ಕಲಬುರಗಿ:ಕಲಬುರ್ಗಿಯ ಅಫಜಲಪೂರ ಹೊರ ವಲಯದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರು ಅಫಜಲಪೂರ ತಾಲೂಕಿನ ದೇವಲಗಾಣಗಾಪುರದ ದತ್ತಾತ್ರೇಯನ ದರ್ಶನ ಮಾಡಿ ವಾಪಾಸ್ ಮಹಾರಾಷ್ಟ್ರ ಕಡೆ ತೆರಳುತ್ತಾಗ, ಕಲಬುರ್ಗಿಯ ಅಫಜಲಪೂರ ಹೊರ ವಲಯದ 6 ಕಿ.ಮಿ.ದೂರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರ...
ಕೀವ್: ದಕ್ಷಿಣ ಉಕ್ರೇನ್ ನ ಮೆಲಿಟೊಪೋಲ್ನ ಮೇಯರ್ ಅವರನ್ನು ಮಾ.11ರ ಶುಕ್ರವಾರ ರಷ್ಯಾದ ಸೈನಿಕರು ಅಪಹರಿಸಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಆರೋಪಿಸಿದ್ದಾರೆ. ಮೇಯರ್ ಅವರು ನಗರದ ಬಿಕ್ಕಟ್ಟಿನ ಕೇಂದ್ರದಲ್ಲಿ ಮೂಲಸೌಕರ್ಯ ಪೂರೈಕೆಯಲ್ಲಿನ ಸಮಸ್ಯೆಗಳ ಬಗ್ಗೆ ವ್ಯವಹರಿಸುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ...
ಬೆಂಗಳೂರು: ಆರು ವರ್ಷಗಳ ಬಳಿಕ ತಾಯಿ ಮತ್ತು ಮಾತು ಬಾರದ ಮಗನನ್ನು ಆಧಾರ್ ಕಾರ್ಡ್ ಒಂದು ಮಾಡಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. 2016ರ ಮಾರ್ಚ್ನಲ್ಲಿ ಪಾರ್ವತಮ್ಮ ಅವರು ಮಾತು ಬಾರದ 13 ವರ್ಷದ ಮಗನ ಜೊತೆ ತರಕಾರಿ ಮಾರಾಟಕ್ಕೆ ಬಂದಿದ್ದರು. ಈ ವೇಳೆ ಭರತ್ ದಿಢೀರ್ ನಾಪತ್ತೆಯಾಗಿದ್ದರು. ಈ ಬಗ್ಗೆ ಯಲಹಂಕ ಠಾಣೆಯಲ್ಲಿ ಕಿಡ್ನಾಪ್...
ತುಮಕೂರು: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಹಿನ್ನಡೆಗೆ ಕಾರಣವನ್ನು ನಿರಾಸೆಯಲ್ಲಿ ಹುಡುಕಿಕೊಳ್ಳಬೇಕಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವಿಎಂ ಬಗ್ಗೆ ನನಗೆ ಅನುಮಾನ ಈಗಲೂ ಇದೆ. ಇವಿಎಂ ಅನ್ನು ಮ್ಯಾನುಪ್ಲೆಟ್ ಮಾಡುವ ಟೆಕ್ನಾಲಜಿಯನ...
ಧಾರವಾಡ: ತಾಲೂಕಿನ ಮರೇವಾಡ ಗ್ರಾಮದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆಯೋರ್ವರು ತನ್ನ ಪತಿಯನ್ನೇ ಕೊಲೆ ಮಾಡಿರುವ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಈರಣ್ಣ ಕೊಲೆಯಾದ ವ್ಯಕ್ತಿ. ಧಾರವಾಡ ಗ್ರಾಮೀಣ ವಿಧಾನಸಭೆ ಕ್ಷೇತ್ರದ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ಅಮರಗೋಳ, ಮಗಳೊಂದಿಗೆ ಸೇರಿಕೊಂಡು ಪತಿ ಈರಣ್ಣನನ್ನ ಹತ್ಯೆ ಮಾಡಿರುವ ಆರೋಪಿಯಾಗಿದ್ದಾ...
ಶ್ರೀನಗರ: ಬಿಜೆಪಿ ಪಕ್ಷದ ಸ್ಥಳೀಯ ಪಂಚಾಯತ್ ಮುಖಂಡನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಭೀಕರವಾಗಿ ಹತ್ಯೆ ನಡೆಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಇತ್ತೀಚೆಗಷ್ಟೇ ಶ್ರೀನಗರದ ಖಾನ್ ಮೋಹ್ ನಲ್ಲಿ ಸ್ಥಳೀಯ ಪಂಚಾಯತ್ ಮುಖಂಡ(ಸರಪಂಚ್)ನನ್ನು ಉಗ್ರಗಾಮಿಗಳು ಆತನ ಮನೆಯಲ್ಲಿಯೇ ಗುಂಡಿಟ್ಟು ಹತ್ಯ...
ಕಾಶ್ಮೀರ: ಉತ್ತರ ಕಾಶ್ಮೀರದ ಗುರೇಜ್ ಸೆಕ್ಟರ್ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದ್ದು, ಹೆಲಿಕಾಫ್ಟರ್ ನ ಪೈಲಟ್ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಸಹ ಪೈಲಟ್ ತೀವ್ರವಾಗಿ ಗಾಯಗೊಂಡಿದ್ದಾರೆ . ಬಿಎಸ್ ಎಫ್ ಸಿಬ್ಬಂದಿಯನ್ನು ಕರೆದುಕೊಂಡು ಹೋಗಲು ಹೊರಟಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗ...
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡುತ್ತಾ, ಬಿ.ಎಸ್.ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಿದರು ಎಂದು ಪ್ರಸ್ತಾಪಿಸಿದ್ದು, ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ, ಎದ್ದು ನಿಂತು ಮಾತನಾಡಿದ ಪ್ರಸಂಗ ಶುಕ್ರವಾರ ಸದನದಲ್ಲಿ ನಡೆಯಿತು. ಯಡಿಯೂ...
ದೆಹಲಿ: ಪಾಕಿಸ್ತಾನದೊಳಗೆ ಭಾರತೀಯ ಸೂಪರ್ ಸಾನಿಕ್ ಕ್ಷಿಪಣಿ(supersonic missile) ಆಕಸ್ಮಿಕವಾಗಿ ಉಡಾವಣೆಯಾಗಿರುವ ಘಟನೆ ನಡೆದಿದ್ದು, ಈ ಬಗ್ಗೆ ಭಾರತ ಸರ್ಕಾರ ವಿಷಾದ ವ್ಯಕ್ತಪಡಿಸಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಲಾಗಿದೆ. ಉಡಾವಣೆಗೊಂಡ ಭಾರತೀಯ ಸೂಪರ್ಸಾನಿಕ್ ಕ್ಷಿಪಣಿ ನಿರಾಯುಧ ಕ್ಷಿಪಣಿಯಾಗಿದ್ದು,...
ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಬೌದ್ಧ ಧರ್ಮವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಎಂ.ಜಿ.ರಸ್ತೆಯ ಅಂಬೇಡ್ಕರ್ ವಸತಿ ನಿಲಯದ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮುಖಂಡರು, ಎಂ.ಬಿ....