ಬೆಂಗಳೂರು: ಕುಂಕುಮ ಬಳೆಯಂತಹ ಆಲಂಕಾರಿಕ ವಸ್ತುಗಳ ಬಗ್ಗೆ ಪ್ರಶ್ನೆ ಮಾಡೋಕೆ ಇವರು ಯಾರ್ರಿ? ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಪ್ರಶ್ನಿಸಿದರು. ಸಮವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ನಾಗಸಾಧು, ದಿಗಂಬರ, ಸರ್ವಜ್ಞ ಪರಂಪರೆಯ ಅನುಯಾಯಿಗಳಂತೆ ಶಾಲೆಗೆ ಬರಲು ಸಾಧ್ಯವಿಲ್ಲ ಎಂದು ಹೇಳಿದರು. ಇಲ್ಲಿ ಪ್ರಶ್...
ಬ್ರೆಜಿಲ್: ಬ್ರೆಜಿಲ್ನ ರಿಯೊ ಡಿ ಜನೈರೊರಾಜ್ಯದ ಪರ್ವತ ಪ್ರದೇಶದಲ್ಲಿ ಭೀಕರ ಪ್ರವಾಹ ಮತ್ತು ಮಣ್ಣಿನ ಕುಸಿತದಿಂದ 94ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮಳೆ ಮತ್ತು ಪ್ರವಾಹದ ಬಳಿಕ ಮನೆಗಳು ಕುಸಿದಿದ್ದು, ಹಲವು ಕಾರುಗಳು ಕೊಚ್ಚಿ ಹೋಗಿದೆ. ಹಲವು ಕುಟುಂಬಗಳು ಸತ್ತವರನ್ನು ಸಮಾಧಿ ಮಾಡಲು ಸಿದ್ಧವಾಗಿದ್ದರೂ ಸಹ, ಮಣ...
ಆಲಮಟ್ಟಿ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಲ್ಲಿನ ಹಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ನಿಡಗುಂದಿ ತಾಲೂಕಿನ ಅಬ್ಬಿಹಾಳ ಗ್ರಾಮದ ಸುನೀಲ ಮಲ್ಲಪ್ಪ. ಮಂಕಣಿ(23) ಹಾಗೂ ಯಲ್ಲನಗೌಡ ಬಸವರಾಜ. ಮಂಕಣಿ(20) ಎಂದು ಗುರುತಿಸಲಾಗಿದೆ. ಯಲಗೂರ ...
ತಿರುವನಂತಪುರಂ: ಮಲಯಾಳಂನ ಖ್ಯಾತ ನಟ ಕೊಟ್ಟಾಯಂ ಪ್ರದೀಪ್ ಅಂತ ಕರೆಯಲ್ಪಡುವ ಪ್ರದೀಪ್ ಕೆ. ಆರ್ (61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರದೀಪ್ ಅವರಿಗೆ ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 1999ರಲ್ಲಿ ಅವರು ಹಿರಿಯ ಐ.ವ...
ಬೆಂಗಳೂರು: ತಂದೆಯ ತಿಥಿ ಕಾರ್ಯದ ದಿನವೇ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆ.ಎಸ್. ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪರಮೇಶ್ವರಿ ಅವರ ಮನೆಯಲ್ಲಿ ತಂದೆ ಕಾಶಿನಾಥ್ ಅವರ 6ನೇ ವರ್ಷದ ಪುಣ್ಯ ತಿಥಿ ಕಾರ್ಯ ನಡೆಯುತಿತ್ತು. ಈ ವೇಳೆ ಸಿಲಿಂಡರ್ ಸ್ಫೋಟಗೊಂಡು ಕಾಶಿನಾಥ್ ಅವರ ಪುತ್ರಿ ಪರಮೇಶ್...
ಮೈಸೂರು: ಮಕ್ಕಳಿಲ್ಲದ ದಂಪತಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಹೂಟಗಳ್ಳಿಯ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಉಮೇಶ್ (30) ಪತ್ನಿ ಲತಾ (26) ಮೃತ ದಂಪತಿ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಉಮೇಶ್ ಹಾಗೂ ಲತಾ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡು ಹೂಟಗಹಳ್ಳಿಯಲ್ಲಿ ವಾಸವಿದ್ದರು. 4 ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗೆ ಮಕ್ಕಳಿರಲ...
ಮೈಸೂರು: ಮೈಸೂರು ಸಿಡಿಪಿಓ, ಎಸ್ ಓಪಿ, ಡಿಡಿ ಹೆಸರು ಬರೆದಿಟ್ಟು ಅಂಗನವಾಡಿ ಕಾರ್ಯಕರ್ತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ತಾಲೂಕಿನ ದೊಡ್ಡ ಮಾರಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಮತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಅಂಗನವಾಡಿ ಕಾರ್ಯಕರ್ತೆ. ಇವರು ಸಿಡಿಪಿಓ ಮಂಜುಳಾ ಪಾಟೀಲ್, ಎಸ್ ಓಪಿ ಪಾರ...
ಬೆಂಗಳೂರು: ಶಾಸಕ ರೇಣುಕಾಚಾರ್ಯಗೆ ಮಾಜಿ ಸಿಎಂ ಯಡಿಯೂರಪ್ಪನವರು ಮಾತಿನಿಂದಲೇ ತಿವಿದು ಕಿಚಾಯಿಸಿದ ಘಟನೆ ವಿಧಾನಸಭೆಯಲ್ಲಿ ನಡೆಯಿತು. ಬುಧವಾರದ ಕಲಾಪದ ನಡುವೆ ಯಡಿಯೂರಪ್ಪನವರಿಗೆ ಎಲ್ಲ ಬಿಜೆಪಿ ಶಾಸಕರು ನಮಸ್ಕರಿಸಿ ಹೋಗುತ್ತಿದ್ದರು. ಈ ವೇಳೆ ಅಲ್ಲಿಗೆ ರೇಣುಕಾಚಾರ್ಯ ಕೂಡ ಬಂದಿದ್ದು, ಯಡಿಯೂರಪ್ಪನವರಿಗೆ ನಮಸ್ಕರಿಸಿದ್ದಾರೆ. ರೇಣುಕಾಚ...
ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಶಿವಾನಂದಸರ್ಕಲ್ ಬಳಿಯ ಈಶ್ವರಪ್ಪ ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ...
ಮಂಗಳೂರು: ತಾಲೂಕಿನ ಕುಪ್ಪೆ ಪದವು ಸಮೀಪದ ಬಳ್ಳಾಜೆ-ಕೊಳವೂರು ಶ್ರೀ ಸತ್ಯಸಾರಮಾನಿ ದೈವಸ್ಥಾನದ ವಾರ್ಷಿಕ ನೇಮೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಫೆ. 19ರಂದು ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಅಂದು ಸಂಜೆ 4ಕ್ಕೆ ಪಾರ್ಥನೆ, ಸ್ಥಳ ಶುದ್ಧಿ ನವಕ ಪ್ರಧಾನ ಹೋಮ ನಡಯಲಿದೆ. ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ಕ್ಕೆ ...