ಹಾಸನ: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಹೊರ ಬಿದ್ದಿದ್ದು, ಇತ್ತ ಹಾಸನದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿರುವ ಘಟನೆ ವರದಿಯಾಗಿದೆ. ಕಳೆದ ಇಪ್ಪತ್ತು ದಿನಗಳಿಂದ ವಿದ್ಯಾರ್ಥಿನಿಯರು ಕಾಲೇಜಿನ ಆವರಣದಲ್ಲಿ ಕುಳಿತು ಮನೆಗೆ ತೆರಳುತ್ತಿದ್ದು, ಹಿಜಾಬ್ ತೆಗೆಯಲ್ಲ ಎಂದು ಪಟ್ಟು...
ಬೆಂಗಳೂರು: ಹಿಜಾಬ್ ವಿವಾದ ಕುರಿತಾಗಿ ಹೈಕೋರ್ಟ್ ತೀರ್ಪಿನ ಬಗ್ಗೆ ನಮಗೆ ಅಸಮಾಧಾನವಿದೆ. ಅದಕ್ಕೆ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತೀರ್ಪನ್ನು ಧರ್ಮದ ದೃಷ್ಟಿಯಿಂದ ನೋಡಬಾರದು. ಸಂವಿಧಾನದ ದೃಷ್ಟಿಯಿಂದ ನೋಡಬೇಕು. ತೀರ್ಪಿನಿ...
ವಿವೇಕ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರಿ ಫೈಲ್ಸ್’(The Kashmir Files) ಚಿತ್ರದ ಕುರಿತು ಮತ್ತು ಕಾಶ್ಮೀರಿ ಪಂಡಿತರ ಹತ್ಯಾಕಾಂಡದ ಕುರಿತು ಕೇರಳ ರಾಜ್ಯ ಕಾಂಗ್ರೆಸ್ ಘಟಕ ಮಾಡಿದ ಟ್ವೀಟ್ ಇದೀಗ ವ್ಯಾಪಕ ಚರ್ಚೆಗಳಿಗೆ ಕಾರಣವಾಗಿದೆ. “1990ರಿಂದ 2007ರವರೆಗೆ ಸುಮಾರು 399 ಕಾಶ್ಮೀರಿ ಪಂಡಿತರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ...
ಧಾರವಾಡ: ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿಚಾರವಾಗಿ ಇವತ್ತಿನ ಹೈಕೋರ್ಟ್ ನೀಡಿದ ತೀರ್ಪು ಅತ್ಯಂತ ಐತಿಹಾಸಿಕವಾಗಿದೆ. ಇದು ಸಂವಿಧಾನದ ವಿಜಯ. ಸಂವಿಧಾನದ ಬದ್ಧವಾದ ಸರ್ಕಾರದ ಆದೇಶ ಎತ್ತಿ ಹಿಡಿದಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹೈಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿ...
ತಿರುಪತಿ: ತಾಯಿ ಸಾವನ್ನಪ್ಪಿರೋದು ತಿಳಿಯದೇ ಮಗ 10 ವರ್ಷದ ಶ್ಯಾಮ್ ಕಿಶೋರ್ 4 ದಿನಗಳ ಕಾಲ ಆಕೆಯ ಮೃತದೇಹದ ಪಕ್ಕದಲ್ಲೇ ಮಲಗಿದ ಘಟನೆ ಆಂಧ್ರ ಪ್ರದೇಶ ತಿರುಪತಿ ನಗರದಲ್ಲಿ ನಡೆದಿದೆ. ತಾಯಿ ಮೃತದೇಹದಿಂದ ಕೆಟ್ಟ ವಾಸನೆ ಹೊರ ಬಂದ ವೇಳೆ ಅನುಮಾನಗೊಂಡ ಬಾಲಕ ತನ್ನ ಮಾಮನಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಅಮ್ಮ ನಿದ್ದೆ ಮಾಡುತ್ತಿದ್...
ಕೇರಳ: ಯೆಮೆನ್ ಪ್ರಜೆಯ ಹತ್ಯೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಿಮಿಷ ಪ್ರಿಯಾಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ. ಈ ಸಂಬಂಧ ಮೇಲ್ಮನವಿ ಸಲ್ಲಿಸಲು ಭಾರತೀಯ ರಾಯಭಾರ ಕಚೇರಿ ಸಹಾಯ ಮಾಡುತ್ತದೆ ಎಂದು ಕೇಂದ್ರವು ದೆಹಲಿ ಹೈಕೋರ್ಟ್ಗೆ ತಿಳಿಸಿದೆ. 2016 ರಿಂದ ಭಾರತೀಯರು ಯೆಮೆನ್ ಗೆ ಪ್ರಯಾಣಿಸುವುದನ್ನು ನಿಷೇಧಿಸಲಾಗ...
ಪಂಚ ರಾಜ್ಯದ ಪಲಿತಾಂಶದಿಂದ ಬೇಸತ್ತ ಕಾಂಗ್ರೆಸಿನ ಹಿರಿಯ ನಾಯಕ ವೀರಪ್ಪ ಮೊಯ್ಲಿ ಕಾಂಗ್ರೆಸ್ಸಿನ ನಾಯಕರು ಸಾಮಾಜಿಕ ಜಾಲತಾಣದಲ್ಲಿ ಕೇವಲ ಟ್ವೀಟ್ ಮಾಡಿಕೊಂಡು ಇರುವ ಸಂಸ್ಕೃತಿ ಬೆಳೆಸಿಕೊಂಡರೆ ಅದರಿಂದ ಪಕ್ಷ ಉದ್ಧಾರವಾಗದು ಮತ್ತು ತಕ್ಷಣವೇ ಅವಕಾಶವಾದಿಗಳಿಂದ ಸೋನಿಯಾ ಗಾಂಧಿ ಪಕ್ಷದ ಜವಾಬ್ದಾರಿಗಳನ್ನು ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂದ...
ಉನ್ಮತ್ತ ಮತೀಯ ರಾಜಕಾರಣದಲ್ಲಿ ಹತ್ಯಾಕಾಂಡಗಳೂ ಲಾಭದಾಯಕವಾಗಿ ಕಾಣುತ್ತವೆ ನಾ ದಿವಾಕರ ಆಧುನಿಕ ಭಾರತೀಯ ಸಮಾಜದ ಒಂದು ವೈಶಿಷ್ಟ್ಯ ಎಂದರೆ ಇಲ್ಲಿ ಸಾವು ಅನೇಕ ಸಂದರ್ಭಗಳಲ್ಲಿ ಲಾಭದಾಯಕ ಮಾರುಕಟ್ಟೆ ವಸ್ತುವಾಗಿಬಿಡುತ್ತದೆ. ಸಾಮೂಹಿಕ ಸಾವು ನಮ್ಮ ಸಾಮಾಜಿಕ ಪ್ರಜ್ಞೆಯನ್ನು ಕಲಕಿಬಿಡುತ್ತದೆ ಅಷ್ಟೇ ವೇಗವಾಗಿ ನಮ್ಮ ಸ್ಮೃತಿಯಿಂದ ಜಾರಿಬಿಡ...
ಬೆಳ್ತಂಗಡಿ : ಗ್ರಾಮದ ವಿಧಾನ ಸಭೆಯಂತಿರುವ ಗ್ರಾಮಪಂಚಾಯತು ಸೇರಿದಂತೆ ಸರಕಾರಿ ಕಛೇರಿಗಳಲ್ಲಿ ಪ್ರತಿ ದಿನ ಕಡ್ಡಾಯವಾಗಿ ರಾಷ್ಟ್ರಧ್ವಜಾರೋಹಣ ಮಾಡಬೇಕೆಂಬ ಸರಕಾರಿ ನಿಯಮ ಜಾರಿಯಲ್ಲಿದ್ದರೂ ಹೊಸಂಗಡಿ ಗ್ರಾಮಪಂಚಾಯತ್ ಕಾರ್ಯಾಲಯದಲ್ಲಿ ಕೆಲವು ರಜಾ ದಿನಗಳಲ್ಲಿ ಧ್ವಜಾರೋಹಣ ಮಾಡದೆ ಅಗೌರವ ತೋರಿಸುತ್ತಿರುವ ಪ್ರಸಂಗ ಆಗಾಗ ನಡೆಯುತ್ತಿರುವುದನ್ನು ಗ್ರ...
ಉಡುಪಿ: ಹಿಜಾಬ್ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲೇರಿದ ಆರು ಮಂದಿ ವಿದ್ಯಾರ್ಥಿನಿಯರು ನಾಳೆಯಿಂದಲೇ ತರಗತಿಗೆ ಬರಬೇಕು. ಅವರೆಲ್ಲರಿಗೂ ಸಮವಾದ ಶಿಕ್ಷಣ ನೀಡುತ್ತೇವೆ. ಇಷ್ಟು ದಿನ ಅವರ ಶಿಕ್ಷಣಕ್ಕೆ ಸಮಸ್ಯೆ ಆಗಿದ್ರೆ, ಅವರಿಗೆ ಪ್ರತ್ಯೇಕ ನೋಟ್ಸ್ ನೀಡಲಾಗುತ್ತದೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಶಾಸಕ ...