ಬೆಂಗಳೂರಿನ ಸಂಬಂಧದ ಬಗ್ಗೆ ಮಾಜಿ ಮಂತ್ರಿ ಬಿಜೆಪಿಯ ಡಾ.ಅಶ್ಚತ್ಥನಾರಾಯಣ್ ಕೇಳಿರುವ ಪ್ರಶ್ನೆಗೆ ಡಿಸಿಎಂ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಡಿಕೆಶಿ ನಾನು 6ನೇ ವಯಸ್ಸಿಗೆ ಶಿಕ್ಷಣ ಪಡೆಯಲು ನಮ್ಮೂರಿನಿಂದ ಬೆಂಗಳೂರಿಗೆ ಬಂದೆ. ಇಲ್ಲಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಸೇರಿ ನನ್ನ ವಿದ್ಯಾಭ್ಯಾಸ ಆರಂ...
ಚಾಮರಾಜನಗರ: ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಮನೆಯ ಮುಂಭಾಗ ಆಟವಾಡುತ್ತಿದ್ದ ಬಾಲಕಿ ಮೇಲೆ ಚಿರತೆ ದಾಳಿ ನಡೆಸಿದೆ. ತೀವ್ರ ಗಾಯಗೊಂಡ ಬಾಲಕಿಯನ್ನು ಕಾಮಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ...
ರವಿನಂದನ್ ಎ.ಪಿ. Pharm, MBA, FSASS, (Ph.D.) “ವೈದ್ಯರು ಔಷಧಿಯ ಮೂಲಕ ರೋಗಿಗೆ ಜೀವ ನೀಡುತ್ತಾರೆ. ಆದರೆ, ಒಬ್ಬ ಫಾರ್ಮಸಿಸ್ಟ್ ಔಷಧಿಗಳಿಗೆ ಜೀವ ಕೊಡುತ್ತಾನೆ, ಹಾಗಾಗಿ, ಔಷಧಿಕಾರನಾಗಿ ಹೆಮ್ಮೆ ಪಡಬೇಕು” ಈಗಷ್ಟೇ ದ್ವಿತೀಯ ವರ್ಷದ ವಿದ್ಯಾರ್ಥಿಗಳು ತಮ್ಮ ವಾರ್ಷಿಕ ಪರೀಕ್ಷೆಯನ್ನು ಸಾಕಷ್ಟು ಶ್ರಮಪಟ್ಟು, ಓದಿ, ಬರ...
ನಾಲಿಗೆಯ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಎರಡೂವರೆ ವರ್ಷದ ಬಾಲಕನಿಗೆ ಸುನ್ನತ್ ಮಾಡಿದ ಆರೋಪ ಉತ್ತರ ಪ್ರದೇಶದ ಬರೇಲಿಯಲ್ಲಿ ಕೇಳಿಬಂದಿದೆ. ಹೀಗಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯ ಲೈಸೆನ್ಸ್ ಅನ್ನು ಅಮಾನತುಗೊಳಿಸಲಾಗಿದೆ. ಬರೇಲಿಯ ಖಾಸಗಿ ಆಸ್ಪತ್ರೆಯ ವಿರುದ್ಧ ಕೇಳಿಬಂದ ಆರೋಪ ಕುರಿತು ತನಿಖೆ ನಡೆಸಿದ ಆರೋಗ್ಯ ಇಲಾಖೆ ಅಧಿ...
ಗೋಮಾಂಸ ಸಾಗಾಟ ಮಾಡುತ್ತಿದ್ದಾರೆಂದು ಆರೋಪಿಸಿ 15 ಜನರ ಸ್ವಯಂಘೋಷಿತ ಗೋರಕ್ಷಕರ ಗುಂಪೊಂದು ಮುಸ್ಲಿಂ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮುಂಬೈ ನಾಸಿಕ್ನಲ್ಲಿ ನಡೆದಿದೆ. ಅಫಾನ್ (32) ಹಾಗೂ ನಾಸಿರ್ (24) ಎಂಬ ಇಬ್ಬರು ಯುವಕರು ತಮ್ಮ ಕಾರಿನಲ್ಲಿ ಮಾಂಸ ಕೊಂಡೊಯ್ಯುತ್ತಿದ್ದರು. ಇದನ್ನು ಗೋಮಾಂಸ ಎಂದು ಶಂಕಿಸಿದ ಗೋರಕ್ಷಕರ ಗುಂಪು ದಾಳಿ ನ...
ಅತ್ತ ರಷ್ಯಾದಲ್ಲಿ ಅಧ್ಯಕ್ಷ ಪುಟಿನ್ ವಿರುದ್ಧ ವ್ಯಾಗ್ನರ್ ಪಡೆ ಬಂಡಾಯ ಎದ್ದಿದೆ. ಇತ್ತ ಭಾರತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಿಪಕ್ಷಗಳು ಒಗ್ಗೂಡುತ್ತಿರುವುದನ್ನು ಹೋಲಿಕೆ ಮಾಡಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣದ ಮುಖವಾಣಿ 'ಸಾಮ್ನಾ' ತನ್ನ ಸಂಪಾದಕೀಯದಲ್ಲಿ ವರದಿ ಮಾಡಿದೆ. ವ್ಯಾಗ್ನರ್ ಮುಖ್ಯಸ್ಥ ಪ್ರಿಗೋಝಿನ್...
ಇತ್ತೀಚಿಗೆ ಪಂಜಾಬ್ನ ಖ್ಯಾತ ಗಾಯಕ ಸಿಧು ಮೂಸೆವಾಲರನ್ನು ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿರುವ ಕುಖ್ಯಾತ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ಇನ್ಮುಂದೆ ಬಾಲಿವುಡ್ ನಟ ಸಲ್ಮಾನ್ ಖಾನ್ ತನ್ನ ಮುಂದಿನ ಗುರಿ ಎಂದು ಹೇಳಿಕೊಂಡಿದ್ದಾನೆ. ಈ ಮೂಲಕ ಮತ್ತೊಮ್ಮೆ ಸಲ್ಮಾನ್ಗೆ ನೇರವಾಗಿ ಕೊಲೆ ಬೆದರಿಕೆ ಹಾಕಿದ್ದಾನೆ. ವೈಯಕ್ತಿಕ ಕಾರಣಗಳಿಂದ ಸಿಧು...
ಈ ವರ್ಷದ ಸೂಪರ್ ಹಿಟ್ ಚಿತ್ರಗಳ ಸಾಲಿನಲ್ಲಿ ಗುರುತಿಸಿಕೊಂಡ ವಿವಾದಾತ್ಮಕ 'ಕೇರಳ ಸ್ಟೋರಿ' ಚಿತ್ರದ ನಿರ್ದೇಶಕ ಸುದಿಪ್ತೊ ಸೇನ್ ಅವರು 2024ರ ಎಪ್ರಿಲ್ 5ಕ್ಕೆ ಮತ್ತೊಂದು ಹೊಸ ಚಿತ್ರ ಬಿಡುಗಡೆಯ ಘೋಷಣೆ ಮಾಡಿದ್ದಾರೆ. 2010ರಲ್ಲಿ ನಕ್ಸಲರು ಛತ್ತೀಸ್ ಗಢದ ಬಕರ್ನಲ್ಲಿ ನಡೆಸಿದ ಭೀಕರ ದಾಳಿಯಲ್ಲಿ ಸಿಆರ್ ಪಿಎಫ್ ಯೋಧರು ಹತರಾಗಿದ್ದರು. ಈ ...
ಡಿಎಂಕೆ ಸಂಸದೆ ಕನಿಮೊಳಿ ಅವರಿಗೆ ಬಸ್ ಟಿಕೆಟ್ ನೀಡುವ ವಿಚಾರದಲ್ಲಿ ಉಂಟಾದ ವಿವಾದದಲ್ಲಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಕೊಯಮತ್ತೂರಿನ ಮೊದಲ ಮಹಿಳಾ ಬಸ್ ಚಾಲಕಿ ಶರ್ಮಿಳಾ ಎಂಬುವವರಿಗೆ ನಟ ಕಮಲ್ ಹಾಸನ್ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಚಾಲಕಿಯಾಗಿ ಶರ್ಮಿಳಾ ಉದ್ಯೋಗ ನಿರ್ವಹಿಸಿಕೊಂಡು ಹೋಗಲು ಸಹಾಯ ಮಾಡಲು ಕಮಲ್ ಅವರ 'ಕಮಲ್...
ಮೇಘಾಲಯದ ಪೂರ್ವ ಖಾಸಿ ಜಿಲ್ಲೆಯ ದಾವ್ಕಿ ಪಟ್ಟಣದ ಬಳಿಯ ಉಮ್ಸಿಯೆಮ್ ಗ್ರಾಮದಲ್ಲಿರೋ ಗಡಿಭಾಗದ ಠಾಣೆ ಮೇಲೆ ಗುಂಪೊಂದು ದಾಳಿ ನಡೆಸಿದೆ. ಈ ದಾಳಿಯಲ್ಲಿ ಕನಿಷ್ಠ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರು ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ಸೇರಿದ್ದಾರೆ. ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡಲು ಉದ್ದೇಶಿಸಿರುವ ಹಲವಾರು ವ...