ಚಂಡೀಗಢ: ಪಂಜಾಬ್ ಮುಖ್ಯ ಮಂತ್ರಿ ಚರಣ್ಜಿತ್ ಸಿಂಗ್(ಚನ್ನಿ) ಇಂದು ಗವರ್ನರ್ ಬನ್ವರಿಲಾಲ್ ಪುರಾಹಿತ್ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಗುರುವಾರ ಮುಂಜಾನೆ ಚರಣ್ಜಿತ್ ಸಿಂಗ್ ತಮ್ಮ ಚಂಡೀಗಢದಲ್ಲಿರುವ ನಿವಾಸಕ್ಕೆ ಆಗಮಿಸಿದ್ದಾರೆ. ಇದೀಗ ಪಂಜಾಬ್ನಲ್ಲಿ ಕಾಂಗ್ರೆಸ್ ಸೋಲುವುದ...
ವಾಷಿಂಗ್ಟ್ ನ್ : ಮೊದಲ ಬಾರಿಗೆ ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿಯೋರ್ವರು ಎರಡು ತಿಂಗಳ ಬಳಿಕ ಮೃತಪಟ್ಟಿದ್ದಾರೆ ಎಂದು ಮೇರಿಲ್ಯಾಂಡ್ ಮೆಡಿಕಲ್ ಕಾಲೇಜು ತಿಳಿಸಿದೆ. ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅಮೆರಿಕ ಮೇರಿಲ್ಯಾಂಡ್ ನ 57 ವರ್ಷದ ಡೇವಿಡ್ ಬೆನೆಟ್ ಗೆ ಜ. 7ರಂದು ಹಂದಿ ಹೃದಯವನ್ನು ಅಳವಡಿಸಿ ಶಸ್ತ್ರಚಿಕಿತ್ಸೆ ಮಾ...
ತುಮಕೂರು: ಹುಚ್ಚುನಾಯಿ ಕಡಿದು ಆಸ್ಪತ್ರೆಗೆ ದಾಖಲಾಗಿದ್ದ 2 ವರ್ಷದ ಮಗುವೊಮದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತ್ರಿಶಾ (2) ಮೃತ ಮಗು. ತ್ರಿಶಾ ತನ್ನ ಅಜ್ಜಿ ಜಯಮ್ಮ ಅವರೊಂದಿಗೆ ಹೊಲದ ಬಳಿ ಹಸು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹಸು ಹಾಗೂ ಮಗುವಿಗೆ ಹುಚ್ಚುನಾಯಿ ಕಡಿದಿತ್ತು. ಆದರೆ, ಜಯಮ್ಮ ಸೊಸೆ ಮೇಲಿನ ಕೋಪಕ್...
ಮಂಗಳೂರು: ಪಂಜಾಬ್ ನಲ್ಲಿ ಬಿಜೆಪಿಗೆ ನೆಲೆ ಇರಲಿಲ್ಲ. ಅಕಾಲಿದಳ, ಕಾಂಗ್ರೆಸ್ ಜಂಟಿಯಾಗಿ ಬಿಜೆಪಿ ವಿರುದ್ಧ ಗೂಬೆ ಕೂರಿಸಿದೆ ಎಂದು ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. ಪಂಚರಾಜ್ಯ ಚುನಾವಣಾ ಫಲಿತಾಂಶ ವಿಚಾರವಾಗಿ ಮಾತನಾಡಿದ ಡಿ.ವಿ.ಸದಾನಂದ ಗೌಡ ಅವರು, ನಿರೀಕ್ಷೆಯಂತೆ ಪಂಚ ರಾಜ್ಯಗಳ ಫಲಿತಾಂಶ ಬರುತ್ತಿದೆ. ಸರ್ಕಾರ ಮಾ...
ಚೆನ್ನೈ: ಚೆನ್ನೈನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮ ಡಿಎಂಕೆ ರಾಜ್ಯಸಭಾ ಸದಸ್ಯ ಎನ್. ಆರ್.ಇಳಂಗೋವನ್ ಅವರ ಪುತ್ರ ರಾಕೇಶ್ ಮೃತಪಟ್ಟಿರುವ ಘಟನೆ ಬಗ್ಗೆ ವರದಿಯಾಗಿದೆ. ರಾಕೇಶ್ (22) ಪುದುಚೆರಿಯಿಂದ ಚೆನ್ನೈಗೆ ಇನ್ನೊಬ್ಬ ವ್ಯಕ್ತಿ ಜೊತೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ಸಂಚರಿಸುತ್ತಿದ್ದ ವಾಹನವು ಚಾಲಕನ ನಿಯಂತ್ರಣ ...
ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಉಕ್ರೇನ್ನಿಂದ ಬಂದ ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಸೊಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸ್ವಾತಿ ತಿಪ್ಪೇಸ್ವಾಮಿಯವರು ವಿದ್ಯಾರ್ಥಿನಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿದ್ದಾರೆ. ಅಲ್ಲದೆ, ಸೊಕ್ಕೆ ಗ್ರಾಮ...
ಲಕ್ನೋ: ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಉತ್ತರ ಪ್ರದೇಶ ಹತ್ರಾಸ್ ಮತ್ತು ಲಖೀಂಪುರ ಜಿಲ್ಲೆಯ ಎಲ್ಲ ಕೇತ್ರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದ್ದು, ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆಯಿದೆ. ಉತ್ತರಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಸರ್ಕಾರ ರಚನೆಗ...
ನವದೆಹಲಿ: ತೀವ್ರ ಕುತೂಹಲ ಮೂಡಿಸಿರುವ ಪಂಚರಾಜ್ಯಗ ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರ ಹಾಗೂ ಪಂಜಾಬ್ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ಉತ್ತರ ಪ್ರದೇಶ: ಬಿಜೆಪಿ ಮುನ್ನಡೆ ಸಾಕಷ್ಟು ಜಿದ್ದಾಜಿದ್ದಿನ ಕಣವಾಗಿರುವ ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾ...
ಸತೀಶ್ ಕಕ್ಕೆಪದವು ತುಳುನಾಡಿಗೆ ಅತಿಕಾರ / ಅತ್ಯಾರ ತಳಿಯ ‘ಕುರುಂಟ’ನ್ನು ಹಿಡಿದು ಕಾಲು ದಾರಿಗಳ ಮೂಲಕ ಬರುಬರುತ್ತಾ - ಬೆಟ್ಟದ ಕಡ್ತಿಕಲ್ಲ್ ಗಡಿ’ಗೆ ಬಂದು ನಿಲ್ಲುತ್ತಾರೆ . ಒಮ್ಮೆಗೆ ತುಳು ನೆಲದ ಸೌಂದರ್ಯಕ್ಕೆ ಮನೋಲ್ಲಾಸಗೊಂಡು ಮತ್ತೆ ತಮ್ಮ ನಡಿಗೆಯನ್ನು ಮುಂದುವರಿಸಿ ತಮ್ಮ ಬಲ ಕಾರ್ನಿಕಗಳಿಂದ ಇರುಳು ಬೆಳಗುವುದರ ಮೊದಲೇ ನಿರ್...
ಹಾವೇರಿ: ಉಕ್ರೇನ್ ನಲ್ಲಿ ಬಾಂಬ್ ದಾಳಿಗೆ ಬಲಿಯಾದ ಮೆಡಿಕಲ್ ವಿದ್ಯಾರ್ಥಿ ನವೀನ್ ತಾಯಿ ತಮ್ಮ ಮಗನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ನಡೆಸುತ್ತಿರುವ ಟ್ರೋಲ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, ಈ ರೀತಿಯಾಗಿ ಮಾತನಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಟ್ರೋಲ್ ಪೇಜ್ ಗಳಲ್ಲಿ ನವೀನ್ ಯಾಕೆ ಹೊರಗಡೆ ಹೋಗಿದ್ದ ಎಂದೆ...