ಚೆನ್ನೈ: ಕೆಳಜಾತಿಯ ಯುವಕನನ್ನು ಪುತ್ರಿ ಮದುವೆಯಾಗಿದ್ದಾಳೆ ಎಂಬ ಅವಮಾನ ತಾಳಲಾರದೆ ತಂದೆ ಮನೆಯವರನ್ನೆಲ್ಲ ಹತ್ಯೆಗೈದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಟೀ ಅಂಗಡಿ ನಡೆಸುತ್ತಿದ್ದ ಲಕ್ಷ್ಮಣನ್ ತನ್ನ ಹಿರಿಯ ಮಗಳು ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಮದುವೆಯಾ...
ಆಂಧ್ರಪ್ರದೇಶ: ಆಸ್ತಿ ವಿಚಾರಕ್ಕಾಗಿ ಪುತ್ರನೋರ್ವ ಹೆತ್ತ ತಾಯಿಯನ್ನೇ ಕ್ರೂರವಾಗಿ ಥಳಿಸಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ತಾಡೆಪಲ್ಲಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ, ಶೆಹು ಎಂಬಾತ ಆಸ್ತಿ ವಿಚಾರವಾಗಿ ಹೆತ್ತ ತಾಯಿಯನ್ನು ಥಳಿಸಿದ್ದಾನೆ. ಈ ಹಲ್ಲೆಗೆ ಪತ್ನಿಯೂ ಸಾಥ್ ನೀಡಿದ್ದಾಳೆ ಎನ್ನಲಾಗಿದೆ. ಇದನ್ನು ಕಂಡ ನೆರೆಹೊರೆ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಬಹುನಿರೀಕ್ಷಿತ ಚಿತ್ರ ‘ಜೇಮ್ಸ್’ ಬಿಡುಗಡೆ ದಿನಾಂಕ ಫಿಕ್ಸ್ ಆಗಿದ್ದು, ಪುನೀತ್ ರಾಜಕುಮಾರ್ ಜನ್ಮದಿನದ ಪ್ರಯುಕ್ತ ಮಾರ್ಚ್ 17ರಂದು ಚಿತ್ರವನ್ನು ತೆರೆಗೆ ತರಲು ನಿರ್ಧರಿಸಲಾಗಿದೆ. ಚಿತ್ರದ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿರುವ ಚಿತ್ರತಂಡ, ಪುನೀತ್ ರಾಜಕುಮಾರ್ ಜನ್ಮದಿನದ ಪ್...
ಹುಬ್ಬಳ್ಳಿ: ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಹೊರವಲಯದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮೂಲದ ಕುರಿಗಾಯಿ ಮಹಿಳೆ (35) ಮೇಲೆ ಅತ್ಯಾಚಾರ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಕುಂದಗೋಳ ಠಾಣಾ ಪೊ...
ಬಿಹಾರ: ಬಿಹಾರದ ರೈಲು ನಿಲ್ದಾಣದಲ್ಲಿ ನಿಂತಿದ್ದ ಸ್ವತಂತ್ರ ಸೇನಾನಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಶಾಮಕ ಸಿಬ್ಬಂದಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಖಾಲಿ ರೈಲಿನಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿ...
ಕೋಲಾರ : ಕೋಲಾರದಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿರುಬ ಬಗ್ಗೆ ವರದಿಯಾಗಿದೆ. ಕೋಲಾರದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ನಾಲ್ವರು ಅತ್ಯಾಚಾರ ಎಸಗಿದ್ದು, ಈ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಸಂಬಮಧ ಕಾಮಸಮುದ್ರ ಪ...
ಬೆಂಗಳೂರು: ಧಾರ್ಮಿಕ ಸಂಕೇತಗಳನ್ನು ಶಾಲಾ ಕಾಲೇಜುಗಳಲ್ಲಿ ಬಳಸ ಬಾರದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಹಲವು ಗೊಂದಲಗಳು ಸೃಷ್ಟಿಯಾಗಿದ್ದು, ಶಾಲಾ ಕಾಲೇಜುಗಳಲ್ಲಿ ಧಾರ್ಮಿಕ ಗುರುತುಗಳಾಗಿರುವ ಸಿಂಧೂರ, ತಿಲಕಗಳನ್ನೂ ಬಳಸಬಾರದು ಎನ್ನುವ ಒತ್ತಾಯ ಕೇಳಿ ಬಂದಿದೆ. ಕಾಲೇಜೊಂದರಲ್ಲಿ ತಿಲಕ ಇಟ್ಟು ಆಗಮಿಸಿದ್ದ ವಿದ್ಯಾರ್ಥಿಯನ್ನು ತಡೆದ ವಿ...
ಹುಣಸೂರು: ಬೈಕ್-ಹಾಲಿನ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಅಬ್ಬೂರು ಗ್ರಾಮದ ಗೇಟ್ ಬಳಿ ನಡೆದಿದೆ. ಸಿಂಡೇನಹಳ್ಳಿ ಗ್ರಾಮದ ಸಂದೀಪ್(29) ಮೃತ ಬೈಕ್ ಸವಾರ. ಹನಗೋಡು ಗ್ರಾಮದ ಕಡೆಯಿಂದ ಬರುತ್ತಿದ್ದ ಹಾಲಿನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ...
ಬೆಂಗಳೂರು: ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಸ್ಯಾಂಡಲ್ವುಡ್ ಹಿರಿಯ ನಟ ರಾಜೇಶ್ ಶನಿವಾರ ಮೃತಪಟ್ಟಿದ್ದಾರೆ. ರಾಜೇಶ್ (87) ಅವರು ಶನಿವಾರ ಮುಂಜಾನೆ 2.30ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಅವರ ಅಳಿಯ ಮತ್ತು ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ. ಬಹು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್, ಖಾಸಗಿ ಆಸ್ಪತ್ರೆಯಲ್...
ಬೆಂಗಳೂರು: ನಟ ಧನ್ವೀರ್ ತನ್ನ ಅಭಿಮಾನಿಯ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಧನ್ವೀರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ಎಸ್. ಸಿ .ರಸ್ತೆಯಲ್ಲಿನ ಅನುಪಮಾ ಥಿಯೇಟರ್ ಗೆ ಬೈ ಟೂ ಲವ್ ಸಿನಿಮಾ ರಿಲೀಸ್ ಸಂಬಂಧ ಧನ್ವೀರ್ ತೆರಳಿದ್ದರು. ಈ ವೇಳೆ ಅಭಿಮಾನಿ ಚಂದ್ರಶೇಖರ್ ಎಂಬವರು ಧನ್ವೀರ್ ಜೊ...