ಸ್ವಿಟ್ಜರ್ ಲ್ಯಾಂಡ್ ನಲ್ಲಿ ವಿಶ್ವದ ಅತ್ಯಂತ ದುಬಾರಿ ಮನೆಗಳಲ್ಲಿ ಒಂದನ್ನು ಭಾರತೀಯ ಮೂಲದ ಬಿಲಿಯನೇರ್ ಪಂಕಜ್ ಓಸ್ವಾಲ್ ಮತ್ತು ಅವರ ಪತ್ನಿ ರಾಧಿಕಾ ಓಸ್ವಾಲ್ ಖರೀದಿಸಿದ್ದಾರೆ. ಜಿಂಗಿನ್ಸ್ ನ ಸುಂದರವಾದ ಸ್ವಿಸ್ ಗ್ರಾಮದಲ್ಲಿರುವ ವಿಲ್ಲಾ ವರಿ 4.3 ಲಕ್ಷ ಚದರ ಅಡಿಗಳಷ್ಟು ವಿಸ್ತಾರವಾಗಿದೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಓಸ...
ಕಬ್ಬಿಣದಿಂದ ಮಾಡಿದ ರಥದ ಮೇಲೆ ತಂತಿ ಬಿದ್ದ ಪರಿಣಾಮ 6 ಮಂದಿ ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡ ಘಟನೆ ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಉನಕೋಟಿಯ ಚೌಮುಹಾನಿ ಪ್ರದೇಶದಲ್ಲಿ ಕಾರ್ಯಕ್ರಮವೊಂದರ ಮೆರವಣಿಗೆ ನಡೆಯುತ್ತಿದ್ದಾಗ ರಥದ ಮೇಲೆ...
ಚಾಮರಾಜನಗರ: ವನ್ಯಪ್ರಾಣಿಗಳ ನಡುವಿನ ಕಾದಾಟದಲ್ಲಿ 4 ವರ್ಷದ ಹೆಣ್ಣಾನೆ ಸಾವನ್ನಪ್ಪಿದ ಘಟನೆ ಬಂಡೀಪುರದ ಕುಂದುಕೆರೆ ವಲಯದ ಕೋಟೆಗೆರೆ ಹಳ್ಳದ ಬಳಿ ನಡೆದಿದೆ. ಅರಣ್ಯ ಸಿಬ್ಬಂದಿ ಗಸ್ತಿನ ವೇಳೆ ಮರಿಯಾನೆಯ ಶವ ಪತ್ತೆಯಾಗಿದ್ದು, ವನ್ಯಪ್ರಾಣಿಗಳ ನಡುವಿನ ಕಾದಾಟದಲ್ಲಿ ಸಾವನ್ನಪ್ಪಿದೆ ಎನ್ನಲಾಗಿದೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶ...
ಸಹರಾನ್ ಪುರ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಸಹರಾನ್ ಪುರದಲ್ಲಿ ಇಂದು ನಡೆದಿದೆ. ಆಜಾದ್ ಅವರ ಕಾರಿನ ಮೇಲೆ ಎರಡು ಗುಂಡುಗಳು ಬಿದ್ದಿದ್ದು, ಈ ಗುಂಡುಗಳ ಪೈಕಿ ಒಂದು ಗುಂಡು ಕಾರಿನ ಸೀಟ್ ಗೆ ತಗುಲಿ ಅವರ ಸೊಂಟವನ್ನು ತಾಗಿಕೊಂಡು ಹೋಗಿದ್ದರೆ, ಮತ...
ಬೆಂಗಳೂರು: ಕಾಂಗ್ರೆಸ್ ನವರು ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದರು. ಈಗ ಅಕ್ಕಿ ಬದಲು 34 ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚು...
ಹ್ಯಾಂಡಲ್ ಲಾಕ್ ಮುರಿದು 7 ದ್ವಿಚಕ್ರ ವಾಹನಗಳನ್ನು ಕಳುವು ಮಾಡಿದ್ದ ಆರೋಪಿಗಳ ಬಂಧಿಸಿರುವ ಪಶ್ಚಿಮ ವಿಭಾಗ ಕೆಂಗೇರಿ ಉಪ--ವಿಭಾಗ, ಜ್ಞಾನಭಾರತಿ ಪೊಲೀಸ್ ಠಾಣೆಯ ಪೊಲೀಸರು ಒಟ್ಟು 6,50,000/-ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯ ಸರಹದ್ದಿನಲ್ಲಿ, ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನವನ್ನು ಕಳುವು ಮಾಡ...
ಬೆಂಗಳೂರು: “ಹಣಕ್ಕೆ ಬೇಡಿಕೆಯಿಟ್ಟು ಅಪಹರಣ ಮಾಡಿದ ಆರೋಪಿಗಳನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ. ಜೂನ್ 26ರಂದು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಂಚನ ಪುರ ಕ್ರಾಸ್ನಲ್ಲಿರುವ ಸಂತೋಷ್ ಸೋಶಿಯಲ್ ಸರ್ವೀಸ್ ಸೊಸೈಟಿ(ರಿಯಾಬಿಲಿಟೇಷನ್) ಸೆಂಟರ್ ನ ಮಾಲೀಕನಿಗೆ ಮೊಬೈಲ್ ಮುಖಾಂತರ ಧಮ್ಕಿ ಹಾಕಿ 10 ಲಕ್ಷ ಹಣಕ್ಕೆ ಬ...
ಬೆಂಗಳೂರು: ನಮ್ಮ ಸರ್ಕಾರ ನೀಡಿದ ಅನ್ನಭಾಗ್ಯ ಭರವಸೆಯಂತೆ 10 ಕೆ.ಜಿ. ಆಹಾರಧಾನ್ಯವನ್ನು ಜುಲೈ1 ರಿಂದ ನೀಡಬೇಕಾಗಿದೆ. ರಾಜ್ಯ ಸರ್ಕಾರಕ್ಕೆ ಅಕ್ಕಿ ಲಭ್ಯವಾಗುವವರೆಗೆ ಪ್ರತಿ ಕೆ.ಜಿ. ಅಕ್ಕಿಗೆ 34 ರೂ. ನಂತೆ 5 ಕೆಜಿ ಅಕ್ಕಿಯ ಮೊತ್ತ ರೂ.170 ನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಡಿಬಿಟಿ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ...
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಪ್ರತ್ಯೇಕ ಆ್ಯಪ್ಗೆ ಇಂದು ನಡೆದ ಸಚಿವ ಸಂಪುಟ ಅಸ್ತು ಎಂದಿದೆ. ಈ ಮೂಲಕ ಆಗಸ್ಟ್ ನಲ್ಲಿ ಗೃಹಿಣಿಯರ ಅಕೌಂಟ್ 2 ಸಾವಿರ ರೂ. ಜಮೆಮಾಡಲು ಸರ್ಕಾರ ನಿರ್ಧರಿಸಿದೆ. ಹೆಚ್ಚೆಚ್ಚು ಅರ್ಜಿ ಸಲ್ಲಿಕೆ ಆದರು ಸರ್ವರ್ ಬ್ಯುಸಿ ಆಗದಂತೆ ಪ್ಲಾನ್ ಮಾಡಲಾಗುತ್ತಿದೆ. ಬಾಪೂಜಿ...
ಬೆಂಗಳೂರು: ಬೈಕ್ ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪುಲಿಕೇಶಿ ನಗರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೈಕ್ನಲ್ಲಿದ್ದ ಯೂಸುಫ್(19), ಫರಜ್(19) ಮೃತ ರ್ದುದೈವಿಗಳು. ಈ ಇಬ್ಬರು ಮೃತ ಯುವಕರು ಹೊರರಾಜ್ಯದ ನಿವಾಸಿಗಳಾಗಿದ್ದು, ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮಧ್ಯರಾ...