ಬೆಂಗಳೂರು: ನ್ಯಾಯಾಧೀಶರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಟ್ವೀಟ್ ಮಾಡಿರುವ ಆರೋಪದಲ್ಲಿ ನಟ, ಸಂವಿಧಾನ ಪರ ಹೋರಾಟಗಾರ ನಟ ಚೇತನ್ ಅಹಿಂಸಾ ಅವರನ್ನು ನಿನ್ನೆ ಪೊಲೀಸರು ಬಂಧಿಸಿದ್ದರು. ನಟ ಚೇತನ್ ಅವರನ್ನು ಶೇಷಾದ್ರಿಪುರಂ ಠಾಣಾ ಪೊಲೀಸರು ಮಂಗಳವಾರ ಬಂಧಿಸಿದ್ದರು. ತಡ ರಾತ್ರಿ ಚೇತನ್ ಅವರನ್ನು ವೈಯಾಲಿಕಾವನ್ ಪೊಲೀಸ್ ಠಾಣೆಯಿ...
ಉಡುಪಿ: ಖಾಸಗಿ ಬಸ್ಸೊಂದು ಬೆಂಕಿ ತಗಲಿ ಸುಟ್ಟು ಕರಕಲಾದ ಘಟನೆ ಮಣಿಪಾಲದ ಟೈಗರ್ ಸರ್ಕಲ್ ಬಳಿ ಬುಧವಾರ ಮುಂಜಾನೆ ಸಂಭವಿಸಿದೆ. ಬಳ್ಳಾರಿಯ ಕೊಟ್ಟೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್, ಮಣಿಪಾಲದ ಟೈಗರ್ ಸರ್ಕಲ್ ಬಳಿ ಬರುತ್ತಿದ್ದಂತೆ ಬಸ್ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಪ್ರಾರಂಭದಲ್ಲಿ ಚಾಲಕನ ಸ್ಥಳದಲ್ಲಿ ಬೆಂಕಿ ಕಾ...
ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಲಲಿತಾ ಅವರು ಅಲ್ಪಕಾಲದ ಅನಾರೋಗ್ಯದ ಬಳಿಕ ಮಂಗಳವಾರ ಕೊನೆಯುಸಿರೆಳೆದಿದ್ದು, ಅವರಿಗೆ 74 ವರ್ಷ ವಯಸ್ಸಾಗಿತ್ತು. ನಟಿ ಲಲಿತಾ ನಿಧನಕ್ಕೆ ಮಲಯಾಳಂ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದು, ರಾಜಕೀಯ ನೇತಾರು ಸಂತಾಪ ಸೂಚಿಸಿದ್ದಾರೆ. ‘ಕೇರಳ ಪೀಪಲ್ಸ್ ಆರ್ಟ್ ಕ್ಲಬ್’ ರಂಗತಂಡದ ಮೂಲಕ ಅಭಿನಯ ಆರಂಭಿಸಿದ್ದ ...
ಬೆಂಗಳೂರು: ನಟ ಚೇತನ್ ಅಹಿಂಸಾ ಅವರನ್ನು ಯಾವುದೇ ನೋಟಿಸ್ ನೀಡದೇ ಪೊಲೀಸರು ಬಂಧಿಸಿದ್ದು, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಚೇತನ್ ಅವರ ಪತ್ನಿ ಮೇಘಾ ಫೇಸ್ ಬುಕ್ ಲೈವ್ ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ಮನೆಯಲ್ಲಿದ್ದ ಚೇತನ್ ಅವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ ಎಂದು ಮನೆಯಲ್ಲಿದ್ದ ವರ್ಕರ್ಸ್ ಹೇಳಿದರು. ಅವರ ಮೊ...
ಬೆಂಗಳೂರು: ಪತ್ನಿ ಹಾಗೂ ಅತ್ತೆಯನ್ನು ಮಚ್ಚಿನಿಂದ ಹೊಡೆದು ಕೊಂದು ವ್ಯಕ್ತಿಯೋರ್ವ ಪೊಲೀಸರಿಗೆ ಶರಣಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಪತ್ನಿ ಸಾವಿತ್ರಿ, ಅತ್ತೆ ಸರೋಜಮ್ಮ ಎಂಬವರು ಹತ್ಯೆಗೀಡಾದವರು ಎಂದು ಗುರುತಿಸಲಾಗಿದ್ದು, ರವಿಕುಮಾರ್ ಎಂಬಾತ ಹತ್ಯೆ ಆರೋಪಿಯಾಗಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಘಟನೆ ...
ಬೆಂಗಳೂರು: ರೇಡಿಯೋ ಜಾಕಿ ರಚನಾ ಅವರು ಅಕಾಲಿಕವಾಗಿ ನಿಧನರಾಗಿದ್ದು, ಜೆ.ಪಿ. ನಗರದ ಪ್ಲಾಟ್ ನಲ್ಲಿ ರಚನಾಗೆ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ‘ಸಿಂಪಲ್ಲಾಗ್ ಒಂದು ಲವ್ ಸ್ಟೋರಿ’ ಖ್ಯಾತಿಯ ರೇಡಿಯೋ ಜಾಕಿ ರಚನಾ, ತಮ್ಮ ಮಾತು, ಧ್ವನಿಯಿಂದ ಅಪಾರ ಕೇಳುಗ...
ಬೆಂಗಳೂರು: ಹಿಜಾಬ್ ನಿಷೇಧ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಬುರ್ಖಾ ಧರಿಸಿದ್ದ ಮಹಿಳೆಯರ ಮೇಲೆ ಕಾರ್ನಾಟಕ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ನಕಲಿ ಎಂದು ಕರ್ನಾಟಕ ಪೊಲೀಸ್ ಚೆಕ್ ಮೂಲಕ ತಿಳಿಸಿದೆ. ಬುರ್ಖಾ ಧರಿಸಿ ಮಹಿಳಾಯರ ಗುಂಪನ್ನು ಪೊಲೀಸರು ಥಳಿಸುವ ವಿಡಿಯೋ ಸ...
ಬೆಂಗಳೂರು: ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಈ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮನ್ನು ಸಿಂಹಕ್ಕೆ ಹೋಲಿಸಿಕೊಂಡರು. ಕಾಡಿನಲ್ಲಿ ಎಷ್ಟು ಪ್ರಾಣಿಗಳಿದ್ದರೂ, ಸಿಂಹದ್ದೇ ಭಯ. ಇವರು ಭಯಪಡ್ಕೊಂಡು ಈ ಸಿಂಹದ ಬಗ್ಗೆ ಮಾತನಾಡಿದ್ರೆ, ಸಿಂಹ ಯಾಕೆ ಹಿಂದೆ ಮುಂದೆ ನೋಡುತ್ತೆ? ಎ...
ಮಂಗಳೂರು: ಕಾಸರಗೋಡು ಮೂಲದ ವ್ಯಕ್ತಿಯೋರ್ವ ಕದ್ದ ವಾಚ್ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದನೆಂಬ ಖಚಿತ ಮಾಹಿತಿಯ ಮೇರೆಗೆ ಆತನನ್ನು ಬಂಧಿಸಲು ಬಂದಿರುವ ಮಂಗಳೂರು ಉತ್ತರ ಠಾಣೆಯ ಪೊಲೀಸ್ ಸಿಬ್ಬಂದಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ನಗರದ ಸೆಂಟ್ರಲ್ ಮಾರ್ಕೆಟ್ ಬಳಿ ಸೋಮವಾರ ಸಂಜೆ ನಡೆದಿದೆ. ಮಂಗಳೂರಿನಲ್ಲಿ ದುಬೈ ಬಜಾರ್ನಲ್ಲಿ ವ್ಯಕ...
ಉಡುಪಿ: ಹಿಜಾಬ್ ವಿವಾದ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯ ತಂದೆಗೆ ಸೇರಿದ ರೆಸ್ಟೋರೆಂಟ್ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಸೋಮವಾರ ರಾತ್ರಿ 9.30ರ ಸುಮಾರಿಗೆ ಮಲ್ಪೆಯಲ್ಲಿ ನಡೆದಿದೆ. ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದಿದ್ದಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಕಾಲೇಜು ವಿದ್ಯಾರ್ಥಿ...