ಮೈಸೂರು: ಪುತ್ರನೋರ್ವ ಹೆತ್ತ ತಾಯಿಯ ಮೇಲೆ ಜೀಪ್ ಹರಿಸಿ ಬರ್ಬರವಾಗಿ ಹತ್ಯೆ ನಡೆಸಿದ ಭೀಕರ ಘಟನೆ ಪಿರಿಯಾಪಟ್ಟಣ ತಾಲೂಕಿನ ಸೂಳೆಕೋಟೆ ಗ್ರಾಮದಲ್ಲಿ ನಡೆದಿದೆ. 65 ವರ್ಷ ವಯಸ್ಸಿನ ನಾಗಮ್ಮ ತನ್ನ ಪುತ್ರನಿಂದಲೇ ಹತ್ಯೆಗೀಡಾದ ತಾಯಿಯಾಗಿದ್ದು, ಇವರ ಪುತ್ರ 45 ವರ್ಷ ವಯಸ್ಸಿನ ಹೇಮರಾಜ್ ಹತ್ಯೆ ಆರೋಪಿಯಾಗಿದ್ದಾನೆ. ಹಣಕಾಸಿನ ವಿಚಾರಕ್ಕೆ ಸಂ...
ಚೆನ್ನೈ: ಚುನಾವಣೆ ಪ್ರಚಾರ ನಡೆಸುತ್ತಿದ್ದ ವೇಳೆ ಅಭ್ಯರ್ಥಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ತಮಿಳುನಾಡು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮೊದಲೇ ಚುನಾವಣೆ ಪ್ರಚಾರ ನಡೆಸುತ್ತಿದ್ದ ಡಿಎಂಕೆ ಅಭ್ಯರ್ಥಿ ಡಿ.ಎಂ.ಅನಸೂಯ ಎಂಬವರು ಪ್ರಚಾರದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಂಜ...
ಶಿರಸಿ: ಮರಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಸುರಿಯಲ್ಲಿ ನಡೆದಿದೆ ಅತೀ ವೇಗವಾಗಿ ಬಂದ ಬೈಕ್, ಸವಾರನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಮೃತಪಟ್ಟಿದ್ದಾನೆ. ಹಾನಗಲ್ ಕೊಪ್ಪರಸಿಕೊಪ್ಪದ 2...
ಹಾಸನ: ಹಾಸನದ ಗಂಧದಕೋಠಿಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ತಡೆದಿದ್ದು, ಹಿಜಾಬ್ ತೆಗೆದು ಕಾಲೇಜಿಗೆ ತೆರಳುವಂತೆ ತಿಳಿಸಿದ್ದಾರೆ. ಆದರೆ, ಆಡಳಿತ ಮಂಡಳಿ ಮಂಡಳಿಯ ಮನವಿಗೆ ವಿದ್ಯಾರ್ಥಿನಿಯರು ಒಪ್ಪಿಲ್ಲ. ಹೀಗಾಗಿ ಪ್ರತ್ಯೇಕ ಕೊಠಡಿಯಲ್ಲಿ...
ಬೆಂಗಳೂರು: ನಾನೇ ಕೆಂಪು ಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇನೆಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಲ್ಲ. ಕಾಂಗ್ರೆಸ್ ತನ್ನ ಪ್ರತಿಷ್ಠೆಗಾಗಿ ಕಲಾಪ ಹಾಳು ಮಾಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂಬುದು ಬಿಜೆಪಿ, ಆರ್ಎಸ್ಎ...
ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳ ಬಳಕೆಗೆ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ ನಟ ಚೇತನ್ ಅಹಿಂಸಾ ಅವರು, ಯಾವುದೇ ಧರ್ಮಗಳ ಧಾರ್ಮಿಕ ಸಂಕೇತಗಳ ಬಳಕೆಗೆ ಅವಕಾಶ ನೀಡಬಾರದು ಎಂದು ಹೇಳಿದ್ದಾರೆ. ಹಿಜಾಬ್ ಜೊತೆಗೆ ಕರ್ನಾಟಕದ ಯಾವುದೇ ವಿದ್ಯಾರ್ಥಿಯ ಹಣೆಯ ಮೇಲೆ ಕುಂಕುಮ, ಬೊಟ್ಟು, ವಿಭೂತಿ, ತಿಲಕ, ಕೂದಲಿಗೆ ಹೂ ಮುಡಿಯುವ...
ಹಾಸನ: ಪರಿಶಿಷ್ಟ ಜಾತಿ, ಪಂಗಡದ ಸಮುದಾಯಕ್ಕೆ ಸರ್ಕಾರಿ ಜಮೀನು ಮಂಜುರಾತಿ ವಿಚಾರವಾಗಿ ಸರ್ವೇ ಮಾಡುತ್ತಿದ್ದ ವೇಳೆ ಮೇಲ್ವರ್ಗದ ಹಿಂದೂಗಳು ದಲಿತ ಕುಟುಂಬದ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಾಣೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಾಣೇನಹಳ್ಳಿ ಗ್ರಾಮದ ಸರ್ವೇ ನಂಬರ್ 25ರಲ್ಲಿ ಪರಿಶಿಷ್ಟ ಜಾತಿ...
ಬೆಂಗಳೂರು: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅಗಲಿದ ಕನ್ನಡದ ಇಬ್ಬರು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಸಂಚಾರಿ ವಿಜಯ್ ಅವರಿಗೆ ಗೌರವ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ. ಮಾರ್ಚ್ 3ರಿಂದ ಏಳು ದಿನಗಳ ಕಾಲ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಿತ್ರೋತ್ಸವ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ...
ಉಡುಪಿ: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆಯೇ ವೈಮನಸ್ಸು ಮೂಡಿರುವುದರ ನಡುವೆಯೇ ನಾಲ್ವರು ಹಿಂದೂ ವಿದ್ಯಾರ್ಥಿನಿಯರು ಮುಸ್ಲಿಮ್ ವಿದ್ಯಾರ್ಥಿನಿಗೆ ಬೆಂಗಾವಲಾಗಿ ನಿಂತು ಕಾಲೇಜಿಗೆ ಕರೆದುಕೊಂಡು ಬರುತ್ತಿರುವ ಚಿತ್ರವೊಂದು ವೈರಲ್ ಆಗಿದೆ. ಒಂದೇ ಮನೆಯ ಮಕ್ಕಳಂತಿದ್ದ ವಿದ್ಯಾರ್ಥಿಗಳ ನಡುವೆ ಬೀ...
ಬೆಂಗಳೂರು: ಚಿಟ್ ಫಂಡ್, ಫೈನಾನ್ಸ್ ಹೆಸರಲ್ಲಿ ಹತ್ತಾರು ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಪಂಚಮುಖಿ ಚಿಟ್ ಫಂಡ್ ಡೈರೆಕ್ಟರ್ನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಅನಂತರಾಮ್ ಬಂಧಿತ ಆರೋಪಿ. ಆರೋಪಿಯು 2009ರಲ್ಲಿ ಪಂಚಮುಖಿ ಚಿಟ್ ಫಂಡ್ ತೆರೆದಿದ್ದು, ಚೀಟಿ, ಫೈನಾನ್ಸ್, ವಾಹನ ಸಾಲ ಹೀಗೆ ಹತ್ತಾರು ವ್ಯವಹಾರ ಮಾಡುತ್ತಿದ್ದರು....