ಪುಣೆ: ಎರಡೂವರೆ ವರ್ಷ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಅಪರಾಧಿಗೆ ಪುಣೆಯ ವಿಶೇಷ ಪೋಕ್ಸೊ ನ್ಯಾಯಾಲಯ ಮರಣದಂಡನೆ ವಿಧಿಸಿದೆ. 38 ವರ್ಷ ವಯಸ್ಸಿನ ಸಂಜಯ್ ಬಾಬನ್ ಕಾಟ್ಕರ್ ಎಂಬಾತ ಕಳೆದ ವರ್ಷ ಎರಡೂವರೆ ವರ್ಷ ಬಾಲಕಿಯನ್ನು ಅತ್ಯಾಚಾರ ನಡೆಸಿ ಹತ್ಯೆ ಗೈದ ಆರೋಪದಲ್ಲಿ ಬಂಧಿತನಾಗಿದ್ದ. ಈ ಪ್ರಕರಣದ ವಿಚಾರಣೆ ನಡೆಸಿದ್ದ ಪ್ರ...
ಚಿಕ್ಕಮಗಳೂರು: ಅಪ್ರಾಪ್ತೆ ಮೇಲೆ ಆಕೆಯ ಮಲ ತಂದೆಯೇ ಅತ್ಯಾಚಾರವೆಸಗಿರುವ ಘಟನೆ ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಗ್ರಾಮವೊಂದರಲ್ಲಿ ನಡೆದಿರುವ ಬಗ್ಗೆ ವರದಿಯಗಿದೆ. ಕೃಷ್ಣ (34) ಈ ಕೃತ್ಯವೆಸಗಿದ ಆರೋಪಿ. ಈತನ ಪತ್ನಿ ಕೂಲಿ ಕೆಲಸಕ್ಕೆ ಹೋದಾಗ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಕಳೆದ 5 ತಿಂಗಳಿನಿಂದ 7 ಬಾರಿ ಮಗ...
ಉಡುಪಿ: ಸಿಗರೇಟ್ ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಚಿತ್ರಹಿಂಸೆ ನೀಡುತ್ತಿದ್ದ ಪತಿಯನ್ನು ಕುಂದಾಪುರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಬರೆಗಟ್ಟು ನಿವಾಸಿಯಾಗಿರುವ ಪ್ರದೀಪ್ ಪೂಜಾರಿ ಬಂಧಿತ ಆರೋಪಿಯಾಗಿದ್ದಾನೆ. ಪ್ರದೀಪ್ ಹಾಗೂ ಪ್ರಿಯಾಂಕಾ ಪ್ರೀತಿಸಿ ಮದುವೆಯಾಗಿದ್ದು, ಅಲ್ಲದೆ, ಪತ್ನಿಗ...
ಕೋಲಾರ: ಸಿಬಿಐ ಅಧಿಕಾರಿಗಳು ಎಂದು ಮನೆಯೊಳಗೆ ನುಗ್ಗಿದ ಲಕ್ಷಾಂತರ ರೂಪಾಯಿ ನಗದು ಮತ್ತು ಚಿನ್ನಾಭರಣ ದರೋಡೆಗೈದಿರುವ ಘಟನೆ ಕೋಲಾರದಲ್ಲಿ ಬೆಳಕಿಗೆ ಬಂದಿದೆ. ನಗರದ ಸಿ.ಭೈರೇಗೌಡ ಬಡಾವಣೆಯ ನಿವಾಸಿ ರಮೇಶ್ ಮನೆಯಲ್ಲಿ ಈ ದರೋಡೆ ನಡೆದಿದೆ. ನಿನ್ನೆ ರಾತ್ರಿ 11 ಗಂಟೆ ಸಮಯಕ್ಕೆ ಐದರಿಂದ ಆರು ಮಂದಿ ದರೋಡೆಕೊರರ ತಂಡ ರಮೇಶ್ ಅವರ ಮನೆ ಬಳಿ ಬಂದಿದ...
ರಾಂಚಿ: ಜಾರ್ಖಂಡ್ ನ ಜಮ್ತಾರಾ ಜಿಲ್ಲೆಯ ಬಳಿಯ ನದಿಯಲ್ಲಿ ಗುರುವಾರ ಸಂಜೆ ಪ್ರಯಾಣಿಕ ದೋಣಿ ಮುಳುಗಡೆಯಾಗಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಜಾರ್ಖಂಡ್ ...
ಆಂಧ್ರಪ್ರದೇಶ: ಪ್ರಕಾಶಂ ಜಿಲ್ಲೆಯ ಒಂಗೋಲೆಯಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ಗಳಿಗೆ ದಿಢೀರ್ ಬೆಂಕಿ ಹೊತ್ತಿಕೊಂಡಿರುವ ಪರಿಣಾಮ ಅವು ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ಸಂಭವಿಸಿದೆ. ಕೋವಿಡ್ನಿಂದಾಗಿ ಬಸ್ಗಳನ್ನು ವುಡ್ ಕಾಂಪ್ಲೆಕ್ಸ್ನಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಕಾವೇರಿ ಟ್ರಾವೆಲ್ಸ್ ಗೆ ಸೇರಿದ್ದ ಬಸ್ಗಳಿಗೆ ಬೆಂಕಿ ತಗುಲ...
ಕೀವ್: ರಷ್ಯಾದ ಪಡೆಗಳು ಉಕ್ರೇನ್ ಮೇಲಿನ ಯುದ್ಧ ಮುಂದುವರಿಸಿದ್ದು, ಇಂದು ಬೆಳಗ್ಗೆ ರಷ್ಯಾ ನಡೆಸಿರುವ ವೈಮಾನಿಕ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆಂದು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ. ರಷ್ಯಾದ ಪಡೆಗಳು ಸೋಮವಾರ ಉಕ್ರೇನ್ನ ಎರಡನೇ ಅತಿದೊಡ್ಡ ನಗರದ ಮೇಲೆ ಬಾಂಬ್ ದಾಳಿಯನ್ನು ಮುಂದುವರಿಸಿದ...
ಬೆಳ್ತಂಗಡಿ: ಕೆಂಪುಕೋಟೆಯ ಮೇಲೆ ಭಗವಧ್ವಜ ಹಾರಿಸಿಯೇ ಸಿದ್ದ ಎಂದು ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದ ಹರ್ಷ ಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ತುಳು ಭಾಷೆಯಲ್ಲಿ ಹರೀಶ್ ಪೂಂಜಾ ಮಾಡಿದ ಭಾಷಣದ ತುಣುಕು ಸಾಮಾಜಿಕ ಜ...
ಬೆಂಗಳೂರು: ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಆನೇಕಲ್ನ ಸಂಮದೂರು ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಣಿ ಹಾಗೂ ಆತನ ಪ್ರೇಯಸಿ ಅನುಷಾ ಮೃತ ಪ್ರೇಮಿಗಳು. ಮಾರನಾಯಕನಹಳ್ಳಿಯ ಮಣಿ ಹಾಗೂ ಕೊತ್ತಗೊಂಡಪಲ್ಲಿಯ ಅನುಷಾ ಕೆಲವು ಸಮಯದಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಈ ವಿಚಾರ ಎರಡು ಕುಟುಂಬಗ...
ಬೆಂಗಳೂರು: ಮದ್ಯದ ಅಮಲಿನಲ್ಲಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕವಾಗಿ ಓಡಾಡಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿರುವ ಘಟನೆ ನಡೆದಿದೆ. ಓಕಾವೋ ಲಿಯೋಸ್ ಬಂಧಿತ ಆರೋಪಿ. ಐವರಿಕೋಸ್ಟ್ ಪ್ರಜೆಯಾಗಿರುವ ಓಕಾವೋ ಲಿಯೋಸ್, ಮದ್ಯದ ಅಮಲಿನಲ್ಲಿ ಹೆಣ್ಣೂರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುತ್ತ ಸಾರ್ವಜನಿಕರಿಗೆ ಹೆದರಿಸುತ್ತ...