ಮಾಧ್ಯಮಗಳು ಪಕ್ಷಪಾತ ಧೋರಣೆ ತಾಳುತ್ತಿದೆ. ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದೆ. ನಮ್ಮ ಕಾರ್ಯಕ್ರಮಗಳನ್ನು ಉದ್ದೇಶ ಪೂರ್ವಕವಾಗಿ ಪ್ರಸಾರ ಮಾಡದೇ ಅವಮಾನಿಸುತ್ತಿದೆ. ನಮ್ಮ ಧರ್ಮವನ್ನು ಟಾರ್ಗೆಟ್ ಮಾಡ್ತಿದೆ. ಒಂದೇ ಪಕ್ಷದ ಪರವಾಗಿ ಮಾತನಾಡುತ್ತದೆ ಎಂದು ಮಾಧ್ಯಮಗಳ ಮೇಲೆ ಸಾಲು ಸಾಲು ಆರೋಪಗಳನ್ನು ಮಾಡುತ್ತಾ, ಮಾಧ್ಯಮಗಳನ್ನು ಬಹಿಷ್ಕರಿಸಲು ಸ...
ಕೋಲ್ಕತ್ತ: ಟಿಎಂಸಿ ಮುಖಂಡರೊಬ್ಬರ ಹತ್ಯೆಗೆ ಪ್ರತೀಕಾರವಾಗಿ ಅವರ ಬೆಂಬಲಿಗರ ಗುಂಪು ವಿರೋಧಿ ಗುಂಪಿನವರ ಮನೆಗಳಿಗೆ ಬೆಂಕಿ ಹಚ್ಚಿ ಸುಮಾರು 10 ಮಂದಿಯ ಸಾವಿಗೆ ಕಾರಣರಾದ ಘಟನೆ ಕೋಲ್ಕತ್ತದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಬಿರ್ ಭುಮ್ ನ ರಾಮಪುರಹಾಟ್ ನ ಬಗುಟಿ ಗ್ರಾಮ ಪಂಚಾಯತ್ ಮುಖಂಡ ಭಾದು ಶೇಖ್ ಅವರ ಮೇಲೆ ಸೋಮವಾರ ರಾತ್ರಿ ಬಾಂಬ್ ...
ಕೇರಳ; ಮದುವೆಯಾದ ಮರುದಿನವೇ ನವವಿವಾಹಿತ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ತ್ರಿಶೂರಿನ ಮನಕ್ಕೋಡಿ ಎಂಬಲ್ಲಿ ನಡೆದಿದೆ. ಮೃತರನ್ನು ಮನಕ್ಕೋಡಿ ಅಂಜನ್ ಶಿವಶಂಕರನ್ ಎಂಬವರ ಪುತ್ರ ಧೀರಜ್ (37) ಎಂದು ಗುರುತಿಸಲಾಗಿದೆ. ಧೀರಜ್ ಕಳೆದ ಭಾನುವಾರ ಮರೋಟಿಚಲ್ ಮೂಲದ ನೀತು ಅವರನ್ನು ವಿವಾಹವಾಗಿದ್ದರು. ಇವರು ಸೋಮವಾರ ಮರೋಟಿಚಾಲ್ ನಿಂದ ಸ್ಕೂ...
ಕಡಬ: ಧರ್ಮಸ್ಥಳ ಸುಬ್ರ್ಮಣ್ಯ ಹೆದ್ದಾರಿ ಇಚಿಲಂಪಾಡಿಯಲ್ಲಿ ಬೈಕ್ ಮತ್ತು ಇನೋವಾ ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಾಯವಾಗಿದೆ. ಧರ್ಮಸ್ಥಳದಿಂದ ಸುಬ್ರ್ಮಣ್ಯಕ್ಕೆ ಬರುತ್ತಿದ್ದ ಇನೋವಾ ಕಾರ್ ಇಚಿಲಂಪಾಡಿಯಿಂದ ನೆಲ್ಯಾಡಿ ಗೆ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಬೈಕ್ ನಲ್ಲಿ ಇಬ್ಬರು ಸವಾರರಿ...
ಬೀಜಿಂಗ್: ಚೀನಾದ ಗೌಂಗ್ಸ್ಕಿ ಪ್ರಾಂತ್ಯದಲ್ಲಿ 133 ಪ್ರಯಾಣಿಕರನ್ನು ಹೊತ್ತು ಸಾಗಿದ್ದ ಈಸ್ಟರ್ನ್ ಏರ್ಲೈನ್ ವಿಮಾನ ಪತನಗೊಂಡಿರುವ ಘಟನೆ ನಡೆದಿದೆ. ಬೋಯಿಂಗ್ 737 ವಿಮಾನ ಇದಾಗಿದ್ದು, ದಕ್ಷಿಣ ಚೀನಾದ ಗೌಂಗ್ಸ್ಕಿ ಪ್ರಾಂತ್ಯದಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ 133 ಮಂದಿಯೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಬ್ಲಾ...
ಹಲ್ಲು ನೋವು ಬಾರದವರು ತುಂಬಾ ವಿರಳ. ಇತ್ತೀಚಿನ ದಿನಗಳಲ್ಲಿ ಇತರ ನೋವುಗಳಂತೆ ಹಲ್ಲು ನೋವು ಕೂಡ ಸರ್ವೇ ಸಾಮಾನ್ಯವಾಗಿದೆ.. ಇಂತಹ ಹಲ್ಲು ನೋವಿನಿಂದ ಮುಕ್ತಿ ಪಡೆಯಲು ಇಲ್ಲಿದೆ ಕೆಲವು ಮನೆಮದ್ದುಗಳು ಉಪ್ಪು ನೀರು: ಹಲ್ಲುನೋವಿನ ಸಮಯದಲ್ಲಿ ಉಪ್ಪು ನೀರಿನಿಂದ ಬಾಯಿ ತೊಳೆಯುವುದು ಹಲ್ಲುನೋವು ಮತ್ತು ಹಲ್ಲಿನ ಆರೋಗ್ಯವನ್ನು ನಿವಾರ...
ಮೈಸೂರು: ವಿಜ್ಞಾನಿ ಡಾ.ಕೆ.ವಿ.ಆತ್ರೆ, ನಟ ಪುನೀತ್ ರಾಜ್ಕುಮಾರ್ ಮರಣೋತ್ತರ ಹಾಗೂ ಜಾನಪದ ಕಲಾವಿದ ಎಂ.ಮಹಾದೇವಸ್ವಾಮಿ ಅವರಿಗೆ ಮೈಸೂರು ವಿವಿ 102ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪ್ರಧಾನ ಮಾಡಲಾಯಿತು. ಇಲ್ಲಿನ ಕ್ರಾಫರ್ಡ್ ಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಪ್ರಧಾನ ಮಾಡಿದರು. ಪುನೀತ್ ...
ಹಾಸನ: ಭೀಕರ ಅಪಘಾತವೊಂದರಲ್ಲಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಹಾಸನದ ಬೇಲೂರು ರಸ್ತೆಯ ಸಂಕೇನಹಳ್ಳಿ ಬಳಿ ನಡೆದಿದೆ. ಬಸ್ ಹಾಗೂ ಆಲ್ಟೋ ಕಾರು ನಡುವೆ ಈ ಭೀಕರ ಅಪಘಾತ ನಡೆದಿದ್ದು, ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಐವರು ವಿದ್ಯಾರ್ಥಿಗಳು ಈ ಅಪಘಾತಕ್ಕೆ ಬಲಿಯಾಗಿದ್ದಾರೆ. ವಿದ್ಯಾರ್ಥಿಗಳಾದ ಫಯಾಜ್ ಖಾನ್, ಅಕ್ಭರ್ ...
ಬೆಂಗಳೂರು: ಭಗವದ್ಗೀತೆ ಪ್ರಚಾರಕ್ಕೆ ಅಡಿಪಾಯ ಹಾಕಿದ್ದೇ ರಾಜೀವ್ ಗಾಂಧಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯದ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡೀ ರಸ್ತೆಗಳು ಬಿಕೋ ಎನ್ನುವಾಗ ದೂರದರ್ಶನದ ಮೂಲಕ ಮನೆ ಮನೆಗೆ ಮಹಾಭಾರತ, ರಾಮಾಯಣ ...
ಮೈಸೂರು: ಪ್ರೀತಿಸಿ ಮದುವೆಯಾದ ಗರ್ಭಿಣಿ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದ್ದು ಆರೋಪಿ ಪತಿ ಹಿನಕಲ್ ನಿವಾಸಿ ಪ್ರಮೋದ್ ನನ್ನು ಪೋಲಿಸರು ಬಂಧಿಸಿದ್ದಾರೆ. ಕೃಷಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರು ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಮೋದ್, ಮೂರು ವರ್ಷಗಳ ಹಿಂದೆ ಅನ್ಯ ಜಾತ...