ಮಂಡ್ಯ: ಈ ದೇಶದ ಸಂವಿಧಾನ, ಕಾನೂನು, ಪೊಲೀಸ್ ಠಾಣೆಗೆ ಗೌರವ ಕೊಡಿ. ಕುರಾನ್ ಆಧಾರದ ಮೇಲೆ ನಡೆಯಬೇಕು ಅಂದರೆ ಒದ್ದು ಓಡಿಸುತ್ತೇವೆ ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಿ ಷರಿಯಾ ಕಾನೂನಿದೆ ಅಲ್ಲೇ ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿ. ಇಲ್ಲಿ ಪ್ರಜಾಪ್ರಭುತ್ವ, ಸ...
ಕೀವ್: ರಷ್ಯಾ ಉಕ್ರೇನ್ ಸೇನಾ ನೆಲೆ ಹಾಗೂ ಪ್ರಮುಖ ನಗರಗಳ ಮೇಲೆ ನಡೆಸಿದ ದಾಳಿಯಲ್ಲಿ ಇದುವರೆಗೆ 137 ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ. ಅವರು ಈ ಬಗ್ಗೆ ಮಾತನಾಡಿರುವ ವಿಡಿಯೋದಲ್ಲಿ, ರಷ್ಯಾವು ಸೇನಾ ನೆಲೆಗಳ ಮೇಲೆ ಮಾತ್ರವಲ್ಲದೇ ಜನರ ಮೇಲ...
ಬೆಂಗಳೂರು: ಉಕ್ರೇನ್ ಹಾಗೂ ರಷ್ಯಾ ನಡುವೆ ಯುದ್ಧ ನಡೆಯುತ್ತಿದ್ದು, ಇದೇ ವೇಳೆ ಕರ್ನಾಟಕದ ಕಲಬುರಗಿಯ ಓರ್ವಳು ವಿದ್ಯಾರ್ಥಿನಿ ಹಾಗೂ ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯದ ಬಯೋ ಕೆಮಿಸ್ಟ್ರಿ ವಿಭಾಗದ ಪ್ರಾಧ್ಯಾಪಕಿ ಲಲಿತಾ ಜೊನ್ನ ಅವರ ಪುತ್ರಿ ಜೀವಿತಾ ಉಕ್ರೇನ್ ನ ಕಿವ್ ನಗರದ...
ಮಂಡ್ಯ: ಕೊಲೆಗಡುಕರ ಸಾವಿನ ನಂತರವೇ ಹರ್ಷನಿಗೆ ಶಾಂತಿ ದೊರೆಯುತ್ತದೆ ಎಂದು ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹರ್ಷನನ್ನು ಮೋಸದಿಂದ ಕೊಲೆ ಮಾಡಿದ್ದಾರೆ. ಅವನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳುವುದಿಲ್ಲ, ಕೊಲೆಗಡುಕರ ಸಾವಿನ ನಂತರವೇ ಹರ್ಷನಿಗೆ ಶಾಂ...
ಕಾರವಾರ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗೆ ಬೆಂಕಿ ತಗುಲಿದ್ದು, ಈ ವೇಳೆ ಮಳಿಗೆಯ ಮೇಲಿನ ಮನೆಯಲ್ಲಿದ್ದ ತಾಯಿ, ಮಗಳು ಹೊರಕ್ಕೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಭಾರತಿ ಮಡಿವಾಳ್ ಹಾಗೂ ಈಕೆಯ ಮಗಳು ಮೇಘನಾ ಮಡಿವಾಳ ಪ್ರಾಣಾಪಾಯದಿಂದ ಪಾರಾದವರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನ...
ಮಾಸ್ಕೋ: ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಘೋಷಿಸಿದ ಬಳಿಕ ಆ ರಾಷ್ಟ್ರದ ಹಲವೆಡೆ ಸ್ಫೋಟದ ಸದ್ದು ಕೇಳಿ ಬಂದಿದೆ. ಇದರ ಜೊತೆಗೆ, ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ಆರಂಭವಾಗಿದೆ ಎಂದು ರಷ್ಯಾ ವಿದೇಶಾಂಗ ಸಚಿವರು ತಿಳಿಸಿದ್ದಾರೆ. ಹಿಂದೆಂದೂ ಕಂಡರಿಯದ ಪರಿಣಾಮಗಳನ್ನು ಇದರಲ್ಲಿ ಭಾಗಿಯಾಗುವ ರಾಷ್ಟ್ರಗಳು ಎದುರಿಸಬೇಕಾಗುತ್ತದೆ ಎಂದೂ...
ಬೆಂಗಳೂರು: 2021ರ ಸೆ. 18ರಂದು ಫಾರ್ಚ್ಯೂನರ್ ಕಾರಿನ ಗಾಜು ಒಡೆದು ಎರಡೂವರೆ ಲಕ್ಷ ರೂ. ನಗದು, 2 ಫಾಸಿಲ್ ವಾಚ್ ಕದ್ದೊಯ್ದಿದ್ದ ಆರೋಪಿಯನ್ನು ಚಂದ್ರಾಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಚಿತ್ತೂರಿನ ಶಾಂತಿಪುರ ನಿವಾಸಿಯಾಗಿರುವ ಸತೀಶ್ ಅಲಿಯಾಸ್ ಸತ್ಯ ಬಂಧಿತ ಆರೋಪಿ. ಈತ ತಿರುಪತಿಯ ಲಾಡ್ಜ್ನಲ್ಲಿ ಕೆಲಸ ಮಾಡುತ್ತಿದ್ದು, ಶೋಕಿಗಾಗಿ...
ಚಿಕ್ಕಬಳ್ಳಾಪುರ: ನವವಿವಾಹಿತೆ ಟೆಕ್ಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಪ್ರಶಾಂತ ನಗರದಲ್ಲಿ ನಡೆದಿದೆ. ನವ್ಯಾ ಎಸ್.ಆರ್. (23) ಮೃತ ನವವಿವಾಹಿತೆ ಟೆಕ್ಕಿ. ಈಕೆಯ ಮೃತದೇಹ ಪ್ರಶಾಂತ ನಗರದ ಮನೆಯ ಮೂರನೇ ಅಂತಸ್ತಿನ ಸ್ಟೋರ್ ರೂಂನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್...
ಮಾಸ್ಕೋ: ರಷ್ಯಾ ಯುದ್ಧ ಘೋಷಣೆಯ ನಂತರ ಉಕ್ರೇನ್ನ ಪ್ರದೇಶಗಳಲ್ಲಿ ರಷ್ಯಾ ಬಾಂಬ್ ದಾಳಿ ನಡೆಸಿದೆ. ಲುಹಾನ್ಸ್ಕ್ ಪ್ರದೇಶದಲ್ಲಿ ರಷ್ಯಾದ ಐದು ವಿಮಾನಗಳು ಮತ್ತು ಒಂದು ಹೆಲಿಕಾಪ್ಟರ್ ಹೊಡೆದುರುಳಿಸಲಾಗಿದೆ ಎಂದು ಉಕ್ರೇನ್ ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ಉಕ್ರೇನ್ ಪಡೆಗಳ ಕಮಾಂಡ್ ಪ್ರಕಾರ, ಫೆ. 24ರಂದು ರಷ್ಯಾ ಆಕ್ರಮಣಕಾರರ ...
ಬೆಂಗಳೂರು: ನಟ ಚೇತನ್ ಬಂಧನದ ಕುರಿತು ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಸರಣಿ ಟ್ವಿಟ್ ಮಾಡಿದ್ದು, ಪೊಲೀಸರ ನಡೆ ಅನುಮಾನಾಸ್ಪದವಾಗಿದೆ. ಹಾಗಾಗಿ ಇದು ಸರಿಯಾದ ನಡೆಯಲ್ಲ ಎಂದು ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ನಟ ಚೇತನ್ ಬಂಧನದ ಈ ಕುರಿತು ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಎರಡು ಪುಟಗಳ ಪತ್ರ ಬರೆದಿರುವ ಅನುಪಮಾ ಶೆಣೈ, ಪೊಲೀಸ...