ಬೆಂಗಳೂರು: ಅಪಾಯಕಾರಿ ಬೈಕ್ ವ್ಹೀಲಿಂಗ್ ನಲ್ಲಿ ತೊಡಗಿದ್ದ ಓರ್ವ ಯುವಕನನ್ನು ಆರ್.ಟಿ.ನಗರ ಸಂಚಾರ ಠಾಣಾ ಪೊಲೀಸರು ಬಂಧಿಸಿದ್ದಾರೆ. ವಿಜಯ್ (20) ಬಂಧಿತ ಆರೋಪಿ. ಈತ ಹಿಂದೆ ಕೂಡ ಬೇರೆ ಬೈಕ್ನಲ್ಲಿ ವ್ಹೀಲಿಂಗ್ ಮಾಡಿ ಸಿಕ್ಕಿಬಿದ್ದಿದ್ದ. ಈ ವೇಳೆ ಪೊಲೀಸರು ವಾಹನ ಸೀಜ್ ಮಾಡಿಕೊಂಡು ಎಚ್ಚರಿಕೆ ನೀಡಿ ಕಳುಹಿಸಿದ್ದರು. ಇದೀಗ ಮತ್ತೆ ಬೇ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ನಿಧನದ ನಂತರ ಆಘಾತಕ್ಕೊಳಗಾಗಿದ್ದ, ಅಶ್ವಿನಿ ಅವರಿಗೆ ಮತ್ತೊಂದು ನೋವಿನ ಸನ್ನಿವೇಶ ಒದಗಿ ಬಂದಿದ್ದು, ಅವರ ತಂದೆ ರೇವನಾಥ್ ಅವರು ಕೂಡ ಹೃದಯಾಘಾತದಿಂದ ನಿಧನರಾಗಿದ್ದಾರೆ. 78 ವರ್ಷ ವಯಸ್ಸಿನ ರೇವನಾಥ್ ಅವರು ಇಂದು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ...
ಶಿವಮೊಗ್ಗ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡು ಇಬ್ಬರು ಯುವಕರು ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಶಿವಮೊಗ್ಗ ಹೊರವಲಯದ ಸೂಳೆಬೈಲು ಶಾಂತಿನಗರ 7 ನೇ ಕ್ರಾಸ್ ನಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಸಲೀಮ್ ಅಹಮದ್(22) ಹಾಗೂ ಅಬ್ದುಲ್ ದಸ್ತಗಿರಿ(23) ಕೊಲೆಯಾದವರು. ಕೌಟುಂಬಿಕ ವೈಷಮ್ಯಕ್ಕೆ ಸಂಬಂಧಿಸಿದಂತೆ ...
ಬಳ್ಳಾರಿ: ಮೊಬೈಲ್ ಕೊಡಿಸಲ್ಲ ಎಂದಿದ್ದಕ್ಕೆ ಮನೆಬಿಟ್ಟು ಹೋಗಿದ್ದ ವಿದ್ಯಾರ್ಥಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ತೂಲಹಳ್ಳಿ ಗ್ರಾಮದ ನಾಗರಾಜ್ (17) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ...
ಬೆಂಗಳೂರು: 6 ವಿದ್ಯಾರ್ಥಿನಿಯರು ಹಿಜಾಬ್ ಬೇಕು ಎಂದಿದ್ದು, ಹದಿನೈದು ಇಪ್ಪತ್ತು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದದ್ದು ರಾಜ್ಯಕ್ಕೆ ಬೆಂಕಿ ಹಚ್ಚುವಷ್ಟು ದೊಡ್ಡ ಸುದ್ದಿಯಾಯ್ತು, ಆದರೆ, ನೀಲಿ ಶಾಲಿನ ಜನ ಸಾಗರ ಪ್ರತಿಭಟನೆ ನಡೆಸಿದ್ದು, ಸುದ್ದಿಯೇ ಆಗುವುದಿಲ್ಲ ಎಂದು ಖ್ಯಾತ ಕವಿ ಕವಿರಾಜ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಶನಿ...
ಬಾಗಲಕೋಟೆ: ಭಾರತ ಮಾತೆಯ ರಕ್ಷಣೆಗೋಸ್ಕರ ಮನೆಯಲ್ಲಿ ಒಂದು ತಲವಾರ್ ಇಟ್ಟುಕೊಳ್ಳಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಬಂಧುಗಳೇ ದೇಶ ಮೊದಲು, ಹಿಜಾಬ್ ಅಲ್ಲ. ಟಿಪ್ಪು ಸುಲ್ತಾನ್ ಜಯಂತಿ ಮಾಡುತ್ತಾರೆ, ಯಾರವನು? ಟಿಪ್ಪು ಸುಲ್ತಾನ್ ...
ನಮ್ಮ ಸುದ್ದಿ ಹಾಕಲಿಲ್ಲ ನಾವೇ ಒಂದು ಚಾನಲ್ ಮಾಡೋಣ ಎಂದಿದ್ದಾರೆ.. ಅನೇಕರು. ಇದು ಕಷ್ಟವೂ ಅಲ್ಲ ಹಾಗೆಯೇ ಸುಲಭವೂ ಅಲ್ಲ. ಒಂದು ಅನುಭವ ಹೇಳ್ತಿನಿ.. ನಾನು ಕೂಡ ಎಂ.ಎ. ಪತ್ರಿಕೋದ್ಯಮ ಮಾಡಿಕೊಂಡು ರಾಜ್ಯಮಟ್ಟದ ನಂ ಒನ್ ಪತ್ರಿಕೆಯಲ್ಲಿ ಕೆಲಸ ಮಾಡುತ್ತ ಕೈ ತುಂಬಾ ಸಂಬಳ ತೆಗೆದುಕೊಳ್ಳುತ್ತಿದ್ದೆ. ದಲಿತರ ಸುದ್ದಿ ವಿಚಾರದಲ್ಲಿ ಅ...
ಮಂಡ್ಯ: ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾಯಿಗೋನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಗೌರಿಶಂಕರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಗೌರಿಶಂಕರ್ ಮಾಯಿಗೋನಹಳ್ಳಿ ಗ್ರಾಮದ ಪುಟ್ಟರಾಜು ಎಂಬವರ ಜಮೀನಿನಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾ...
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನ್ಯಾಯಾಧೀಶರೊಬ್ಬರು ಅವಮಾನಿಸಿರುವುದನ್ನು ವಿರೋಧಿಸಿ, ನಿನ್ನೆ ಸಂವಿಧಾನ ಸಂರಕ್ಷಣಾ ಒಕ್ಕೂಟ ಬೆಂಗಳೂರಿನಲ್ಲಿ ‘ವಿಧಾನಸೌಧ-ಹೈಕೋರ್ಟ್ ಚಲೋ’ ಬೃಹತ್ ಹೋರಾಟ ನಡೆಸಿತ್ತು. ಇಡೀ ಬೆಂಗಳೂರೇ ನೀಲಿ ಮಯವಾದರೂ ದೃಶ್ಯ ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಕಟವಾಗದ ಬಗ್ಗೆ ಹೋರಾಟಗಾರರು ತೀ...
ಹೈದರಾಬಾದ್: ಮೇಡಾರಂ ಜಾತ್ರೆಗೆ ತೆರಳುತ್ತಿದ್ದ ಐವರು ಭಕ್ತರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರಂಗಲ್ -ಮೇಡಾರಂ ರಸ್ತೆಯಲ್ಲಿ ಭಕ್ತರು ಪ್ರಯಾಣಿಸುತ್ತಿದ್ದಾಗ ಕಾರು, ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಟಿಎಸ್ಆರ್ಟಿಸಿ) ಬಸ್ಗೆ...