ಬೆಂಗಳೂರು: ಉಕ್ರೇನ್ ನಿಂದ ಇಂದು 11 ಮಂದಿ ವಿದ್ಯಾರ್ಥಿಗಳು ಕರ್ನಾಟಕಕ್ಕೆ ಆಗಮಿಸಿದ್ದು, ಆತಂಕದಲ್ಲಿದ್ದ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಮುಂಬೈನಿಂದ ಕೆಂಪೆಗೌಡ ಇಂಟರ್ ನ್ಯಾಷನಲ್ ಏರ್ಪೋರ್ಟ್ಗೆ ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್.ಅಶೋಕ್ ಬರ ಮಾಡಿಕೊಂಡರು. ಬೆಂಗಳೂರಿನ 9 ಮಂದಿ ವಿದ್ಯಾರ್ಥಿಗಳು, ದಾವಣಗೆರೆಯ ಇಬ್ಬರು ವಿದ್...
ಚಿಕ್ಕೋಡಿ: ವ್ಯಕ್ತಿಯೋರ್ವ ಕುಡಿತದ ಮತ್ತಿನಲ್ಲಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ನಾಟಕವಾಡಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಡಗುಂದಿಯಲ್ಲಿ ನಡೆದಿದೆ. ಪ್ರದೀಪ್ ಅಲಿಯಾಸ್ ಪ್ರದೀಪ್ ಕಾಂಬಳೆ ಎಂಬಾತ ಪತ್ನಿಯನ್ನೇ ಹತ್ಯೆ ಮಾಡಿದ ಆರೋಪಿಯಾಗಿದ್ದು, 15 ವರ್ಷಗಳ ಹಿಂದೆ ಆಶಾ ಎಂಬವರನ್ನು ಮದುವೆಯಾಗಿದ್ದ. ಇವರ ಜೀವನ ಸ...
ರಾಮನಗರ: ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಆಚರಣೆಗೆ ಕಾಲ್ನಡಿಗೆ ಮೂಲಕ ಮಹಾದೇಶ್ವರ ಬೆಟ್ಟಕ್ಕೆ ಕನಕಪುರ ತಾಲೂಕಿನ ಸಂಗಮ ಮಾರ್ಗವಾಗಿ ತೆರಳುತ್ತಿದ್ದ ಭಕ್ತರು ಕಾವೇರಿ ನದಿ ದಾಟುವ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿರುವ ಘಟನೆ ಬೊಮ್ಮಸಂದ್ರದ ಬಳಿ ನಡೆದಿದೆ. ಘಟನೆಯಲ್ಲಿ ಹಲವರನ್ನು ರಕ್ಷಿಸಿದ್ದು ಇನ್ನೂ ಹಲವು ಭಕ್ತರು ನದಿ...
ದೋರನಹಳ್ಳಿ: ಸೀಮಂತ ಕಾರ್ಯಕ್ರಮದಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿದೆ. 19 ಜನರ ಸ್ಥಿತಿ ಗಂಭೀರವಾಗಿರುವ ಘಟನೆ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಾಂತೇಶ (15 ತಿಂಗಳು, ಆದ್ಯಾ (3) ಹಾಗೂ ನಿಂಗಮ್ಮ (85), ಗಂಗಮ್ಮ(51) ಮೃತಪಟ್ಟಿವರಾಗಿದ್ದಾರೆ. ಕೃಷ್ಣಾ ಭಾ...
ಬೆಂಗಳೂರು: ಉಕ್ರೇನ್ ರಷ್ಯಾ ನಡುವಿನ ಯುದ್ಧ ರೋಮಾಂಚಕಕಾರಿ ಅಲ್ಲ. ಮಾಧ್ಯಮಗಳಲ್ಲಿ ಯುದ್ಧವನ್ನು ರೋಮಾಂಚನಕಾರಿಯಾಗಿ ವಿವರಿಸುವಂತೆ ಉಕ್ರೇನ್ ನ ಪರಿಸ್ಥಿತಿಗಳಿಲ್ಲ. ಕೇವಲ ಉಕ್ರೇನ್ ಮಾತ್ರವಲ್ಲದೇ ಉಕ್ರೇನ್ ನಲ್ಲಿ ಸಿಲುಕಿರುವ ಭಾರತದ ಜನರ ಸ್ಥಿತಿ ಅಕ್ಷರಶಃ ನರಕ ಸಾದೃಶವಾಗಿದೆ. ರಷ್ಯಾ ಸೇನೆಯ ಕ್ರೌರ್ಯ ವಿಜೃಂಬಿಸುತ್ತಲೇ ಇದೆ. ಸದ್ಯ ...
ಉಕ್ರೇನ್: ರಷ್ಯಾ ಪಡೆಗಳು ಕೀವ್ ನಗರವನ್ನು ಸುತ್ತುವರಿಯುತ್ತಿದೆ. ಆದರೆ ಉಕ್ರೇನ್, ನಾವು ಸಾಯಲು ಸಿದ್ಧರಿದ್ದೇವೆ, ನಿಮ್ಮ ಮುಂದೆ ಸೋತು ಮಂಡಿಯೂರಲು ಸಿದ್ಧರಿಲ್ಲ ಎನ್ನುವ ಸಂದೇಶವನ್ನು ರವಾನಿಸಿದೆ. ರಷ್ಯಾವು ಉಕ್ರೇನ್ ನಲ್ಲಿ ಕಿಲೋ ಮೀಟರ್ ಗೆ ಒಂದರಂತೆ ಪ್ರಬಲ ಬಾಂಬ್ ಗಳನ್ನು ಸ್ಫೋಟಿಸುತ್ತಿದ್ದು, ಉಕ್ರೇನ್ ನ ಸ್ಥಿತಿ ತೀವ್ರ ಚಿಂತಾ ಜ...
ಬೆಂಗಳೂರು: ಮಚ್ಚಿನಿಂದ ಹೊಡೆದು ಪತಿಯೇ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಗೋವಿಂದ ಪುರದ ಭೈರಪ್ಪ ಲೇಔಟ್ ನಲ್ಲಿ ನಡೆದಿದೆ. ಆಯೇಷ ಭಾನು ಮೃತ ಮಹಿಳೆ. ಆಯೇಷ ಪತಿ ಮುಜಾಮಿಲ್ ಪಾಷ ಕೊಲೆ ಆರೋಪಿಯಾಗಿದ್ದಾನೆ. ಆಯೇಷ ಭಾನು ಹಾಗೂ ಮುಜಾಮಿಲ್ ಪಾಷ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು. ರಾಜಿ ಪಂಚಾಯತಿ ನಡೆಸಿದರೂ ದಂಪತಿ ಮತ್ತೆ ...
ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತ ಹಾಗೂ ದಲಿತ ಸಮುದಾಯದ ವ್ಯಕ್ತಿಯನ್ನು ಬೆಳ್ತಂಗಡಿಯಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಜೆಪಿ ಮುಖಂಡ ಧರ್ಮಸ್ಥಳ ನಿವಾಸಿ ಕಿಟ್ಟ ಯಾನೆ ಕೃಷ್ಣ ಪೊಲೀಸ್ ವಶದಲ್ಲಿರುವ ಆರೋಪಿ. ಕನ್ಯಾಡಿ ದಿನೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈತ...
ಉಕ್ರೇನ್: ರಷ್ಯಾ ಮತ್ತು ಉಕ್ರೇನ್ ನಡುವಿನ ದಾಳಿ-ಪ್ರತಿದಾಳಿಗಳು ತೀವ್ರವಾಗುತ್ತಿದ್ದು, ಈ ಬೆನ್ನಲ್ಲೇ ರಷ್ಯಾದ ಸಾರಿಗೆ ವಿಮಾನ ಐಎಲ್-76 (IL-76)ನ್ನು ಉಕ್ರೇನ್ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಘಟನೆ ಕೀವ್ ನಗರದ ವಾಸಿಲ್ಕಿವ್ ಪಟ್ಟಣದ ಬಳಿ ನಡೆದಿದೆ. ಉಕ್ರೇನ್ ಸಶಸ್ತ್ರ ಪಡೆಗಳ ಜನರಲ್ ಸ್ಟಾಫ್ ಫೇಸ್ಬು...
ಕುಂದಾಪುರ: ಜಾತ್ರೆ ಪ್ರಯುಕ್ತ ಫ್ಲೆಕ್ಸ್ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಕುಂದಾಪುರದ ಸೌಕೂರು ದೇವಸ್ಥಾನದ ಸಮೀಪ ನಡೆದಿದೆ. ಸೌಕೂರು ನಿವಾಸಿಯಾಗಿರುವ ಮೋಹನ ದೇವಾಡಿಗ ಅವರ ಪುತ್ರ ಪ್ರಶಾಂತ ದೇವಾಡಿಗ (26) ಮೃತ ಯುವಕ. ಘಟನೆಯಲ್ಲಿ ಶ್ರೀಧರ ದೇವಾಡಿಗ (45) ವರು ಗಂ...