ಮುಝಾಫರ್ ನಗರ: ಬಿಜೆಪಿ ಕೇವಲ ಮತಗಳಿಸಲು ಮಾತ್ರವೇ ಕೆಲಸ ಮಾಡುತ್ತದೆ ಮತ್ತು ಮತಗಳಿಸುವಲ್ಲಿ ಯಶಸ್ವಿಯೂ ಆಗಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ. ನಮಗೆ ಯಾರು ಗೆದ್ದಿದ್ದಾರೆ ಎನ್ನುವುದು ಮುಖ್ಯವಲ್ಲ. ರೈತರ ಬೇಡಿಕೆ ಮತ್ತು ಅಗತ್ಯಗಳನ್ನು ಪೂರೈಸಬೇಕು. ರೈತರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಬ...
ಉಡುಪಿ: ಅಳಿವಿನಂಚಿನಲ್ಲಿರುವ ಪ್ರಬೇಧದ “ಪ್ರಿಸ್ಟಿಸ್ ಪ್ರಿಸ್ಟಿಸ್”(ಗರಗಸ ಮೀನು) ಮೀನು ಮಲ್ಪೆ ಸಮುದ್ರದಲ್ಲಿ ಮೀನುಗಾರರಿಗೆ ಸಿಕ್ಕಿದೆ. 10 ಅಡಿ ಉದ್ದ ಹಾಗೂ 100 ಕೆ.ಜಿ. ತೂಕವಿರುವ ಮೀನಿನ ಹಲ್ಲುಗಳು ಗರಗಸ ಮಾದರಿಯಲ್ಲಿದ್ದು, ಇಂತಹ ಮೀನು ಮೂರು ಪ್ರಬೇಧಗಳಲ್ಲಿ ಕಂಡು ಬರುತ್ತವೆ. ಈ ಮೀನಿನ ಹಲ್ಲುಗಳು ಗರಗಸ ಮಾದರಿಯಲ್ಲಿದ್ದು, ಹ...
ಮೈಸೂರು: ಮುಂದೆ ಬಿಜೆಪಿ ಪೂರ್ಣ ಪ್ರಮಾಣದ ಅಧಿಕಾರ ಹಿಡಿಯುತ್ತದೆ. ಕಾಂಗ್ರೆಸ್ ಅವನತಿ ಆರಂಭವಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಮಿಫೈನಲ್ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದೇವೆ. ಫೈನಲ್ 2024ರ ಲೋಕಸಭಾ ಚುನಾವಣೆಯನ್ನು ಗೆಲ್ಲುತ್ತೇವೆ. ಮಧ್ಯದಲ್ಲಿ ಬರುವ ಕರ್ನಾಟಕ ...
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರಲ್ಲಿ ಒಬ್ಬನಾದ ಎ.ಜಿ.ಪೆರಾರಿವಾಳನ್ ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಪೆರಾರಿವಾಳನ್ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ಆತನ ತಾಯಿ ಆತನಿಗೆ ಮುದವೆ ನಡೆಸಲು ಸಿದ್ಧತೆ ಮಾಡಿದ್ದಾರೆ ಎಂದು ವರದಿಯಾಗಿದೆ. ಜೈಲು ಮನೆ ಇಷ್ಟೇ ಜೀವನವ...
2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಭರ್ಜರಿ ಗೆಲುವು ದಾಖಲಿಸಿದೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರ ದುರಾಡಳಿತವು ಎಲ್ಲ ರೀತಿಯಲ್ಲಿಯೂ ಬಿಜೆಪಿಯನ್ನು ಅಧಿಕಾರದಿಂದ ಇಳಿಸಲು ಇದ್ದ ಅವಕಾಶವನ್ನು ವಿಪಕ್ಷಗಳು ಕಳೆದುಕೊಂಡಿದ್ದು, ರಾಷ್ಟ್ರೀಯ ಪಕ್ಷ, ದೇಶದ ಎರಡನೇ ಅತೀ ದೊಡ್ಡ ಶ್ರೀಮಂತ ಪಕ್ಷ ಎಣಿಸಿಕೊಂಡಿ...
ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ವರದಿಯಾಗಿದೆ. ಇಂದು ಬೆಳಗ್ಗೆ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಫ್ರೀಡಂ ಪಾರ್ಕ್ನಲ್ಲಿ ಬಂದೋಬಸ್ತ್ ಗಾಗಿ ಆಗಮಿಸಿದ್ದರು. ಈ ವೇಳೆ ಫ್ರೀಡಂ ಪಾರ್ಕ್ ಮುಂದಿದ್ದ ಮರದಲ್ಲಿ ಗೂಡು ಕಟ್ಟಿಕೊಂಡಿದ್ದ ಹೆಜ್ಜೇನು ಏಕಾಏಕಿ ಪೊಲೀ...
ವಾಷಿಂಗ್ ಟನ್: ಯುಎಇ (ಸಂಯುಕ್ತ ಅರಬ್ ಒಕ್ಕೂಟ) ತೈಲ ಉತ್ಪಾದನೆಯನ್ನು ಹೆಚ್ಚಳ ಮಾಡುವುದಾಗಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕಚ್ಚಾ ತೈಲದ ಬೆಲೆಯು ಬಾರೀ ಇಳಿಕೆ ಕಂಡಿದೆ. ಉಕ್ರೇನ್ ಮತ್ತು ರಷ್ಯಾ ಯುದ್ಧದಿಂದಾಗಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಸೋಮವಾರ 1 ಬ್ಯಾರಲ್ಗೆ 130 ಡಾಲರ್ (10,006 ರೂ.) ಆಗಿತ್ತು. ಕಳೆದ 1...
ಕೀವ್: ಉಕ್ರೇನ್ ಮೇಲೆ ದಾಳಿ ಮುಂದುವರಿಸಿರುವ ರಷ್ಯಾದ ಭೀಕರ ದಾಳಿಗೆ ಉಕ್ರೇನ್ನ ಅನೇಕ ನಗರಗಳು ಧ್ವಂಸಗೊಂಡಿದ್ದು, ಜೀವ ಉಳಿಸಲು ಲಕ್ಷಾಂತರ ಮಂದಿ ನೆರೆಯ ದೇಶಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಉಕ್ರೇನಿಯನ್ ಸೈನಿಕನೊಬ್ಬ ಚೆಕ್ ಪಾಯಿಂಟ್ನಲ್ಲಿ ತನ್ನ ಗೆಳತಿಗೆ ಸರ್ಪ್ರೈಸ್ ನೀಡುತ್ತಾ ಅವಳಿಗೆ ಪ್ರೇಮನಿವೇದನೆ ಮಾಡುತ್ತಾನೆ. ಇದನ್ನು ...
ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಆಡಳಿತ ಸ್ಥಿರ ಹಾಗೂ ಗಟ್ಟಿಯಾಗಿದೆ. ಮುಂದಿನ ಚುನಾವಣೆ ಸಿಎಂ ಬೊಮ್ಮಾಯಿಯವರ ನಾಯಕತ್ವದಲ್ಲೇ ನಡೆಯಲಿದೆ. ಅಭಿವೃದ್ಧಿಯ ಪರವಾಗಿ, ಬಹಳ ಬುದ್ದಿವಂತಿಕೆ...
ಪಂಜಾಬ್: ಪಂಜಾಬ್ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಆಮ್ ಆದ್ಮಿಗೆ 89, ಕಾಂಗ್ರೆಸ್ 17 ಹಾಗೂ ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನಡೆಗಳಿಸಿದೆ. ಪಂಜಾಬ್ ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ ಚರಂಜಿತ್ ಸಿಂಗ್ ಚನ್ನಿ ಕೂಡ ಪಂಜಾಬ್ನ ತಮ್ಮ ಎರಡೂ ಕ್ಷೇತ್ರಗಳಲ್ಲಿ ಹಿಂದುಳಿದಿದ್ದು, ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ...