಶ್ರಾ ಅವರಿಗೆ ಸಂಪುಟದ ನೇಮಕಾತಿ ಸಮಿತಿ ಅನುಮತಿ ನ...
ಹದಿಹರೆಯದವರ ಮೇಲೆ ಪೊಲೀಸರು ಗುಂಡು ಹಾರಿಸಿದ ನಂತರ ಫ್ರಾನ್ಸ್ ನಲ್ಲಿ ನಡೆದ ಹಿಂಸಾಚಾರದ ನಾಲ್ಕನೇ ದಿನದಂದು ಯುವ ಗಲಭೆಕೋರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ. ಅಲ್ಲದೇ ಅಂಗಡಿಗಳನ್ನು ಲೂಟಿ ಮಾಡಿದ್ದಾರೆ. ಹೀಗಾಗಿ ಮಕ್ಕಳನ್ನು ಬೀದಿಗಳಿಂದ ದೂರವಿಡುವಂತೆ ಪೋಷಕರಿಗೆ ಮನವಿ ಮಾಡಿದ ನಂತರ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರ ಮೇಲೆ ಹ...
ಮಹಾರಾಷ್ಟ್ರ ರಾಜ್ಯದ ಬುಲ್ಧಾನದಲ್ಲಿ ತಡರಾತ್ರಿ ಭೀಕರ ಅಪಘಾತವೊಂದು ನಡೆದಿದೆ. ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ನಾಗ್ಪುರ-ಮುಂಬೈ ಸೂಪರ್ ಎಕ್ಸ್ ಪ್ರೆಸ್ ವೇ ಬಸ್, ಬುಲ್ಧಾನ ಜಿಲ್ಲೆಯ ಸಿಂಧಖೇಡ್ ಸಮೃದ್ಧಿ ಮಹಾಮಾರ್ಗ್ ಎಕ್ಸ್ಪ್ರೆಸ್ವೇಯಲ್ಲಿ ಡಿವೈಡರ್ಗೆ ಡಿಕ್ಕಿಯಾಗಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡು 25 ಮಂದಿ ಪ್ರಯಾ...
ರಾಜಸ್ಥಾನದ 44 ವರ್ಷದ ಜಸಾಬ್ ಖಾನ್ ಎಂಬುವವರಿಗೆ ಜೂನ್ 20 ರಂದು ಹಾವೊಂದು ಕಚ್ಚಿತ್ತು. ಪೋಖ್ರಾನ್ ಆಸ್ಪತ್ರೆಯಲ್ಲಿ ನಾಲ್ಕು ದಿನಗಳ ಕಾಲ ಚಿಕಿತ್ಸೆ ಪಡೆದ ನಂತರ ಅವರು ಬದುಕುಳಿದರು. ಆದಾಗ್ಯೂ ಖಾನ್ ಆಸ್ಪತ್ರೆಯಿಂದ ಮನೆಗೆ ಮರಳಿದ ಒಂದು ದಿನದ ನಂತರ ಜೂನ್ 26 ರಂದು, ಅವರಿಗೆ ಮತ್ತೊಮ್ಮೆ ಹಾವು ಕಚ್ಚಿದೆ. ಖಾನ್ ಜೋಧಪುರದ ಆಸ್ಪತ್ರೆಯಲ್ಲಿ ದಾಖ...
ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಅಚ್ಯುತಪುರಂನಲ್ಲಿರುವ ವಿಶೇಷ ಆರ್ಥಿಕ ವಲಯದ ಫಾರ್ಮಾ ಘಟಕದಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟ ಮತ್ತು ಭಾರಿ ಬೆಂಕಿ ಅವಘಡದಲ್ಲಿ ಏಳು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಶಕ್ತಿ ಫಾರ್ಮಾ ಪ್ರೈವೇಟ್ ಲಿಮಿಟೆಡ್ ನ ರಿಯಾಕ್ಟರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ. ಮೂರು ಅಗ್ನಿಶಾಮಕ ವಾಹನಗಳೊಂದಿಗ...
ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಮುಖ್ಯಮಂತ್ರಿ ಹುದ್ದೆಯನ್ನು ತೊರೆಯುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ. ರಾಜ್ಯದಲ್ಲಿ ವ್ಯಾಪಕವಾಗಿ ಹರಡಿರುವ ಜನಾಂಗೀಯ ಹಿಂಸಾಚಾರವನ್ನು ಗಮನದಲ್ಲಿಟ್ಟುಕೊಂಡು ರಾಜೀನಾಮೆ ನೀಡುವುದಿಲ್ಲ ಎಂದು ಮಣಿಪುರ ಸಿಎಂ ಟ್ವೀಟ್ ಮಾಡಿದ್ದಾರೆ. 'ಈ ನಿರ್ಣಾಯಕ ಘಟ್ಟದಲ್ಲಿ ನಾನು ಮುಖ್ಯಮಂತ್ರಿ...
ಕಳೆದ ಮೇ 19 ರಂದು ಘೋಷಿಸಲಾದ ದೆಹಲಿ ಸರ್ಕಾರದ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಸುಗ್ರೀವಾಜ್ಞೆ, 2023ರ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ದೆಹಲಿಯ ಎಎಪಿ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದು ಆರ್ಟಿಕಲ್ 239 ಎಎನಲ್ಲಿ ಎನ್ಸಿಟಿಡಿಗೆ ಬೇರೂರಿರುವ ಫೆಡರಲ್, ಪ್ರಜಾಪ್ರಭುತ್ವ ಆಡಳಿತದ ಯೋಜನೆಯನ್ನು ಉಲ್ಲಂಘಿಸುತ್ತದೆ ...
ದೇಶದಲ್ಲಿ ಮತ್ತೆ ಸಿವಿಲ್ ಕೋಡ್ ಬಗ್ಗೆ ಚರ್ಚೆ ಶುರುವಾಗಿದೆ. ಅದರಲ್ಲಿ ಉತ್ತರಾಖಂಡದ ಉದ್ದೇಶಿತ ಏಕರೂಪ ನಾಗರಿಕ ಸಂಹಿತೆಯ ಕರಡು ಪೂರ್ಣಗೊಂಡಿದೆ. ಅಲ್ಲದೇ ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ನ್ಯಾಯಮೂರ್ತಿ (ನಿವೃತ್ತ) ರಂಜನಾ ಪ್ರಕಾಶ್ ದೇಸಾಯಿ ಇಂದು ಹೇಳಿದ್ದಾರೆ. ಕಳೆದ ವರ್ಷ ಉತ್ತರಾಖಂಡ ಸರ್ಕಾರವು ಸ್ಥಾಪಿಸಿದ ತ...
ಪ್ರಯಾಗ್ ರಾಜ್ ನಲ್ಲಿ ಹತ್ಯೆಗೀಡಾಗಿದ್ದ ಗ್ಯಾಂಗ್ಸ್ಟರ್ ಆಗಿದ್ದ ರಾಜಕಾರಣಿ ಅತೀಕ್ ಅಹ್ಮದ್ ರಿಂದ ವಶಪಡಿಸಿಕೊಂಡಿದ್ದ ಭೂಮಿಯಲ್ಲಿ ಬಡವರಿಗಾಗಿ ನಿರ್ಮಿಸಲಾದ 76 ಫ್ಲ್ಯಾಟ್ಗಳ ಕೀಲಿಯನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಅವರು ಶುಕ್ರವಾರ ಹಸ್ತಾಂತರಿಸಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) ಅಡಿಯಲ್ಲಿ ಫ್ಲ್ಯಾಟ್ಗಳನ್ನು ...