ಬೆಂಗಳೂರು: ನಗರದ ಮಾರತ್ ಹಳ್ಳಿಯ ದೇವರ ಬಿಸನಹಳ್ಳಿಯಲ್ಲಿ ಕುಡಿಯಲು ಹಣ ನೀಡದ್ದಕ್ಕೆ ಹೆತ್ತ ತಾಯಿಯನ್ನೇ ಮಗ ಹತ್ಯೆಗೈದಿರುವ ಘಟನೆ ನಡೆದಿದೆ. ಯಮುನಮ್ಮ (70) ಮೃತದುರ್ದೈವಿಯಾಗಿದ್ದಾರೆ. ಮಗ ಅಂಬರೀಶ್ ಆರೋಪಿಯಾಗಿದ್ದಾನೆ. ಈತ ಮದ್ಯವ್ಯಸನಾಗಿದ್ದು, ಕುಡಿಯಲು ಹಣ ನೀಡುವಂತೆ ಯಮುನಮ್ಮ ಅವರನ್ನು ಪೀಡಿಸಿದ್ದಾನೆ. ಆದರೆ ಹಣ ನೀಡಲು ನಿರಾಕರಿಸಿ...
ಹರಿಯಾಣ: 10ನೇ ಮಹಡಿಯ ಕಟ್ಟಡದಿಂದ ಹಾರಿ10ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫರಿದಾಬಾದ್ನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸಾಯುವ ಮುನ್ನ ಡೆತ್ ನೋಟ್ ಬರೆದಿರುವುದಾಗಿ ತಿಳಿದುಬಂದಿದ್ದು, ಈ ಕುರಿತು ವಿದ್ಯಾರ್ಥಿಯ ತಾಯಿ ಮಗನ ಸಹಪಾಠಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಸುಬೇ...
ತೆಲಂಗಾಣ: ತರಬೇತಿನಿರತ ವಿಮಾನವೊಂದು ಪತನಗೊಂಡು ಮಹಿಳಾ ಪೈಲಟ್ ಮತ್ತು ತರಬೇತಿ ನಿರತ ಪೈಲಟ್ ಇಬ್ಬರು ಮೃತಪಟ್ಟಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಸಂಭವಿಸಿದೆ. ಈ ತರಬೇತಿ ವಿಮಾನವು ನಲ್ಗೊಂಡ ಜಿಲ್ಲೆಯ ಪೆದ್ದಾಪುರ ಮಂಡಲ, ತುಂಗತ್ತುರಿ ಸಮೀಪ ಅಪಘಾತಕ್ಕೀಡಾಗಿದೆ. ತರಬೇತಿ ವಿಮಾನವು ಒಮ್ಮೆಗೇ ನೆಲಕ್ಕೆ ಕುಸಿದು ಬಿದ್ದಿದೆ. ನೆಲದ...
ಲಕ್ನೋ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಇಲ್ಲ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಸ್ಪಷ್ಟಪಡಿಸಿದ್ದಾರೆ. ಬಿಎಸ್ ಪಿ-ಬಿಜೆಪಿ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುತ್ತವೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಅಲ್ಲದೆ ಸಮಾಜವಾದಿ ಪಕ್ಷವು, 'ಬಿಎಸ್ಪಿಯು ಬಿಜೆಪಿಯ ಬಿ ಟೀಂ' ಎಂದು ಆರೋಪಿಸಿತ್ತು. ...
ಜಕಾರ್ತ: ಇಂಡೋನೇಷ್ಯಾದ ಪಶ್ಚಿಮ ಸುಮಾತ್ರಾ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ 10,000ಕ್ಕೂ ಹೆಚ್ಚು ಕಟ್ಟಡಗಳು, ಮನೆಗಳು ಧ್ವಂಸವಾಗಿದ್ದು, ಏಳು ಮಮದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇಂಡೋನೇಷ್ಯಾದ ಪಸಮನ್ ಬರಾತ್ ಜಿಲ್...
ಬೆಂಗಳೂರು: ಮಾರಾಕಾಸ್ತ್ರ ತೋರಿಸಿ ದರೋಡೆಗೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಕೆ.ಜಿ. ಹಳ್ಳಿ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮಜರ್ ಮತ್ತು ಸೈಯದ್ ಮಾಜ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಫೆ. 20ರಂದು ಕೆ.ಜಿ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿನ ಅಂಗಡಿಗಳಿಗೆ ತಲವಾರ್ ಹಿಡಿದು ನುಗ್ಗಿ ಹಣ ವಸೂಲಿ ಮಾಡಲು ಯತ್ನಿಸಿದ್ದರು....
ಭೋಪಾಲ್: ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಂದು ಆತನ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿ ಬೇರೆ ಬೇರೆ ಸ್ಥಳಗಳಲ್ಲಿ ಎಸೆದಿರುವ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಹಿಳೆಯನ್ನು ಸುನೀತಾ (40) ಎಂದು ಗುರುತಿಸಲಾಗಿದ್ದು, ತನ್ನ ಇಬ್ಬರು ಸ್ನೇಹಿತರಾದ ರಿಜ್ವಾನ್ ಖಾನ್ ಮತ್ತು ಭಯ್ಯೂ ಜೊತೆ ಸೇರಿ...
ರಾಮನಗರ: ಡ್ರ್ಯಾಗನ್ ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ರಾಮನಗರದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಗಂಟಪ್ಪ ಕೊಲೆಯಾದ ಕಾಂಗ್ರೆಸ್ ಮುಖಂಡ. ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ಬಾನಂದೂರು ಗ್ರಾಮದ ನಿವಾಸಿಯಾಗಿರುವ ಇವರನ್ನು ಭೈರವನದೊಡ್ಡಿ ಸಮೀಪ ಇರುವ ಅವರ...
ಕೀವ್: ಉಕ್ರೇನ್ ಮೇಲಿನ ರಷ್ಯಾ ದಾಳಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಉಕ್ರೇನ್ ರಾಜಧಾನಿ ಕೀವ್ ಮೇಲೆ ರಷ್ಯಾ ಸೈನಿಕರು ದಾಳಿ ಮುಂದುವರಿಸಿದ್ದಾರೆ. ಈ ವೇಳೆ ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿಯಲಾಗಿದೆ ಎಂದು ಉಕ್ರೇನ್ ಸೇನೆ ತಿಳಿಸಿದೆ. ಉಕ್ರೇನ್ ನ ಸಶಸ್ತ್ರ ಪಡೆಗಳ ಜನರಲ್ ಸ್ಟಾಫ್, ರಷ್ಯಾದ ಇಬ್ಬರು ಸೈನಿಕರ ಚಿತ್ರಗಳನ...
ಕಡಬ: ಮಾರಕ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಆಲಂಕಾರು ಕೊಂಡಾಡಿ ನಿವಾಸಿ ಜಗದೀಶ್ ಕುಂಬಾರ ಎಂಬವರ ಪುತ್ರಿ ದೀಕ್ಷಾ (14) ಎಂದು ಗುರುತಿಸಲಾಗಿದೆ. ಈಕೆ ಆಲಂಕಾರು ದುರ್ಗಾಂಬಾ ಪ್ರೌಢಶಾಲಾ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಕ್ಯಾನ್ಸರ್ ಕಾಯಿಲೆಗೆ ತುತ್...