ಲಕ್ನೋ: ಯುದ್ಧ ಪೀಡಿತ ಉಕ್ರೇನ್ ನಿಂದ ಭಾರತೀಯರನ್ನು ಸ್ಥಳಾಂತರಿಸಲು ಕೈಗೊಂಡಿರುವ ಕಾರ್ಯಾಚರಣೆಯು ವಿಶ್ವಮಟ್ಟದಲ್ಲಿ ಭಾರತದ ಶಕ್ತಿ ಹೆಚ್ಚಾಗಿರುವುದರ ಸೂಚಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಉತ್ತರ ಪ್ರದೇಶದ ಸೋನೆಭದ್ರದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಉಕ್ರೇನ್ ನಿಂದ ಭಾರತೀಯರನ್ನು ...
ಉಕ್ರೇನ್ ವಿರುದ್ಧ ದಾಳಿ ಮಾಡುವುದಿಲ್ಲ ಎಂದು ಹೇಳುತ್ತಲೇ, ದಾಳಿ ನಡೆಸಿದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬಗ್ಗೆ ರಷ್ಯಾದ ಪ್ರಾಧ್ಯಾಪಕರೊಬ್ಬರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದು, ಪುಟಿನ್ ಮಾನಸಿಕ ಹಾಗೂ ದೈಹಿಕ ಅನಾರೋಗ್ಯ ಸಮಸ್ಯೆಯನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾದಿಮೀರ್ ಪುಟಿನ್ ತನ್ನ ಕುಟು...
ಉಕ್ರೇನ್ ವಿರುದ್ಧ ರಷ್ಯಾ ಅಣುಬಾಂಬ್ ಪ್ರಯೋಗಿಸಲು ಕೂಡ ಸಜ್ಜಾಗಿದ್ದು, ಇದಕ್ಕಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅಣುಬಾಂಬ್ ನಿರೋಧಕ ವಲಯಕ್ಕೆ ತನ್ನ ಕುಟುಂಬಸ್ಥರನ್ನು ರವಾನಿಸಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ರಷ್ಯಾದ ಪ್ರಾಧ್ಯಾಪಕರೊಬ್ಬರು ಈ ಹೇಳಿಕೆ ನೀಡಿದ್ದು, ಸರ್ಬಿಯಾದ ಅಲ್ಟಾಯಿ ಬೆಟ್ಟಗಳ ಶ್ರೇಣಿಯ ಬುಡದಲ್ಲ...
ಛತ್ತೀಸ್ಗಢ: ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಹತ್ಯೆಯಾಗಿರುವ ಘಟನೆ ಮಂಗಳವಾರ ನಡೆದಿರುವ ಬಗ್ಗೆ ವರದಿಯಾಗಿದೆ. ದಾಂತೆವಾಡ ಜಿಲ್ಲೆಯ ಕಟೆಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯ ತುಮ್ಕಪಾಲ್ ಗ್ರಾಮದ ಬಳಿಯ ಕಾಡಿನಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ) ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ...
ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮುಂದುವರಿದಿದ್ದು, ಯುದ್ಧ ಪೀಡಿತ ಉಕ್ರೇನ್ ನ ಕೀವ್ ನಲ್ಲಿ ಸಿಲುಕಿರುವ ಎಲ್ಲಾ ಭಾರತೀಯರು ಸುರಕ್ಷಿತವಾಗಿ ರಾಜಧಾನಿಯನ್ನು ತೊರೆದಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಹರ್ಷ ವರ್ಧನ್ ಶೃಂಗ್ಲಾ ಮಾಹಿತಿ ನೀಡಿದ್ದಾರೆ. ಮುಂದಿನ ಮೂರು ದಿನಗಳಲ್ಲಿ ಭಾರತೀಯರ ತೆರವು ಕಾರ್ಯಾಚರಣೆ ನಡೆಯ...
ಚೆನ್ನೈ: ಕೋರ್ಟ್ ಕಚೇರಿಯ ಸಹಾಯಕ ಸಿಬ್ಬಂದಿಯೊಬ್ಬ ನ್ಯಾಯಾಧೀಶರಿಗೆ ಚಾಕುವಿನಿಂದ ಇರಿದಿರುವ ಘಟನೆ ಸೇಲಂನಲ್ಲಿ ನಡೆದಿದ್ದು, ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಪ್ರಕಾಶ್ (37) ಎಂದು ಗುರುತಿಸಲಾಗಿದೆ. ಪ್ರಕಾಶ್ ಬೇರೆ ಊರಿನಿಂದ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದಕ್ಕಾಗಿ ಅಸಮಾಧಾನಗೊಂಡು ಮ್ಯಾಜಿಸ್ಟ...
ಹಾಸನ: ಅಪರೂಪದ ಬರ್ಕ ಜಿಂಕೆ ಬೇಟೆಯಾಡಿದ್ದ ಮೂವರು ಬೇಟೆಗಾರರನ್ನು ಯಸಳೂರು ಪ್ರಾದೇಶಿಕ ಅರಣ್ಯ ವಲಯದ ಸಿಬ್ಬಂದಿ ಬಂಧಿಸಿದ್ದಾರೆ. ಅತ್ತಿಹಳ್ಳಿ ಗ್ರಾಮದ ಧರ್ಮೇಗೌಡ, ಯಾಚೀನಮನೆ ಗ್ರಾಮದ ಸುಬ್ರಮಣ್ಯ, ಬೆಟ್ಟದಮನೆ ಗ್ರಾಮದ ಸುರೇಶ್ ಬಂಧಿತ ಆರೋಪಿಗಳು. ಆರೋಪಿಗಳು ಜಿಲ್ಲೆಯ ಸಕಲೇಶಪುರ ತಾಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ಬರ್ಕ ಜಿಂಕೆಯನ್ನು ಬ...
ಬಂಟ್ವಾಳ: ಬಿ.ಸಿ.ರೋಡ್ ಬಳಿಯ ಮಿತ್ತಬೈಲು ಕೇಂದ್ರ ಜುಮಾ ಮಸೀದಿಯೊಳಗೆ ಚೂರಿ ಹಿಡಿದುಕೊಂಡು ನುಗ್ಗಲು ಯತ್ನಿಸಿದ ವ್ಯಕ್ತಿಯೋರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಆರೋಪಿಯನ್ನು ಬಾಬು ಪೂಜಾರಿ (60) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮಸೀದಿ ಬಳಿ ಕೆಂಪು ಬಣ್ಣ...
ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ದೇರಳಕಟ್ಟೆ ಸಮೀಪದ ಮಾಡೂರು ಗ್ರಾಮದ ಪವನ್ ಶೆಟ್ಟಿ (33) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಫೆ. 22ರಂದು ಪ್ರಕರಣ ದಾಖಲಾಗಿತ್ತು. ತಲೆಮ...
ವಾಷಿಂಗ್ಟನ್: ಯುದ್ದಪೀಡಿತ ರಷ್ಯಾ ವಿರುದ್ಧ ಸಂಘರ್ಷಕ್ಕೆ ಇಳಿಯುವುದಿಲ್ಲ ಎಂದು ಅಮೇರಿಕ ಅಧ್ಯಕ್ಷ ಜೋ ಬೈಡನ್ ಬುಧವಾರ ಹೇಳಿದ್ದಾರೆ. ಸ್ಟೇಟ್ ಆಫ್ ಯೂನಿಯನ್ ಉದ್ದೇಶಿಸಿ ಮಾತನಾಡಿದ ಅವರು, ಉಕ್ರೆನ್ನಲ್ಲಿ ರಷ್ಯಾ ಸೇನೆ ವಿರುದ್ಧ ನಮ್ಮ ಪಡೆಗಳು ಸಂಘರ್ಷದಲ್ಲಿ ತೊಡಗಿಸಿಕೊಂಡಿಲ್ಲ ಮತ್ತು ತೊಡಗಿಸಿಕೊಳ್ಳವುದೂ ಇಲ್ಲ ಎಂದು ಸ್ಪಷ್ಟಪಡಿಸ...