ಹೈದರಾಬಾದ್: 23 ವರ್ಷದ ಯುವತಿ ಮೇಲೆ ಪೊಲೀಸ್ ಪೇದೆ ಸೇರಿದಂತೆ ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿದ್ದರಿಂದ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಈ ಕುರಿತಂತೆ ಮಹಬೂಬಾಬಾದ್ ಜಿಲ್ಲೆಯ ನೆಲ್ಲಿಕುದೂರು ಪೊಲೀಸ್ ಠಾಣೆಯಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಾಗಿದ್ದು, ಫೆ. 16ರಂದು ಸಂ...
ಹಾಸನ: ವಿದ್ಯುತ್ ಶಾಕ್ ತಗುಲಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಮಾರೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಶಿಕುಮಾರ್ (32) ಮೃತ ವ್ಯಕ್ತಿ. ಶಶಿಕುಮಾರ್ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್ ತಂತಿ ತುಂಡಾಗಿ ಮೈಮೇಲೆ ಬಿದ್ದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಶಿಕುಮಾರ್ ವ...
ಬೀದರ್: ಆನೆಕಾಲು ರೋಗದ ತಡೆ ಮಾತ್ರೆ ಸೇವಿಸಿ 19 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ದಾಬಕಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಗ್ರಾಮದ ಆರೋಗ್ಯ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ದಾಬಕಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳ...
ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಶಿವಮೊಗ್ಗ ಇಲಿಯಾಸ್ ನಗರದ ಫರಾಜ್ ಪಾಷಾ (24) ಹಾಗೂ ವಾದಿ ಎ ಹುದಾದ ಅಬ್ದುಲ್ ಖಾದರ್ ಜಿಲಾನ್ (25) ಬಂಧಿತ ಆರೋಪಿಗಳು. ಈ ಮೂಲಕ ಹರ್ಷ ಕೊಲೆ ಪ್ರಕರ ಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏ...
ಬೆಳ್ತಂಗಡಿ: ಕಟ್ಟಿಗೆ ತರಲೆಂದು ತಮ್ಮ ಮನೆಯ ಸಮೀಪದ ಗುಡ್ಡಕ್ಕೆ ತೆರಳಿದ್ದ ವೇಳೆ ಯುವಕನೋರ್ವ ಕತ್ತಿ ಕೇಳುವ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಘಟನೆ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ನಡೆದಿದೆ. ಇಂದಬೆಟ್ಟು ಗ್ರಾಮದ ಲಿಂಗತ್ಯಾರ್ ಹೌಸ್ ನಿವಾಸಿ ಸಂತೋಷ್ (25) ಆರೋಪಿಯಾಗಿದ್ದಾನೆ. ಫೆ. 22ರಂದು ಸಂಜೆ 4 ಗಂಟೆ ಸುಮಾರಿಗೆ ದೇಸ...
ಕುಂದಾಪುರ: ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿರುವ ಆರೋಪದ ಹಿನ್ನಲೆಯಲ್ಲಿ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿಯನ್ನು ತಕ್ಷಣ ವಜಾಗೊಳಿಸಲು ಆಗ್ರಹಿಸಿ ಕುಂದಾಪುರದ ಸಂಗಮ್ನಲ್ಲಿರುವ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಗುರುವಾರ ಧರಣಿ ನಡೆಸಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯರಿಗೆ ರಾತ್ರಿ ಕಾಲೇಜಿನ ಸಾರ್ವಜನಿಕ ಸಂಪರ್...
ಮಂಗಳೂರು: ಪ್ರಿಯಕರನೊಂದಿಗೆ ವಿರಸಗೊಂಡು ಮೊಬೈಲ್ ಸಂಭಾಷಣೆಯಲ್ಲಿದ್ದ ನಡುವೆಯೇ ನೇಣು ಬಿಗಿದು ಯುವತಿಯೊಬ್ಬಳು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಉಳ್ಳಾಲದ ಕುಂಪಲ ಬಲ್ಯ ಎಂಬಲ್ಲಿ ನಡೆದಿದೆ. ಕುಂಪಲ ಬಲ್ಯ ನಿವಾಸಿ ಹರ್ಷಿತಾ (21) ಮೃತ ಯುವತಿ. ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಹರ್ಷಿತಾ ಪತ್ತೆಯಾಗಿದ್ದಾ...
ಉಕ್ರೇನ್: ರಷ್ಯಾದ ಪಡೆಗಳು ಉಕ್ರೇನ್ ವಾಯು ನೆಲೆ ಮೇಲೆ ನಡೆಸಿದ ಶೆಲ್ ದಾಳಿಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿ, 9 ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಹೇಳಿರುವುದಾಗಿ ಅಂತಾರಾಷ್ಟ್ರೀಯ ಸುದ್ದಿಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಇದಕ್ಕೂ ಮುನ್ನ ರಷ್ಯಾದ ಐದು ವಿಮಾನಗಳು ಮತ್ತು ಒಂದು ಹೆಲಿಕಾಪ್ಟರ್ನ್ನು ಲುಹಾನ್ಸ್ಕ್ ಪ್ರದೇಶದಲ್...
ಚಿಕ್ಕಬಳ್ಳಾಪುರ: ಎಸ್ಸೆಸ್ಸೆಲ್ಸಿ ಸಿದ್ದತಾ ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ 1ನೇ ವಾರ್ಡ್ ನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬೇಬಿ ಮೃತ ವಿದ್ಯಾರ್ಥಿನಿ. ಈಕೆ ವಾಪಸಂದ್ರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಬುಧವಾರ ಆರಂಭವಾಗಿರುವ ಪೂರ್ವ ಸಿದ್ಧ...
ಮಂಡ್ಯ: ಶೀಲ ಶಂಕಿಸಿ ಪತಿಯೇ ಪತ್ನಿಗೆ ಹಲ್ಲೆ ನಡೆಸಿ ಪ್ರಜ್ಞೆ ತಪ್ಪಿದ ಬಳಿಕ ಮೃತಪಟ್ಟಿದ್ದಾಳೆಂದು ರಸ್ತೆಬದಿ ಬಿಸಾಡಿ ಹೋಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ. ಚಂಪಕಾ ಹಲ್ಲೆಗೊಳಗಾದ ಮಹಿಳೆ. ಬಾಲಕೃಷ್ಣ ಪತ್ನಿಯ ಹತ್ಯೆಗೆ ಯತ್ನಿಸಿದ ವ್ಯಕ್ತಿ. ದೇವಾಲಯಕ್ಕೆಂದು ಪತ್ನಿಯನ್ನು ಕಾರಿನಲ್ಲಿ ಕರೆದುಕೊಂಡು ಹೋದ ಬಾ...