ಮಳವಳ್ಳಿ: ತಾಲೂಕಿನ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ್ದ ತುಂಬು ಗರ್ಭಿಣಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ತಿ.ನರಸೀಪುರ ತಾಲೂಕಿನ ಕಟ್ಟೇಪುರ ಗ್ರಮದ ಉಮೇಶ್ ಎಂಬವರ ಪತ್ನಿ ಪಂಕಜಾ (26) ಮೃತ ಗರ್ಭಿಣಿ. ಇವರು ಇತ್ತೀಚೆಗೆ ಮನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿ...
ಶಿವಮೊಗ್ಗ: ಜಿಲ್ಲೆಯ ಹೊಸನಗರ ಠಾಣೆ ಪಿಎಸ್ ಐ ಹಾಗೂ ಕಾನ್ಸ್ ಟೇಬಲ್ ಸೇರಿ ಬುದ್ಧಿಮಾಂದ್ಯನ ಮೇಲೆ ನಡು ರಸ್ತೆಯಲ್ಲೇ ಮನಬಂದಂತೆ ಥಳಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ಜಿಲ್ಲೆಯ ಹೊಸನಗರ ಠಾಣೆ ಪಿಎಸ್ ಐ ರಾಜೇಂದ್ರ ನಾಯ್ಕ್ ಹಾಗೂ ಕಾನ್ಸ್ ಟೇಬಲ್ ಇಬ್ಬರು ಬುದ್ಧಿಮಾಂದ್ಯ ಜಟ್ಟಪ್ಪ ಎಂಬಾತನ ಮೇಲೆ ಮನಬಂದಂತೆ ಥಳಿಸುವ ಮೂಲಕ ಅಮಾನೀಯವಾಗಿ...
ಬೆಂಗಳೂರು: ದರೋಡೆಗೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಕೋಣನಕುಂಟೆ ಠಾಣೆ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಉಲ್ಲಾಸ್ ಅಲಿಯಾಸ್ ಪಾಲಿ, ರಘುನಾಯಕ್ ಅಲಿಯಾಸ್ 220 ಹಾಗೂ ನಂದನ ಅಲಿಯಾಸ್ ನಂದು ಬಂಧಿತ ಆರೋಪಿಗಳಾಗಿದ್ದಾರೆ. ಒಟ್ಟು ಏಳು ಆರೋಪಿಗಳು ಸೇರಿ ದರೋಡೆಗೆ ಹೊಂಚು ಹಾಕುತ್ತಿದ್ದು, ಪೊಲೀಸರು ದಾಳಿ ನಡೆಸಿದಾಗ ನಾಲ್ವರ...
ಬೆಂಗಳೂರು: ಸಾಮಾಜಿಕ ಹೋರಾಟಗಾರ, ನಟ ಚೇತನ್ ಅವರಿಗೆ ನೀಡಲಾಗಿದ್ದ ಗನ್ ಮ್ಯಾನ್ ಅನ್ನು ಸರಕಾರ ಹಿಂಪಡೆದಿರುವ ಬಗ್ಗೆ ವರದಿಯಾಗಿದೆ. ಸರಕಾರದ ಈ ನಡೆಗೆ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ತಮಗೆ ಈಗಲೂ ಜೀವಕ್ಕೆ ಅಪಾಯವಿದ್ದರೂ, ಗನ್ ಮ್ಯಾನ್ ಹಿಂಪಡೆದಿದ್ದಕ್ಕಾಗಿ ಚೇತನ್, ಶುಕ್ರವಾರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನ...
ಉಳ್ಳಾಲ: ಕಲ್ಲಾಪು ಬಳಿ ಮೀನು ವ್ಯಾಪಾರಿಯನ್ನು ತಡೆದು ಮೂವರು ಮುಸುಕುಧಾರಿ ತಂಡ ತಲವಾರಿನಿಂದ ಹಲ್ಲೆ ನಡೆಸಿ ಟೆಂಪೋದಲ್ಲಿದ್ದ 2 ಲಕ್ಷ ರೂ. ದರೋಡೆ ನಡೆಸಿರುವ ಘಟನೆ ರಾ.ಹೆ.66 ರ ನೇತ್ರಾವತಿ ಸೇತುವೆ ಸಮೀಪ ಇಂದು ನಸುಕಿನ ಜಾವ ನಡೆದಿದೆ. ಉಳ್ಳಾಲ ಮುಕ್ಕಚ್ಚೇರಿ ಹೈದರಾಲಿ ರಸ್ತೆ ನಿವಾಸಿ ಮುಸ್ತಾಫ ದರೋಡೆಗೆ ಒಳಗಾದವರು. ರಾ.ಹೆ 66 ರ ಕಲ್ಲಾ...
ಕೀವ್: ಉಕ್ರೇನ್ ಮತ್ತು ರಷ್ಯಾ ಯುದ್ಧ 10 ದಿನಕ್ಕೆ ಕಾಲಿಟ್ಟಿದ್ದು, ಅಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರ ಮಾಡುವ ಸಲುವಾಗಿ ರಷ್ಯಾದಿಂದ ತಾತ್ಕಾಲಿಕ ಕದನ ವಿರಾಮ ಘೋಷಿಸಿದೆ. ಮಾರಿಯುಪೋಲ್ ಮತ್ತು ವೊಲ್ನೋವಾಖಾದಿಂದ ನಾಗರಿಕರನ್ನು ಸ್ಥಳಾಂತರ ಮಾಡಲು ಕದನ ವಿರಾಮ ಘೋಷಣೆ ಮಾಡಲಾಗಿದೆ. ಇದಕ್ಕೂ ಮುನ್ನ ಬೆಲಾರಸ್ನ ಬ್ರೆಸ್ಟ್ನಲ್ಲಿ ನ...
ಬೆಂಗಳೂರು; ಕಾಲೇಜಿನಿಂದ ಡಿಬಾರ್ ಮಾಡಿದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಡಿಕೊಂಡಿರುವ ಘಟನೆ ನಡೆದಿದೆ. ಭವ್ಯಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಜ್ಯೋತಿನಿವಾಸ್ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಪರೀಕ್ಷೆ ನಕಲಿ ಮಾಡುತ್ತಿದ್ದ ಕಾರಣಕ್ಕೆ ಡಿಬಾರ್ ಮಾಡಲಾಗಿತ್ತು. ಇ...
ನವದೆಹಲಿ: ಆಸ್ಟ್ರೇಲಿಯಾದ ಕ್ರಿಕೆಟ್ ದಂತಕಥೆ ಶೇನ್ ವಾರ್ನ್(shane warne) ಅವರ ನಿಧನ ಅಭಿಮಾನಿಗಳಲ್ಲಿ ಹಲವು ಪ್ರಶ್ನೆಗಳನ್ನು ಮೂಡಿಸಿದ್ದು, ಅವರು ಯಾವ ಕಾರಣದಿಂದ ನಿಧನವಾಗಿದ್ದಾರೆ ಎನ್ನುವ ಕಾರಣ ಇನ್ನೂ ಬಹಿರಂಗಗೊಂಡಿಲ್ಲ. ಆರೋಗ್ಯವಾಗಿಯೇ ಇದ್ದ ಶೇನ್ ವಾರ್ನ್ ಏಕಾಏಕಿ ಅಸ್ವಸ್ಥರಾಗಿದ್ದು, ಈ ವೇಳೆ ಅವರಿಗೆ ಚಿಕಿತ್ಸೆ ನೀಡಿದರೂ ಫಲಕಾರ...
ಸಿಡ್ನಿ: ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ, ವಿಶ್ವದ ಶ್ರೇಷ್ಠ ಲೆಗ್ ಸ್ಪಿನ್ನರ್ ಎಂದೇ ಮಾನ್ಯರಾದ ಶೇನ್ ವಾರ್ನ್ ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶೇನ್ ವಾರ್ನ್ (52) ಹೃದಯಾಘಾತದಿಂದ ಥೈಲ್ಯಾಂಡ್ನ ಕೊಹ್ ಸಮುಯಿಯಲ್ಲಿ ನಿಧನರಾಗಿದ್ದಾರೆಂದು ಅವರ ಮ್ಯಾನೇಜ್ಮೆಂಟ್ ಕಂಪೆನಿ ತಿಳಿಸಿದೆ. ಶೇನ್ ಅವರಿಗೆ ತಮ...
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿಯ ಬಿಳಿಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದಿದ್ದು,10ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಇಂದು ಬಿಳಿಕಲ್ಲುಗಳನ್ನು ತೆಗೆಯುತ್ತಿರುವಾಗ ದಿಢೀರನೇ ಕ್ವಾರಿ ಗುಡ್ಡ ಕುಸಿದಿದೆ. ಭಾರಿ ಗಾತ್ರದ ಕಲ್ಲುಗಳು ಉರುಳಿ ಬಿದ್ದಿದ್ದರಿಂದ ಟಿಪ್ಪರ್ ಮತ್ತು ವಾಹನಗಳು ಪಲ್ಟಿಯಾಗಿದ...