ಮಂಗಳೂರು: ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಮಂಗಳೂರಿನ ಕೆ ಎಂ ಫಯಾಝ್ ರವರು ಅವಿರೋಧವಾಗಿ ಆಯ್ಕೆಯಾದರು. ಅಡ್ವಕೇಟ್ ಎಸ್ ಸುಲೈಮಾನ್ ರವರ ಅಧ್ಯಕ್ಷತೆಯಲ್ಲಿ ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ದ.ಕ ಜಿಲ್ಲಾ ಕೌಂಸಿಲ್ ಸಭೆಯಲ್ಲಿ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಯಿತು. ...
ಬೆಂಗಳೂರು: ರಾಜ್ಯಾದ್ಯಂತ ಮಾ. 28 ರಿಂದ ಏ 11ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಈ ವರ್ಷ 8,73,846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು, ಪರೀಕ್ಷೆ ಬರೆದು ಮನೆಗೆ ವಾಪಾಸ್ ಆಗೋದಕ್ಕೆ ಕೆಎಸ್ಆರ್ಟಿಸಿ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀ...
ದುಬೈ :ಬಹ್ರೇನ್ ನಲ್ಲಿರುವ ಭಾರತೀಯ ರೆಸ್ಟೋರೆಂಟ್ ಒಂದರಲ್ಲಿ ಹಿಜಾಬ್ ಧರಿಸಿದ ಮಹಿಳೆಗೆ ಪ್ರವೇಶ ನೀಡಲು ನಿರಾಕರಿಸಿದ ಘಟನೆ ನಡೆದಿದೆ . ದುಬೈನ ಅದ್ ಲಿಯಾ ಎಂಬಲ್ಲಿ ಈ ಘಟನೆ ನಡೆದಿದ್ದು ರೆಸ್ಟೋರೆಂಟ್ ನಲ್ಲಿ ನಡೆದ ಘಟನೆಯ ವಿಡಿಯೋ ತುಣುಕನ್ನು ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಆಗುತ್ತಿದ್ದಂತೆ ಬಹ್ರೇನ್ ಪ್ರವಾಸೋದ್ಯಮ ಪ್ರಾ...
ರಷ್ಯಾ ವಶಪಡಿಸಿಕೊಂಡ ಉಕ್ರೇನಿನ ಬಂದರಿನಲ್ಲಿ ಲಂಗರು ಹಾಕಿದ್ದ ರಷ್ಯಾದ ನೌಕಾಪಡೆಯ ಹಡಗೊಂದು ಉಕ್ರೇನ್ ಸೈನ್ಯ ಸ್ಫೋಟ ಮಾಡುವ ಉಪಗ್ರಹ ಚಿತ್ರ ಈಗ ಲಭ್ಯವಾಗಿದೆ. ಪ್ರಾಜೆಕ್ಟ್ 1171 ಅಲಿಗೇಟರ್ ಕ್ಲಾಸ್ ಲ್ಯಾಂಡಿಂಗ್ ಹಡಗು ಓರ್ಸ್ಕ್ ಎಂಬ ರಷ್ಯಾದ ನೌಕೆಗೆ ಏನಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದಾಗ್ಯೂ, ಲಭ್ಯವಿರುವ ವರದಿಗಳ ಪ್ರಕ...
ಅಮರಾವತಿ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬಸ್ಸೊಂದು ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ 45 ಮಂದಿ ಗಾಯಗೊಂಡ ಘಟನೆ ನಡೆದಿದೆ. 52 ಮಂದಿಯಿದ್ದ ಬಸ್ ಮದುವೆ ಸಮಾರಂಭಕೆ ತೆರಳುತ್ತಿತ್ತು. ತಿರುಪತಿಯಿಂದ 25 ಕಿ.ಮೀ. ದೂರದಲ್ಲಿರುವ ಭಕರಪೇಟ್ ಎಂಬಲ್ಲಿ ಬಸ್ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಚಾಲಕನ ಅಜಾಗರೂ...
ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಅಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ. ಮೂಲತಃ ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನ ಬ್ಯಾಡಗಿ ಮೂಲದ ಸರೋಜಬಾಯಿ (45) ಮೃತ ಮಹಿಳೆ. ಈ ಘಟನೆಯಲ್ಲಿ ಮತ್ತೊರ್ವ ಕಾರ...
ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಸೇರಿದಂತೆ ಆರು ಮಂದಿ ಆರೋಪಿಗಳಿಗೆ ಇಂದೋರ್ ವಿಶೇಷ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಬಳಿಕ ಜಾಮೀನು ನೀಡಿದೆ. 2011ರಲ್ಲಿ ಭಾರತೀಯ ಜನತಾ ಯುವ ಮೋರ್ಚಾದ (ಬಿಜೆವೈಎಂ) ಪ್ರತಿಭಟನಾ ನಿರತ ಕಾರ್ಯಕರ್ತರೊಂದಿಗೆ ನಡೆದ ಸಂಘರ್ಷಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ದಿಗ್...
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ನಲ್ಲಿ ಹಿಂಸಾಚಾರ ನಡೆದ ಸ್ಥಳದಲ್ಲಿ ಮತ್ತೆ 40 ಕಚ್ಚಾ ಬಾಂಬ್ಗಳು ಪತ್ತೆಯಾಗಿದೆ. ಈ ಎಲ್ಲಾ ಬಾಂಬ್ಗಳನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಬಗ್ಗೆ ವರದಿಯಾಗಿದೆ. ಟಿಎಂಸಿ ಮುಖಂಡನ ಹತ್ಯೆಗೆ ಪ್ರತೀಕಾರವಾಗಿ ಗುಂಪೊಂದು ವಿರುದ್ಧ ಗುಂಪಿನ ಮನೆಗಳ ಮೇಲೆ ದಾಳಿ ನಡೆಸಿ ಮಹಿಳೆಯರು ಮತ್ತು ಮಕ್ಕಳು ಸ...
ತುಮಕೂರು: ಮೂಲ ಕಾಂಗ್ರೆಸ್ಸಿಗರು ಯಾರೂ ಸ್ವಾಮೀಜಿಗಳ ಶಿರವಸ್ತ್ರದ ವಿರುದ್ಧದ ಹೇಳಿಕೆ ನೀಡಲ್ಲ. ಸಿದ್ದರಾಮಯ್ಯ ಅವರು ಕನ್ವರ್ಟ್ ಕಾಂಗ್ರೆಸ್ನವರು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ. ನಾಗೇಶ್, ಮೂಲ ಕಾಂಗ್ರೆಸ್ಸಿಗರು ಈ ರೀತಿ ಮಾತನಾಡುತ್ತಿಲ್ಲ. ಹೊಸದಾಗಿ ಕನ್ವರ್ಟ್ ಆದ...
ನವದೆಹಲಿ: ದೇಶಾದ್ಯಂತ ಭಾರೀ ಸದ್ದು ಮಾಡುತ್ತಿರುವ ‘ದಿ ಕಾಶ್ಮೀರ್ ಫೈಲ್’ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮೇಲೆ ದೂರು ದಾಖಲಾಗಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ಭೋಪಾಲ್ ಜನರ ಬಗ್ಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಮುಂಬೈನ ವರ್ಸೋವಾದಲ್ಲಿನ ಪಿ.ಆರ್ ಮ್ಯಾನೇಜರ್ ರೋಹಿತ್ ಪಾಂಡೆ ಎನ್ನುವವರು ನಿರ್ದೇಶಕರ ...