ಮಂಡ್ಯ: ಆದಿಚುಂಚನಗಿರಿ ಗಂಗಾಧರೇಶ್ವರ ಸ್ವಾಮಿ ಮಹಾರಥೋತ್ಸವ ಇಂದು ವಿಜೃಂಭಣೆಯಿಂದ ನಡೆದಿದ್ದು, ಈ ವೇಳೆ ಕಾಲ್ತುಳಿತ ಸಂಭವಿಸಿ ವೃದ್ಧೆರೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮೈಸೂರಿನ ಕಸ್ತೂರಿಬಾ ನಗರ ನಿವಾಸಿ ಮಹದೇವಮ್ಮ(65) ಮೃತ ವೃದ್ಧೆ. ಇವರು ಮಹಾರಥೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ. ಮಹದೇವ...
ಕಡಬ: ಪೇರಳೆ ಹಣ್ಣು ಕೊಯ್ಯಲು ಮರ ಹತ್ತಲು ಹೋಗಿ ಆಯ ತಪ್ಪಿಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಬಳಿ ನಡೆದಿದೆ. ದೋಳ್ಪಾಡಿ ಮರಕ್ಕಡ ನಿವಾಸಿ ದಿವಾಕರ್ ಗೌಡ ಅವರ ಪುತ್ರ ಉಪ್ಪಾಸ್ ಡಿ.ಎಂ. (8) ಮೃತ ಬಾಲಕನಾಗಿದ್ದಾನೆ. ದೋಳ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿ ವ...
ಚಾಮರಾಜನಗರ: ಮುಸ್ಲಿಮರೆಲ್ಲ ಕೆಟ್ಟವರಲ್ಲ, ಹಿಂದೂಗಳೆಲ್ಲರೂ ಒಳ್ಳೆಯವರಲ್ಲ. ಕಾಶ್ಮೀರ ಫೈಲ್ಸ್ ಚಿತ್ರವನ್ನು ಮುಸ್ಲಿಮರೂ ನೋಡುತ್ತಾರೆ. ಇತಿಹಾಸದಲ್ಲಿ ನಡೆದ ಘಟನೆ ಮುಂದೆ ಪುನಾವರ್ತನೆಯಾಗಬಾರದು ಎಂಬ ಉದ್ದೇಶದಿಂದ ಸಿನಿಮಾ ಬಂದಿದೆ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಕೊಳ್ಳೆಗಾಲದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ವಿ.ಸೋಮಣ...
ನವದೆಹಲಿ: ನೊಬೆಲ್ ಶಾಂತಿ ಪ್ರಶಸ್ತಿಗೆ ಉಕ್ರೇನ್ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಅವರನ್ನು 2022ರಲ್ಲಿ ನಾಮನಿರ್ದೇಶನಗೊಂಡಿದ್ದಾರೆ. ಹಾಲಿ ಮತ್ತು ಮಾಜಿ ಯುರೋಪಿಯನ್ ರಾಜಕಾರಣಿಗಳು ನಾರ್ವೇಜಿಯನ್ ನೊಬೆಲ್ ಸಮಿತಿಯು ಶಿಫಾರಸ್ಸು ಮಾಡಿದ್ದು, ಇದರಿಂದ ನಾಮನಿರ್ದೇಶನ ಪ್ರಕ್ರಿಯೆಯನ್ನು ಮಾ. 31ರವರೆಗೆ ವಿಸ್ತರಿಸಿದೆ. ಅಧ್ಯಕ್ಷ ಝೆಲೆ...
ಜಮ್ಮು-ಕಾಶ್ಮೀರ: ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಆರೋಪಿಗಳನ್ನು ಶ್ರೀನಗರ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಬುಧವಾರ ಉಗ್ರರೊಂದಿಗೆ ಗುಂಡಿನ ಚಕಮಕಿ ವೇಳೆ ನಾಗರಿಕರ ಸುರಕ್ಷತೆಗೆ ಶ್ರಮಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ಮೇಲೆಯೇ 15 ಜನ ಕಿಡಿಗೇಡಿಗಳು ಕಲ್ಲು ತೂರಾಟ...
ಬಾಲಾಜಿ ಎಂ. ಕಾಂಬಳೆ ಮಾರ್ಚ್ 18, 1956 ರಂದು ಆಗ್ರಾದ ರಾಮ್ ಲೀಲಾ ಮೈದಾನದಲ್ಲಿ ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಅವರು ಮಾತನಾಡುತ್ತ, "ನನ್ನ ಸಮಾಜದ ವಿದ್ಯಾವಂತರು ನನಗೆ ಮೋಸ ಮಾಡಿದ್ದಾರೆ" ಎಂದು ಹೇಳಿದರು. "ಈ ಜನರು ಶಿಕ್ಷಣ ಪಡೆಯುವ ಮೂಲಕ ತಮ್ಮ ಸಮಾಜವನ್ನು ಮುನ್ನಡೆಸುತ್ತಾರೆ ಎಂದು ನಾನು ಭಾವಿಸಿದ್ದೆ. ಆದರೆ ನನ್ನ ...
ತ್ರಿಶೂರ್: ನಿನ್ನೆ ಕೊಡಂಗಲ್ಲೂರಿನಲ್ಲಿ ಬಟ್ಟೆ ಅಂಗಡಿಯೊಂದರ ಮಾಲಕಿಯನ್ನು ಯುವಕನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ವಿಲಂಗರಪರಂಬಿಲ್ ನಾಸರ್ ಅವರ ಪತ್ನಿ ರಿನ್ಸಿ ಅವರು ಹತ್ಯೆಯಾದ ಮಹಿಳೆಯಾಗಿದ್ದಾರೆ. ರಿನ್ಸಿ ಅವರ ಮೃತದೇಹದ ಮೇಲೆ ಮೂವತ್ತಕ್ಕೂ ಹೆಚ್ಚು ಗಾಯಗಳು ಪತ್ತೆಯಾಗಿದ್ದು, ಕೃತ್ಯದ ಬಳಿಕ ಆರೋಪಿ ರಿಯಾಜ್ ತಲೆ...
ತ್ರಿಶೂರ್: ಶಾಲೆಯಲ್ಲಿ ಕಲ್ಲಂಗಡಿ ಹಣ್ಣು ಕತ್ತರಿಸಿ ಗೆಳತಿಯ ಹುಟ್ಟುಹಬ್ಬ ಆಚರಣೆ ಮಾಡಿದ ಆರೋಪದಲ್ಲಿ 10ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕರು ಮಾರಣಾಂತಿಕವಾಗಿ ಥಳಿಸಿರುವ ಆರೋಪ ಕೇಳಿ ಬಂದಿದ್ದು, ಶಾಲೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪಾಲಕ್ಕಾಡ್ ಪಂದಲಂಪಾಡಂ ಮೇರಿ ಮಾತಾ ಶಾಲೆಯ ವಿದ್ಯಾರ್ಥಿ ಶ್ರೇಯಸ್ ವಿದ್ಯಾರ್ಥಿ ಎಂದು ಗುರುತಿಸ...
ನವದೆಹಲಿ: ಮಗಳಿಗೆ ಅಪ್ಪ ಎನ್ನುವ ಸಂಬಂಧ ಬೇಡ ಎಂದು ಅನಿಸಿದರೆ, ಆಕೆಗೆ ಅವನ ಆಸ್ತಿಯ ಮೇಲೆ ಹಕ್ಕು ಇರುವುದಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಬಗ್ಗೆ ವರದಿಯಾಗಿದೆ. ಪಂಜಾಬ್-ಹರಿಯಾಣ ಹೈಕೋರ್ಟ್ನಲ್ಲಿ ಪತಿ ವಿಚ್ಚೇದನ ಅರ್ಜಿಯನ್ನು ಸಲ್ಲಿಸಿದ್ದು, ಆದರೆ ಆ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಪತಿ ...
ನವದೆಹಲಿ: ಈ ವರ್ಷದ ಮೊದಲ ಚಂಡಮಾರುತ ʻಅಸಾನಿʼ ಇದೇ ಮಾರ್ಚ್ 21 ರಂದು ಮಧ್ಯ ಬಂಗಾಳ ಕೊಲ್ಲಿಯಲ್ಲಿ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ( IMD) ತಿಳಿಸಿದೆ. ಈ ಚಂಡಮಾರುತವು ಭಾರತದ ಕರಾವಳಿಯನ್ನು ದಾಟುವ ಸಾಧ್ಯತೆಯಿಲ್ಲ. ಆದ್ರೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್...