ಪಾಟ್ನಾ: ಊಟ ಬಡಿಸುವುದು ತಡವಾಗಿದೆ ಎಂದು ವರನೊಬ್ಬ ಮದುವೆ ನಿರಾಕರಿಸಿ ಮಂಟಪದಿಂದ ಎದ್ದು ಹೋಗಿರುವ ಘಟನೆ ಪುರ್ನಿಯಾದ ಮೊಹಾನಿ ಪಂಚಾಯತ್ನ ಬಟೌನಾ ಗ್ರಾಮದ ಈಸ್ವರಿ ಟೋಲಾದಲ್ಲಿ ನಡೆದಿದೆ. ವಿವಾಹ ವಿಧಿ ವಿಧಾನಗಳು ನಡೆಯುತ್ತಿದ್ದರಿಂದ ವರನ ಕುಟುಂಬದ ಸದಸ್ಯರಿಗೆ ಊಟ ಬಡಿಸಲು ತಡವಾಗಿದೆ. ಇದು ವರನ ತಂದೆಯನ್ನು ತುಂಬಾ ಕೆರಳಿಸಿತು, ಅವರು ಮದ...
ಶಿವಮೊಗ್ಗ: ಬಜರಂಗದಳ, ವಿಶ್ವ ಹಿಂದೂ ಪರಿಷತ್ ಸಂಘಟನೆಗಳಲ್ಲಿ ಸಕ್ರೀಯನಾಗಿದ್ದ ಮೃತ ಹರ್ಷನ ವಿರುದ್ದ ಇಲ್ಲಿನ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಇತರ ಕೋಮಿನ ಯುವಕರ ಜತೆ ಸಂಘರ್ಷ, ಇತರೆ ಕೋಮು ಭಾವನೆ ಕೆರಳಿಸುವ ಪೋಸ್ಟರ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ ಆರೋಪ...
ಸುಳ್ಯ: ಇಲಿ ಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯಾ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಈಕೆ ವ...
ಶಿವಮೊಗ್ಗ: ದುಷ್ಕರ್ಮಿಗಳಿಂದ ಭಾನುವಾರ ರಾತ್ರಿ ಹತ್ಯೆಗೀಡಾಗಿರುವ ಬಜರಂಗದಳದ ಕಾರ್ಯಕರ್ತ ಹರ್ಷ ಶವಯಾತ್ರೆಯ ವೇಳೆ ಅಹಿತಕರ ಘಟನೆ ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಭಾಯಿಸಲು ಲಾಠಿ ಬೀಸಿದ್ದಾರೆ. ಸೆಕ್ಷನ್ 144 ನಡುವೆಯೂ ಆಸ್ಪತ್ರೆಯಿಂದ ಮನೆಯ ಕಡೆಗೆ ಶವಯಾತ್ರೆ ನಡೆಸುವ ವೇಳೆ ಅಹಿತಕರ ಘಟನೆಗಳು ನಡೆದಿದ್ದು, ಪೊಲೀಸರು ಪರಿಸ್ಥಿತಿ ...
ಬೆಂಗಳೂರು: ಶಿವಮೊಗ್ಗದಲ್ಲಿ ಯುವಕನ ಕೊಲೆಯನ್ನು ಸಚಿವ ಕೆ.ಎಸ್.ಈಶ್ವರಪ್ಪನವರೇ ಮಾಡಿಸಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ಪರಿಷತ್ನಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಕೊಲೆ ಪ್ರಕರಣ ಸಂಬಂಧ ಮಾತನಾಡುತ್ತಾ ಪರೋಕ್ಷವಾಗಿ ಈಶ್ವರಪ್ಪನವರೇ ಈ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದರು. ತಮ್ಮ ...
ಹೈದರಾಬಾದ್: ಆಂಧ್ರಪ್ರದೇಶದ ಐಟಿ ಇಲಾಖೆ ಸಚಿವ ಮೇಕಪತಿ ಗೌತಮ್ ರೆಡ್ಡಿ ಹೃದಯಾಘಾತದಿಂದ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಮೇಕಪತಿ ಗೌತಮ್ ರೆಡ್ಡಿ (49)ಅವರಿಗೆ ಇಂದು ಬೆಳಗ್ಗೆ ಹೃದಯಾಘಾತ ಉಂಟಾಗಿದೆ. ಈ ವೇಳೆ ಜೂಬ್ಲಿ ಹಿಲ್ಸ್ನ ಅಪೋಲೋ ಆಸ್ಪತ್ರೆಗೆ ರವಾನೆ ಮಾಡುತ್ತಿರುವಾಗಲೇ ದಾರಿಮಧ್ಯೆಯೇ ಅವರು ಮನೃತಪಟ್ಟಿದ್ದಾರೆ. ಗೌತಮ್ ರ...
ಬೆಂಗಳೂರು: ಯುವತಿಯೋರ್ವಳ ಖಾಸಗಿ ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿ, ಆಕೆಯ ತಂದೆಗೆ ಫೋಟೋಗಳನ್ನು ಕಳುಹಿಸಿದ್ದ ರೌಡಿಶೀಟರ್ನ್ನು ಆಗ್ನೇಯ ವಿಭಾಗದ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಹುಳಿಮಾವು ರೌಡಿಶೀಟರ್ ನಂದೀಶ್ ಬಂಧಿತ ಆರೋಪಿ. ಈತ ಯುವಕನೊಬ್ಬನ ಬಳಿಯಿಂದ ಯುವತಿಯ ಖಾಸಗಿ ಫೋಟೋ ಪಡೆದಿದ್ದ. ಆ ಫೋಟೋಗಳನ್ನು ಇಟ್ಟುಕೊಂಡು...
ಶಿವಮೊಗ್ಗ: ಕಾರಿನಲ್ಲಿ ಬಂದ ದುಷ್ಕರ್ಮಿಗಳು ಭಜರಂಗದಳದ ಕಾರ್ಯಕರ್ತನನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಳೆದ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಕಾರಿ...
ಲಕ್ನೋ: ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಪ್ರಚಾರಕ್ಕೆ ತೆರಳಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಹಿರಂಗ ಸಮಾವೇಶದಲ್ಲಿಯೇ ಬಿಜೆಪಿ ಮುಖಂಡನ ಪಾದ ಮುಟ್ಟಿ ನಮಸ್ಕರಿಸಿದ್ದಾರೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಭಾನುವಾರ ಮೋದಿ ಅವರು ರ್ಯಾಲಿಗೆ ಆಗಮಿಸುತ್ತಿದ್ದಂತೆ ಬಿಜೆಪಿಯ ಯುಪಿ ಮುಖ್ಯಸ್ಥ ಸ...
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆಯನ್ನು ಐದು ಮಂದಿ ಕೃತ್ಯ ಎಸಗಿರುವುದು ಸಾಬೀತಾಗಿದೆ. ಅವರಲ್ಲಿ ಓರ್ವ ಆರೋಪಿಯನ್ನು ದೊಡ್ಡಪೇಟೆ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಶಿವಮೊಗ್ಗದ ಕ್ಲಾರ್ಕ್ ಪೇಟೆ ಮೂಲದವನಾಗಿದ್ದಾನೆ. ದೊಡ್ಡಪೇಟೆ ಪೊಲೀಸರಿಂದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಆ...