ಕೀವ್: ರಷ್ಯಾ-ಉಕ್ರೇನ್ ಯುದ್ಧ 13ನೇ ದಿನಕ್ಕೆ ಕಾಲಿಟ್ಟಿದ್ದು, ರಷ್ಯಾ ಸೇನೆಯು ಉಕ್ರೇನ್ನ 202 ಶಾಲೆ ಮತ್ತು 34 ಆಸ್ಪತ್ರೆಗಳನ್ನು ಧ್ವಂಸ ಮಾಡಿರುವ ಬಗ್ಗೆ ವರದಿಯಾಗಿದೆ. ಕೀವ್ ನಗರದ 202 ಶಾಲೆ, 34 ಆಸ್ಪತ್ರೆ ಮತ್ತು 1,500ಕ್ಕೂ ಹೆಚ್ಚು ವಸತಿ ಕಟ್ಟಡಗಳನ್ನು ರಷ್ಯಾ ಸೇನೆ ಧ್ವಂಸ ಮಾಡಿದೆ. ಅಲ್ಲದೇ ಉಕ್ರೇನ್ ನಲ್ಲಿರುವ 900ಕ್ಕೂ ಅಧಿ...
ಉಳ್ಳಾಲ: ಪಿಲಾರು ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಚಿಕ್ಕಮ್ಮನ ಮನೆಗೆ ಬಂದಿದ್ದ ಯುವಕನೋರ್ವ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಂಗಳೂರು ಪಡೀಲು ನಿವಾಸಿ ಸೌರವ್ (21) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸೋಮೇಶ್ವರ ಗ್ರಾಮದ ಪಿಲ...
ತಿರುವನಂತಪುರಂ: ಆಸ್ತಿ ವಿಚಾರ ಸಂಬಂಧ ಸ್ವಂತ ಅಣ್ಣನೇ ಒಡಹುಟ್ಟಿದ ತಮ್ಮನನ್ನೇ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ರಂಜು ಕುರಿಯನ್ (50) ಕೊಲೆಯಾದ ವ್ಯಕ್ತಿ. ಜಾರ್ಜ್ ಕುರಿಯನ್ ಕೊಲೆ ಆರೋಪಿಯಾಗಿದ್ದಾನೆ. ಕೊಚ್ಚಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಜಾರ್ಜ್, ಇತ್ತೀಚೆಗೆ ಕುಟುಂಬದ ಆಸ್ತಿ ಮಾರಾ...
ಬೆಂಗಳೂರು: ಕದ್ದ ಬೈಕ್ ಸಮೇತ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಂಜುನಾಥ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಮಂಜುನಾಥ್ ಮಾಸ್ಟರ್ ಕೀ ಬಳಸಿ ಬೈಕ್ಗಳನ್ನು ಕಳವು ಮಾಡುತ್ತಿದ್ದ. ರಾತ್ರಿ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸುವ ವೇಳೆ ಆರೋಪಿ ಸಿಕ್ಕಿಬಿದ್ದಿ...
ಉಳ್ಳಾಲ: ಖಾಸಗಿ ಬಸ್ನಲ್ಲಿ ಚೆಕ್ಕರ್ ಆಗಿ ಕತೃವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಕೊಲ್ಯ ಕಣೀರು ತೋಟದ ಕಣೀರುಬೀಡುವಿನ ಪ್ರವೀಣ್ ಪೂಜಾರಿ (34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತ ಪ್ರವೀಣ್ ಖಾಸಗಿ ಬಸ್ನಲ್ಲಿ ಚೆಕ್ಕ...
ಬೆಂಗಳೂರು: ಸ್ಮಶಾನದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾರಣ್ಯಪುರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಸುಲ್ತಾನ್ ಅಲಿಯಾಸ್ ಟೈಗರ್ ಮತ್ತು ಶೇಖ್ ಆಲಿ ಬಂಧಿತ ಆರೋಪಿಗಳು. ಆರೋಪಿಗಳು ಸಿಂಗಾಪುರ ಲೇಔಟ್ ಬಳಿಯ ಸ್ಮಶಾನದ ಖಾಲಿ ಜಾಗದಲ್ಲಿ ಚಿಕ್ಕ ಪ್ಯಾಕೆಟ್ಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಬ...
ಚೆನ್ನೈ: ರಷ್ಯಾದ ವಿರುದ್ಧ ಹೋರಾಡಲು ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಸಾಯಿನಿಕೇಶ್ ರವಿಚಂದ್ರನ್ ಎಂಬ 21 ವರ್ಷದ ಯುವಕನೋರ್ವ ಉಕ್ರೇನ್ ನಲ್ಲಿ ಅರೆಸೈನಿಕ ಪಡೆಯನ್ನು ಸೇರಿಕೊಂಡಿರುವ ಬಗ್ಗೆ ವರದಿಯಾಗಿದೆ. ಸಾಯಿನಿಕೇಶ್ ರವಿಚಂದ್ರನ್ ಬಗ್ಗೆ ವಿಚಾರಿಸಲು ಅಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿದಾಗ ಭಾರತೀಯ ಸೇನೆಗೆ ಸೇರಲು ಸಾಯಿನಿಕೇ...
ಬೆಂಗಳೂರು: ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಭಾರತದಲ್ಲಿ ಮತ್ತೆ ಅಡುಗೆ ಎಣ್ಣೆ ಬೆಲೆ ಗಗನಕ್ಕೇರಿದ್ದು, ಬೆಂಗಳೂರು ನಗರದಲ್ಲಿ ಅಡುಗೆ ಎಣ್ಣೆ ಬೆಲೆ 200 ರೂಪಾಯಿಯ ಸನಿಹಕ್ಕೆ ತಲುಪಿದೆ. ಇತ್ತೀಚೆಗಷ್ಟೇ ಅಡುಗೆ ಎಣ್ಣೆಗೆ ಭಾರೀ ಬೆಲೆ ಏರಿಕೆಯಾಗಿ ಮತ್ತೆ ದರ ಇಳಿಕೆಯಾಗಿತ್ತು. ಆದರೆ, ಇದೀಗ ಉಕ್ರೇನ್-ರಷ್ಯಾ ನಡುವಿನ ಯುದ್ಧದಿಂದಾಗಿ ಅಡುಗೆ ...
ವಿಟ್ಲ: ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 11 ವರ್ಷ ವಯಸ್ಸಿನ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಬಳಿ ಸೋಮವಾರ ಸಂಜೆ ನಡೆದಿದೆ. ಗಡಿಯಾರ ನಿವಾಸಿ ದಿನೇಶ್ ಶೆಟ್ಟಿ ಅವರ ಪುತ್ರ, 6ನೇ ತರಗತಿ ವಿದ್ಯಾರ್ಥಿ ಅದ್ವಿತ್ ಮೃತಪಟ್ಟ ಬಾಲಕ ಎಂದು ಗುರುತಿಸಲಾ...
ವರ್ಕಳ: ತಡ ರಾತ್ರಿ ಮನೆಗೆ ಬೆಂಕಿ ಬಿದ್ದು, ಐವರು ಸಜೀವ ದಹನವಾದ ದಾರುಣ ಘಟನೆ ಕೇರಳದ ವರ್ಕಳದಲ್ಲಿ ನಡೆದಿದ್ದು, ನಿನ್ನೆ ತಡರಾತ್ರಿ 1:45ರ ವೇಳೆಗೆ ಈ ದುರಂತ ಸಂವಿಸಿದೆ ಎಂದು ತಿಳಿದು ಬಂದಿದೆ. ಪ್ರತಾಪನ್ (62), ಶೆರ್ಲಿ (53), ಅಭಿರಾಮಿ (25), ಅಖಿಲ್ (29) ಮತ್ತು ರಿಯಾನ್ ಮೃತಪಟ್ಟವರಾಗಿದ್ದು, ಅಭಿರಾಮಿ ಅವರು ಈ ಕುಟುಂಬದ ಪ್ರಮ...