ಶಿವಮೊಗ್ಗ: ಮುಸ್ಲಿಂ ಗೂಂಡಾಗಳಿಂದ ಬಿಜೆಪಿ ಕಾರ್ಯಕರ್ತನ ಕೊಲೆಯಾಗಿದೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ಮುಸ್ಲಿಂ ಗೂಂಡಾಗಳಿಂದ ಈ ಕೊಲೆ ನಡೆದಿದೆ. ಶಿವಮೊಗ್ಗದಲ್ಲಿ ಈ ಮುಸ್ಲಿಂ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ ಎಂದಿದ್ದಾರೆ. ಕೇಸರಿ ಶಾ...
ಶಿವಮೊಗ್ಗ: ತಂಡವೊಂದು ಬಜರಂಗದಳದ ಕಾರ್ಯಕರ್ತನೆನ್ನಲಾದ ಯುವಕನೋರ್ವನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾದ ಘಟನೆ ಭಾರತಿ ಕಾಲನಿಯಲ್ಲಿ ನಡೆದಿದೆ. ಹರ್ಷ ಎಂಬ ಯುವಕ ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆಯ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ...
ಥಾಣೆ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಮತ್ತಿತರರು ವಡಾಪಾವ್ ತಿಂದು ಬಿಲ್ ಕೊಡದೇ ಹೋದ ಘಟನೆ ನಡೆದಿದ್ದು, ಇದರಿಂದ ಅಸಮಾಧಾನಗೊಂಡ ಹೊಟೇಲ್ ಮಾಲಿಕ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ 5 ಮತ್ತು 6ನೇ ರೈಲು ಮಾರ್ಗಗಳ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ...
ಬಿಹಾರ: ನಿವೃತ್ತ ಸಬ್ ಇನ್ಸ್ಪೆಕ್ಟರ್ ಮಗನೊಬ್ಬ ಆಮ್ಲೆಟ್ ಮಾಡಿಕೊಡಲಿಲ್ಲ ಎಂದು ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬಿಹಾರದ ಸೀತಾಮಡಿ ಜಿಲ್ಲೆಯಲ್ಲಿ ನಡೆದಿದೆ. ನೀತು ಸಿಂಗ್ ಮೃತ ಮಹಿಳೆ. ನಿವೃತ್ತ ಸಬ್ ಇನ್ಸ್ಪೆಕ್ಟರ್ ಮಗ ಅಜಿತ್ ಸಿಂಗ್ ಎಂಬಾತ ಈ ಕೃತ್ಯವನ್ನೆಸಗಿದ್ದು, ಪತ್ನಿಯನ್ನು ಕೊಂದ ನಂತರ ದೇ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ದ ಪ್ರವಾಸಿ ತಾಣ ನಂದಿಬೆಟ್ಟದಲ್ಲಿ ಸ್ನೇಹಿತರೊಂದಿಗೆ ಟ್ರೆಕ್ಕಿಂಗ್ ಗೆ ತೆರಳಿದ್ದ ಯುವಕನೊಬ್ಬ ಕಾಲುಜಾರಿ ಬಿದ್ದಿರುವ ಘಟನೆ ನಡೆದಿದೆ. ನಂದಿಬೆಟ್ಟದ ತಪ್ಪಲಿನಲ್ಲಿದುರ್ಗಮ ಪ್ರದೇಶದಲ್ಲಿ ಸಿಲುಕಿರೋ ನಿಶಾಂತ್ ಗುಲ್ಲಾ (19) ಎಂಬ ಯುವಕ, ನಾಲ್ವರು ಸ್ನೇಹಿತರೊಂದಿಗೆ ಟ್ರೆಕ್ಕಿಂಗ್ ಗ...
ಬಿಹಾರ: ಮನೆ ಕೆಡವಿರುವುದನ್ನು ವಿರೋಧಿಸಿದ್ದಕ್ಕೆ ಒಂದೇ ಕುಟುಂಬದ ಮೂವರನ್ನು ಸಜೀವ ದಹನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ನಿನ್ನೆ ರಾತ್ರಿ ದರ್ಭಾಂಗದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ದರ್ಭಾಂಗ ನಗರ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಎಸ್ಪಿ ಎ....
ಬೆಂಗಳೂರು: ಕಾನೂನು ನಿಯಮಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಡ್ಯಾನ್ಸ್ ಬಾರ್ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಡ್ಯಾನ್ಸ್ ಬಾರ್ನಲ್ಲಿದ್ದ ವಿವಿಧ ರಾಜ್ಯಗಳ 28 ಮಂದಿ ಮಹಿಳೆಯರನ್ನು ರಕ್ಷಿಸಲಾಗಿದೆ. ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ 6ನೇ ಬ್ಲಾಕ್ನಲ್ಲಿನ ಕಟ್ಟಡವೊಂದರ 2 ಮತ್ತು 3ನೆಯ ಮಹಡಿಯಲ್ಲಿ ಆ...
ಶಿಕಾರಿಪುರ: ಸಾಲದ ಹೊರೆ ಹಾಗೂ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಭೂಸ್ವಾಧೀನವಾಗುವ ಆತಂಕದಿಂದ ಮನನೊಂದು ರೈತರೊಬ್ಬರು ಕೃಷಿ ಭೂಮಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಹಾರೋಗೊಪ್ಪ ಗ್ರಾಮದ ನಿವಾಸಿ ಅರುಣ್ ನಾಯ್ಕ(30) ಮೃತ ರೈತ. ಇವರು ತಮ್ಮ ಕೃಷಿ ಭೂಮಿಯಲ್ಲಿ ಅಡಿಕೆ ಹಾಗೂ ಮೆಕ್ಕೆಜೋಳ ಬೆಳೆದಿದ್ದರು. ಈ ಭೂಮಿ...
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಗ್ರಹಾರ ಬಾಚಹಳ್ಳಿಯಲ್ಲಿ ಕಾರೊಂದು ಪಲ್ಟಿಯಾದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಆಕ್ಸ ಲ್ ತುಂಡಾದ ಪರಿಣಾಮ ಕಾರು ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಮೂವರು ಸೆಸ್ಕ್ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾ...
ಉಡುಪಿ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಚಿಕ್ಕಮ್ಮನನ್ನೇ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿ ಕೊಲೆಗೆ ಯತ್ನಿಸಿರುವ ಘಟನೆ ಶಿವಳ್ಳಿಯ ಮಂಚಿಕುಮೇರಿಯಲ್ಲಿ ನಡೆದಿದೆ. ಮಂಚಿ ಕುಮೇರಿಯ ಸುಮತಿ ಅವರನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿ ಕೊಲೆಗೆ ಯತ್ನಿಸಿದ್ದು, ಈ ಸಂಬಂಧ ಆರೋಪಿಗಳ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ...