ಉತ್ತರ ಪ್ರದೇಶದ ಪ್ರತಾಪ್ ಗಢ್ ರೈಲು ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ 20 ವರ್ಷದ ಮಹಿಳೆಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಮಾರ್ಚ್ 19ರಂದು ಈ ಘಟನೆ ನಡೆದಿದ್ದು, ಘಟನೆ ಸಂಬಂಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವಿವರ: ಮಹಿಳೆ ಮತ್ತು ಆಕೆಯ ಪತಿ ರೈಲಿಗಾಗಿ ಕಾಯುತ್ತಿ...
ಸದ್ಯ ಕಾಶ್ಮೀರ್ ಫೈಲ್ಸ್(Kashmir Files) ಚಿತ್ರ ಬಿಜೆಪಿ ವಲಯದಲ್ಲಿ ಸಾಕಷ್ಟು ಸುದ್ದಿಯಾಗುತ್ತಿದೆ. ಇದೇ ಸಂದರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಭಿನಯದ ಕೊನೆಯ ಚಿತ್ರ ಜೇಮ್ಸ್(James) ಬಿಡುಗಡೆಯಾಗಿದ್ದು, ಇದೀಗ ರೇಟಿಂಗ್ ನಲ್ಲಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನೂ ಹಿಂದಿಕ್ಕಿ ಜೇಮ್ಸ್ ಮುನ್ನುಗ್ಗುವ ಮೂಲಕ ಕನ್ನಡದ ಸಿನಿ...
ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಕಾರ್ಡ್ ಜತೆ ಲಿಂಕ್ ಮಾಡಲು ಈ ತಿಂಗಳ ಕೊನೆಯವರೆಗೆ ಗಡುವು ನೀಡಲಾಗಿದೆ. ಮಾರ್ಚ್ 31ರೊಳಗೆ ಪಾನ್-ಆಧಾರ್ ಲಿಂಕ್ ಮಾಡದಿದ್ದರೆ ಪಾನ್ ಕಾರ್ಡ್ ಹೊಂದಿದವರು ಹಲವು ಸಮಸ್ಯೆ ಎದುರಿಸಬೇಕಾಗುತ್ತದೆ . ನಿಗದಿತ ದಿನಾಂಕದೊಳಗೆ ಪಾನ್-ಆಧಾರ್ ಲಿಂಕ್ ಮಾಡದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯವಾಗು...
ಮಲಪ್ಪುರಂ: ಶನಿವಾರ ಸಂಜೆ ಮಲಪ್ಪುರಂ ಜಿಲ್ಲೆಯ ವಂಡೂರ್ ಬಳಿ ಫುಟ್ಬಾಲ್ ಕ್ರೀಡಾಂಗಣದ ತಾತ್ಕಾಲಿಕ ಗ್ಯಾಲರಿ ಕುಸಿದು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕಾಳಿಕಾವು ಪೂಂಗೋಡು ಎಂಬಲ್ಲಿ ಸೆವೆನ್ಸ್ ಫುಟ್ಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯಲಾಗಿದ್ದು, 5 ಮಂದಿ ಗಂ...
ಛತ್ತೀಸ್ ಗಢ: ಅಪರಿಚಿತ ತಂಡವೊಂದು ಕ್ರಿಶ್ಚಿಯನ್ ಪಾದ್ರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಜಾಪುರ ಜಿಲ್ಲೆಯ ಅಂಗಂಪಲ್ಲಿಯಲ್ಲಿ ನಡೆದಿದೆ. ಯಲಂ ಶಂಕರ್ ಎಂಬ ಪಾದ್ರಿಯನ್ನು ಮನೆಗೆ ನುಗ್ಗಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಐವರು ಮುಸುಕುಧಾರಿಗಳ ತಂಡವೊಂದು ಪಾದ್ರಿಯ ಮನೆಗೆ ನುಗ್ಗಿ ಅಪಹರಿಸಿದ ನಂತರ ಅಮ...
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಕರಾವಳಿ ಮತ್ತು ರಾಜ್ಯದ ಕೆಲವು ಕಡೆ ಇನ್ನೂ ಮೂರ್ನಾಲ್ಕು ದಿನ ಮಳೆ ಬರುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಹೇಳಿಕೆ ನೀಡಿದೆ. ಸದ್ಯ ಬಂಗಾಳಕೊಲ್ಲಿಯಲ್ಲಿನ ಉಂಟಾಗಿರುವ ಪ್ರಬಲ ವಾಯುಭಾರ ಕುಸಿತ ಮತ್ತು ಉತ್ತರ ಪ್ರದೇಶದಿಂದ ಉತ್ತರ ಕರ್ನಾಟಕದವರೆಗೆ ಮತ್ತು ವಿದರ್ಭದಿಂದ ...
ಬಾಗ್ ಪತ್: ಹೋಳಿ ಹಿನ್ನೆಲೆಯಲ್ಲಿ ಕಿಡಿಗೇಡಿಯೋರ್ವ ರಸ್ತೆ ಬದಿಯಲ್ಲಿ ನಿಂತು ವಾಹನಗಳ ಮೇಲೆ ಬಣ್ಣ ತುಂಬಿದ ಬಲೂನ್ ಎಸೆಯುತ್ತಿದ್ದು, ಈ ವೇಳೆ ಆಟೋವೊಂದು ಮಗುಚಿ ಬಿದ್ದು, ಆಟೋದಲ್ಲಿದ್ದವರು ಗಾಯಗೊಂಡ ಘಟನೆ ಬಾಗ್ಪತ್ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರ...
ವಿಶ್ವದ ಅತ್ಯಂತ ಸಂತೋಷದ ದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಫಿನ್ಲೆಂಡ್ ಸತತ ಐದನೇ ಬಾರಿಗೆ ಮೊದಲ ಸ್ಥಾನದಲ್ಲಿದೆ. ಅಫ್ಘಾನಿಸ್ತಾನ ತುಂಬಾ ಹಿಂದುಳಿದಿದೆ. ವಿಶ್ವಸಂಸ್ಥೆಯ (ಯುಎನ್) ಸುಸ್ಥಿರ ಅಭಿವೃದ್ಧಿ ನೆಟ್ ವರ್ಕ್ ಈ ವರದಿಯನ್ನು ಬಿಡುಗಡೆ ಮಾಡಿದೆ. 2012 ರಲ್ಲಿ, ವಿಶ್ವದ ಅತ್ಯಂತ ಸಂತೋಷದಾಯಕ ದೇಶವನ್ನು ಕಂಡುಹಿಡಿಯಲು ಸಮ...
ಮುಂಬೈ: 'ದಿ ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ಹಿಂದೂ ಪಂಡಿತರ ಪಲಾಯನ, ಅವರ ಹತ್ಯೆ, ಅವರ ಮೇಲಾದ ದೌರ್ಜನ್ಯವನ್ನಷ್ಟೇ ತೋರಿಸಲಾಗಿದೆ. ಚುನಾವಣೆ ದೃಷ್ಟಿಯಿಂದ ಈ ಕಥೆಯನ್ನಿಟ್ಟುಕೊಂಡ ಹಿಂದೂ-ಮುಸ್ಲಿಮರನ್ನು ಒಡೆಯುವ ಪ್ರಯತ್ನ ನಡೆಯುತ್ತಿರುವುದು ಸ್ಪಷ್ಟ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಆರೋಪಿಸಿದ್ದಾರೆ. ಶಿವಸೇನಾ ಮುಖವಾಣಿ ಸಾಮ್ನಾದಲ...
ಮಂಗಳೂರು: ಕಾಂಗ್ರೆಸ್ನ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ. ಕರಾವಳಿಯ ಕಾರ್ನಿಕ ದೈವ ಕೊರಗಜ್ಜ ಕ್ಷೇತ್ರದ ಕಡೆ ಭಕ್ತರ ನಡಿಗೆ ಎಂಬ ಹೆಸರಿನಲ್ಲಿ ನಡೆದ ಹಿಂದೂ ಸಮಾಜದ ಒಗ್ಗಟ್ಟಿಗಾಗಿ ಮಂಗಳೂರಿ...