ಬೆಂಗಳೂರು: ಸತತ ಎರಡನೇ ದಿನವಾದ ಇಂದು ದೇಶದಲ್ಲಿ ಚಿನ್ನದ ಬೆಲೆಯಲ್ಲಿ (Gold Price) ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,100 ರೂ. ಇತ್ತು. ಇಂದು 500 ರೂ. ಕಡಿಮೆಯಾಗಿ 47,600 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆ...
ಬೆಂಗಳೂರು: ಕನ್ನಡ ಚಿತ್ರರಂಗ ನಟ, ನಿರ್ದೇಶಕ,ನಿರ್ಮಾಪಕ ಎಸ್.ನಾರಾಯಣ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಎಸ್ .ನಾರಾಯಣ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ವೇಳೆ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಮ...
ಹಾಸನ: ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಆತನ ಸ್ನೇಹಿತರ ಕುಟುಂಬಸ್ಥರು ಕೊಲೆ ಮಾಡಿರುವ ಘಟನೆ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಗ್ರಾಮದ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಅನಿಲ್ ರಾಜ್ (22) ಹತ್ಯೆಗೀಡಾದ ಯುವಕನಾಗಿದ್ದು, ಸೋಮವಾರ ರಾತ್ರಿ ಸ್ನೇಹಿತ ಪ್ರಜ್ವಲ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಅನಿಲ್ರಾಜ್ ಹಾಗೂ ಸ್ನೇಹಿತ ಪ್ರಸಾದ್ ಭಾಗಿಯ...
ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ವಿದ್ಯಾರ್ಥಿನಿಯೋರ್ವಳು ಅರ್ಜಿ ಸಲ್ಲಿಸಿದ್ದಾರೆ. ನಿಬಾ ನಾಜ್ ಎಂಬ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿ, ವಕೀಲ ಅನಸ್ ತನ್ವೀರ್ ಅವರ ಮೂಲಕ ವಿ...
ದೆಹಲಿ: ದೇಶಾದ್ಯಂತ 12ರಿಂದ 15 ವರ್ಷದೊಳಗಿನ ಮಕ್ಕಳಿಗೆ ಇಂದಿನಿಂದ ಕೊವಿಡ್ ಲಸಿಕಾ ಪ್ರಕ್ರಿಯೆ ಆರಂಭವಾಗಲಿದೆ. ಸರ್ಕಾರ ಆರಂಭಿಸಿರುವ ಲಸಿಕಾ ಕೇಂದ್ರಗಳಲ್ಲಿ ಮಾತ್ರ ಮಕ್ಕಳಿಗೆ ಲಸಿಕೆ ನೀಡಲಾಗುವುದು. ಕೊರ್ಬ್ವ್ಯಾಕ್ಸ್ (Corbevax) ತಯಾರಿಸಿರುವ ‘ಬಯೊಲಾಜಿಕಲ್ ಇ’ (Biological E) ಕಂಪನಿಯು ಲಸಿಕೆಯ ಬೆಲೆಯನ್ನು ಘೋಷಿಸಿದ ನಂತರ ಖಾಸಗಿ ...
ಭಗವಂತ್ ಮಾನ್ ಇಂದು ಪಂಜಾಬ್ ಹೊರಗೆ ಆಮ್ ಆದ್ಮಿ ಪಕ್ಷದ (AAP) ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಮಾರಂಭಕ್ಕೆ ನಾಲ್ಕು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಕೂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಎಪಿ ಕೇಂದ್ರ ...
ಪಡುಬಿದ್ರಿ: ಇಲ್ಲಿನ ತೆಂಕ ಎರ್ಮಾಳು ಎಂಬಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಉಡುಪಿ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ ನಿವೃತ್ತ ಎಸ್ಐ ಶ್ರೀನಿವಾಸ್ ಅವರ ಪತ್ನಿ ಉಡುಪಿ ಚಿಟ್ಟಾಡಿ ನಿವಾಸಿ ಭವಾನಿ (58) ಮೃತ ...
ಥಿಯೇಟರ್ ಮಾಲೀಕರ ಸಂಘಟನೆಯಾದ ಫಿಯೋಕ್ ದುಲ್ಕರ್ ಅವರ ನಿರ್ಮಾಣ ಸಂಸ್ಥೆ ವೇಫರರ್ ಫಿಲ್ಮ್ಸ್ ಅನ್ನು ನಿಷೇಧಿಸಿದೆ. ದುಲ್ಕರ್ ಸಲ್ಮಾನ್ ಅಭಿನಯದ ವೇಫರರ್ ಫಿಲ್ಮ್ಸ್ ನಿರ್ಮಾಣದ ‘ಸೆಲ್ಯೂಟ್’ ಸಿನಿಮಾವನ್ನು OTT ಗೆ ನೀಡಿರುವುದು ಫಿಯೋಕ್ ಅನ್ನು ಕೆರಳಿಸಿದೆ. ಹೀಗಾಗಿ ಭವಿಷ್ಯದಲ್ಲಿ ದುಲ್ಖರ್ ನಟನೆಯ ಯಾವುದೇ ಚಿತ್ರಕ್ಕೂ ಸಹಕರಿಸುವುದಿಲ್...
ನವದೆಹಲಿ: ಹೈಕೋರ್ಟ್ ನೀಡಿರುವ ಹಿಜಾಬ್ ತೀರ್ಪಿನ ಕುರಿತು ಸಮಾಧಾನ ವ್ಯಕ್ತ ಪಡಿಸಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಆಧುನಿಕತೆ ಎಂದರೆ ಧಾರ್ಮಿಕ ಆಚರಣೆಗಳನ್ನ ತ್ಯಜಿಸುವುದಲ್ಲ. ಒಬ್ಬರು ಹಿಜಾಬ್ ಧರಿಸಿದರೆ ಏನು ಸಮಸ್ಯೆ ಎಂದು ಪ್ರಶ್ನಿಸಿದ್ದಾರೆ. ಹೈಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು, ಹಿಜಾಬ್ ಇಸ್ಲಾಂನ ಅತ್ಯಗತ್ಯ ...
ಸಾಗರ: ತಾಲೂಕಿನ ಮರತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಬೂತ್ ಕಮಿಟಿಯ ಅಧ್ಯಕ್ಷರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಗ್ಗೆ ವರದಿಯಾಗಿದೆ. ಶಿರೂರು ಆಲಳ್ಳಿ ನಿವಾಸಿ, ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಅಣ್ಣಪ್ಪ ಮೃತ ವ್ಯಕ್ತಿ. ನಗರದ ಹೆಲಿಪ್ಯಾಡ್ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿಅಣ್ಣಪ್ಪ ಮೃತದೇ...