ಬೀಜಿಂಗ್: ಚೀನಾದಲ್ಲಿ ಕಳೆದ 24ಗಂಟೆಯಲ್ಲಿ 5,280 ಕೊರೊನಾದ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದು ಎರಡು ವರ್ಷಗಳಲ್ಲಿಯೇ ಅತ್ಯಂತ ಹೆಚ್ಚು ಕೇಸ್ಗಳು ಎಂದು ಅಲ್ಲಿನ ರಾಷ್ಟ್ರೀಯ ಆರೋಗ್ಯ ಆಯೋಗ (NHC) ತಿಳಿಸಿದೆ. ಚೀನಾದಾದ್ಯಂತ ಕಳೆದ ದಿನಗಳಿಂದ ಒಂದೊಂದೇ ಪ್ರ್ಯಾಂತ್ಯಗಳು ಲಾಕ್ ಆಗುತ್ತಿವೆ. ಸುಮಾರು 24 ಮಿಲಿಯನ್ ಜನರು ಇರುವ ಜಿಲಿನ್ ...
ರಷ್ಯಾ: ರಷ್ಯಾವು ಉಕ್ರೇನ್ ಮೇಲೆ ನಡೆಸುತ್ತಿರುವ ದಾಳಿ ರಷ್ಯಾದ ಸಾಮಾಜಿಕ ಮಾಧ್ಯಮ ಬಳಕೆದಾರರ ಮೇಲೂ ಪರಿಣಾಮ ಬೀಳುತ್ತಿದ್ದು, ರಷ್ಯಾನ್ನರು ಇನ್ಮುಂದೆ ಇನ್ಸ್ಟಾಗ್ರಾಮ್ ಬಳಸದಂತೆ ರಷ್ಯಾ ಸರ್ಕಾರ ಆದೇಶ ಹೊರಡಿಸಿರುವ ಬಗ್ಗೆ ವರದಿಯಾಗಿದೆ. ವಿಶ್ವದ ಬೇರೆ ಬೇರೆ ಸಾಮಾಜಿಕ ಮಾಧ್ಯಮ ವೇದಿಕೆಗಳು ಯುದ್ಧದ ಸಮಯದಲ್ಲಿ ರಷ್ಯಾದಿಂದ ಅವುಗಳ ಬಳಕೆಯನ್ನ...
ಬೆಂಗಳೂರು: ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿಚಾರವಾಗಿ ಹೈಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ. ವಿದ್ಯಾರ್ಥಿಗಳು, ಪೋಷಕರು ಸೇರಿ ಎಲ್ಲರೂ ಹೈಕೋರ್ಟ್ ತೀರ್ಪುನ್ನು ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಶಿಕ್ಷಣ ಮುಖ್ಯ ಎಂಬುದನ್ನು ಮನಗಂಡು ವಿದ್ಯಾರ್ಥಿನಿಯರು ಕಾಲೇಜಿಗೆ ...
ಮಂಡ್ಯ: ಕೋರ್ಟ್ ತೀರ್ಪು ಏನು ಬರುತ್ತದೆ ಎಂದು ನೋಡುತ್ತೇವೆ. ಎಲ್ಲರೂ ಶಾಂತಿ ಕಾಪಾಡಬೇಕು. ನಾವು ಮೊದಲು ಇದ್ದಂತೆ ಅಣ್ಣ-ತಂಗಿಯರಂತೆ ಇರೋಣ ಎಂದು ಮಂಡ್ಯದಲ್ಲಿ ಅಲ್ಲಾಹು ಅಕ್ಬರ್ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಂವಿಧಾನ ಹಾಗೂ ದೇವರ ಮೇಲೆ ನಂಬಿಕೆ ಇದೆ. ತೀ...
ಅಸಹನೀಯ ಶಾಖವನ್ನು ತೊಡೆದುಹಾಕಲು ಮತ್ತು ಆರೋಗ್ಯ ಸಮಸ್ಯೆಗಳನ್ನು ತಡೆಯಲು ಜೀವನಶೈಲಿಯಲ್ಲಿ ಸಣ್ಣ ಬದಲಾವಣೆಗಳನ್ನು ಮಾಡುವುದು ಅತ್ಯಗತ್ಯ. ಇವುಗಳಲ್ಲಿ ಪ್ರಮುಖವಾದವು ಆಹಾರದ ಬದಲಾವಣೆಗಳು. ಜೀರ್ಣಿಸಿಕೊಳ್ಳಲು ಸುಲಭವಾದ ಲಘು ಆಹಾರವನ್ನು ಸೇವಿಸುವಂತೆಯೇ ಸಾಕಷ್ಟು ನೀರು ಕುಡಿಯುವುದು ಮುಖ್ಯವಾಗಿದೆ. ಸೇಬು, ಕಿತ್ತಳೆ, ಕಲ್ಲಂಗಡಿ, ದ್ರಾಕ್...
ಲಕ್ನೋ: ಉತ್ತರ ಪ್ರದೇಶ ಚುನಾವಣೆ ನಂತರ ಸಮಾಜವಾದಿ ಪಕ್ಷ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಚುನಾವಣಾ ವಾಗ್ವಾದ ನಡೆದಿದ್ದು, ಬಳಿಕ ಬದೌನ್ ಜಿಲ್ಲೆಯ ಅಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಕ್ರಾಲಾ ಪ್ರದೇಶದಲ್ಲಿ ಹಲ್ಲೆ ಮತ್ತು ಗುಂಡಿನ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಪ್ರಕರಣದಲ್ಲಿ ಹಲವಾರು ಮಂದಿಯ ವಿರುದ್ಧ ಪೊಲೀಸರು ಎಫ್ಐಆರ್ ದ...
ಬೆಂಗಳೂರು: ಹಿಜಾಬ್ ವಿಚಾರದಲ್ಲಿ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಹೊರಡಿಸಿದೆ . 18 ದಿನಗಳ ನಂತರ ತೀರ್ಪು ಹೊರಬದ್ದಿದೆ. ಸಿಜೆ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ 11 ದಿನಗಳ ಸುದೀರ್ಘ ವಿಚಾರಣೆ ಬಳಿಕ ಫೆಬ್ರವ...
ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ವರದಿಗಳ ಪ್ರಕಾರ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ ಎಂದು ಹೇಳಿರುವ ಹೈಕೋರ್ಟ್ ತ್ರಿ ಸದಸ್ಯ ಪೀಠ, ಶಿಕ್ಷಣ ಸಂಸ್ಥೆಗಳಿಗೆ ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಇದೆ ಎಂದು ಹೇಳಿದೆ ಎಂದು ಎನ್ನ...
ಬೆಂಗಳೂರು: ತಾಜ್ ವೆಸ್ಟೆಂಡ್ ನಲ್ಲಿ ರಾಸಲೀಲೆ ಮಾಡಲು ಹೋಗುತ್ತಿರಲಿಲ್ಲ. ಸರ್ಕಾರಿ ಬಂಗಲೆ ಇರಲಿಲ್ಲ, ಆದ್ದರಿಂದ ವಿಶ್ರಾಂತಿ ಪಡೆಯಲು ಹೋಗುತ್ತಿದ್ದೆ ಎಂದು ಎಂಎಲ್ ಸಿ ಸಿ.ಪಿ.ಯೋಗೇಶ್ವರ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಹೊಟೇಲ್ ನಲ್ಲಿ ರಾಸಲೀಲೆ ಮಾಡಿಕೊಂಡಿದ್ದ ಸಿ.ಪಿ....
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಆರಂಭವಾಗಿ ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯ ಪೀಠದಿಂದ ಇಂದು ತೀರ್ಪು ನೀಡಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾ...