ಹುಬ್ಬಳ್ಳಿ: ಧಾರವಾಡದ ಕೆಸಿಡಿ ಕಾಲೇಜು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಈರಣ್ಣ ಪಾಟೀಲ್, ನವೀನ್, ಅಭಿರಾಮ್, ಚಿದಾನಂದ ಬಂಧಿತ ಆರೋಪಿಗಳು. ನಿನ್ನೆ ಧಾರವಾಡದ ದಾನುನಗರದಲ್ಲಿ ಭರತ್ ಎಂಬ ಕೆಸಿಡಿ ಸಿಬ್ಬಂದಿ ಮೇಲೆ ರೌಡಿಶೀಟರ್ ಹಾಗೂ ಆತನ ಸಂ...
ಬೆಂಗಳೂರು: ಪೊಲೀಸ್ ಎಂದು ಹೇಳಿಕೊಂಡು ವರ್ತಕರಿಂದ ಹಣವಸೂಲಿ ಮಾಡುತ್ತಿದ್ದ ಟೀ ಮಾರಾಟಗಾರನನ್ನು ಸಿಟಿ ಮಾರ್ಕೆಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಶ್ರೀರಾಮಪುರ ನಿವಾಸಿ ವಿಘ್ನೇಶ್(23) ಬಂಧಿತ ಆರೋಪಿ. ಹಲವು ವರ್ಷಗಳಿಂದ ಸಿಟಿ ಮಾರ್ಕೆಟ್, ಹಲಸೂರು ಗೇಟ್ ಹಾಗೂ ಚಿಕ್ಕಪೇಟೆ ಸೇರಿದಂತೆ ಹಲವೆಡೆ ಬೆಳಗ್ಗೆ ಅವಧಿಯಲ್ಲಿ ಟೀ ಮಾರಾಟ ಮ...
ಮೈಸೂರು : ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚಿಸಿದ ಮುಖ್ಯಪೇದೆ ಹಾಗೂ ಆತನ ಮಗನ ವಿರುದ್ಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿ.ಕೃಷ್ಣ ಹಾಗೂ ಈತನ ಮಗ ಕಿರಣ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ತಲಕಾಡ...
ಮಂಗಳೂರು: ನಗರದ ವಕೀಲೆಯೊಬ್ಬರು ಪ್ರಥಮ ಹೆರಿಗೆ ಸಂದರ್ಭ ಮಗು ಸಹಿತ ಮೃತಪಟ್ಟ ಘಟನೆ ಗುರುವಾರ ನಸುಕಿನ ಜಾವ ನಡೆದಿದೆ. ಮಾಣಿ ಸಮೀಪದ ಕಡೆಶಿವಾಲಯ ಬುಡೋಳಿ ನಿವಾಸಿಯಾಗಿದ್ದ ಗಾಯತ್ರಿ (38) ಅವರು ಪುತ್ತೂರಿನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. ಸುಮಾರು 8 ವರ್ಷ ವಕೀಲ ವೃತ್ತಿ ಮಾಡಿದ್ದ ಅವರು 2010ರಲ್ಲಿ ಪೆರ್ಲದ ಆನಡ್ಕ ಕಾಡಮನೆ ಸುಧಾಕರ್ ...
ಉಕ್ರೇನ್: ರಷ್ಯಾ ದಾಳಿ ಉಕ್ರೇನ್ಗೆ ಮಾತ್ರವಲ್ಲ, ಸುತ್ತಲಿನ ರಾಷ್ಟ್ರಗಳ ಮೇಲೆಯೂ ಆತಂಕ ಮೂಡಿಸಿದೆ. ರಷ್ಯಾದ ಪಡೆಗಳು ಭೀಕರ ದಾಳಿ ನಡೆಸಿ, ಉಕ್ರೇನ್ ಪಡೆಗಳನ್ನು ಹಿಮ್ಮೆಟ್ಟಿಸಿದ್ದು, ಪ್ರಮುಖ ನಗರವಾದ ಚೆರ್ನೋಬಿಲ್ನಲ್ಲಿರುವ ಪರಮಾಣು ವಿದ್ಯುತ್ ಸ್ಥಾವರ(Chernobyl nuclear power plant )ವನ್ನು ವಶಕ್ಕೆ ಪಡೆದುಕೊಂಡಿವೆ ಎಂದು ಉಕ್ರೇನ್...
ಬೆಂಗಳೂರು: ಕೊಟ್ಟಿಗೆಗೆ ನುಗ್ಗಿ ಹಸುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯ ಸಿಂಗಾಪುರದಲ್ಲಿ ಘಟನೆ ನಡೆದಿದೆ. ದಾವಣಗೆರೆ ಮೂಲದ ತಿಂಡ್ಲು ನಿವಾಸಿ ವೆಂಕಟೇಶ್ ಕುಮಾರ್ (22) ಬಂಧಿತ ಆರೋಪಿ. ಈತ ಸಿಂಗಾಪುರದ ಹನುಮಂತಪ್ಪ ಎಂಬವರು ಸಾಕಿರುವ ಹಸುಗಳ ಮೇ...
ಬೆಂಗಳೂರು: ಯುವತಿಯೊಬ್ಬಳನ್ನು ಪ್ರೀತಿಸಿದ್ದಕ್ಕೆ ದುಷ್ಕರ್ಮಿಗಳು ಯುವಕನ ಕಣ್ಣು ಕಿತ್ತಿರುವ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಚರಣ್ ಎಂಬ ಯುವಕನ ಎರಡೂ ಕಣ್ಣಿಗೆ ಡ್ರ್ಯಾಗರ್ ಇರಿದು ಕಣ್ಣು ಕೀಳಲಾಗಿದೆ. ಚರಣ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಯುವತಿಯ ತಂದೆ-ತಾಯಿ ಹಾಗೂ ಸಂಬಂಧಿಗಳೇ ಸುಪಾರಿ ಕೊಟ್ಟು ಈ ಕೃತ್ಯ ಮಾಡಿಸಿದ...
ಶಿವಮೊಗ್ಗ: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಡೆದುಕೊಂಡ ರೀತಿ ಸಾರ್ವಜನಿಕವಾಗಿ ಬಹಳಷ್ಟು ಪರ ವಿರೋಧಗಳ ಚರ್ಚೆಗಳಿಗೆ ಕಾರಣವಾಗಿದೆ. ಬಿಜೆಪಿ ಈ ಪ್ರಕರಣವನ್ನು ರಾಜಕೀಯವಾಗಿ ಬಳಕೆ ಮಾಡುತ್ತಿದೆ ಎನ್ನುವ ಮಾತುಗಳು, ಅಸಮಾಧಾನಗಳು ಕೇಳಿ ಬರುತ್ತಿರುವ ನಡುವೆಯೇ ಶಿವಮೊಗ್ಗ ಬಿಜೆಪಿ ನಾಯಕರಿ...
ಹುಬ್ಬಳ್ಳಿ: ವೈದ್ಯನಿಂದ 2 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಜಿಲ್ಲಾ ಆಯುಷ್ ಅಧಿಕಾರಿಯನ್ನು ಧಾರವಾಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹದಳದ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ. ಆರ್.ಜಿ.ಮೇತ್ರಿ ಎಸಿಬಿ ಬಲೆ ಬಿದ್ದಿರುವ ಭ್ರಷ್ಟ ಅಧಿಕಾರಿ. ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿ ಹರಿಶ್ಚಂದ್ರ ನಾರಾಯಣಪೂರ ಎಂಬವರು ...
ಮಂಡ್ಯ: ನಮ್ಮ ಒಬ್ಬನನ್ನು ಅವರು ಹತ್ಯೆಗೈದಿದ್ದಾರೆ. ನಾವು ಅವರ ಹತ್ತು ಜನರನ್ನು ಹೊಡೆಯುತ್ತೇವೆ ಎಂದು ಕಾಳಿಮಠದ ರಿಷಿಕುಮಾರ್ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾವೇರಿ ನದಿಯಲ್ಲಿ ಹರ್ಷನ ಅಸ್ಥಿ ವಿಸರ್ಜಿಸಿದ ಬಳಿಕ ಮಾತನಾಡಿದ ಅವರು, ಗಡಿಯ ವಿಚಾರದಲ್ಲಿ ಪ್ರಧಾನಿ ಮೋದಿ ನಮ್ಮ ಸೈನಿಕರಿಗೆ ಹೇಳಿದ್ದರು. ಗಡಿಯ ಒಳಗಿನ ...