ಬೆಂಗಳೂರು: ಗಣರಾಜ್ಯೋತ್ಸವ ದಿನದಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರನ್ನು ತೆರವುಗೊಳಿಸಿ, ಉದ್ಧಟತನ ಮೆರೆದಿದ್ದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಬೃಹತ್ ಪ್ರತಿಭಟನೆಗೆ ಸಂವಿಧಾನ ಪರ ಸಂಘಟನೆಗಳು ಮುಂದಾಗಿದ್ದು, ಕರ್ನಾಟಕ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಫೆಬ್ರವರಿ 19ರಂದು ವಿಧಾನ ಸೌಧ-ಹೈಕೋರ್ಟ್ ಚಲೋಗೆ ಕರೆ ನೀಡಿದ...
ಬೆಳ್ತಂಗಡಿ: ಸಾಗರ ಹಾಗೂ ಹೊಸನಗರ ತಾಲೂಕಿನಲ್ಲಿ ಮರಳು ಸಾಗಣೆ ಲಾರಿ ಮಾಲೀಕರಿಂದ ಕಮಿಷನ್ ಪಡೆದಿದ್ದಾರೆ, ಪಡೆದಿಲ್ಲವಾದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಆರೋಪ ಹಾಗೂ ಆಹ್ವಾನದ ಹಿನ್ನೆಲೆ, ಸವಾಲು ಸ್ವೀಕರಿಸಿದ ಶಾಸಕ ಹರತಾಳು ಹಾಲಪ್ಪ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಿದ್ದಾರೆ. ಬಳಿಕ...
ಬೆಂಗಳೂರು: ಕೊಡಿಗೇಹಳ್ಳಿ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಅವರ ವಾಹನಕ್ಕೆ ಪೆಟ್ರೋಲ್ ಸುರಿದು ಸುಡಲು ಯತ್ನಿಸಿರುವ ಘಟನೆ ಮುತ್ತುರಾಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ನಾರಾಯಣಸ್ವಾಮಿ, ಹರೀಶ್, ಹಿತೇಶ್, ಅಂಬರಿಶ್ ಸೇರಿ ಐವರು ಈ ಕೃತ್ಯ ಎಸಗಿದ್ದಾರೆ. ಮುತ್ತುರಾಯಸ್ವಾಮಿ ದೇವಸ್ಥಾನ ಬಳಿ ರಸ್ತೆ...
ಬೆಂಗಳೂರು: ಮನೆಯಲ್ಲಿ ಜಗಳ ಮಾಡಿಕೊಂಡು ಮನೆ ಬಿಟ್ಟು ಕೋಲಾರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಗೆ ಸಹಾಯ ಮಾಡುವುದಾಗಿ ಹೇಳಿ ಆಕೆಯನ್ನು ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಾಗೇಶ್ ಬಂಧಿತ ಆರೋಪಿ. ಮನೆಯಲ್ಲಿ ಜಗಳ ಮಾಡಿಕೊಂಡು ಮನೆ ಬಿಟ್ಟು ಯುವತಿ, ಕೋಲಾರದಿಂದ ಬೆಂಗಳೂರಿಗೆ ಕೆಲಸವನ್ನರಸಿಕೊಂಡ...
ಕೋಲಾರ: ಮದುವೆ ಆರತಕ್ಷತೆ ವೇಳೆ ಕುಸಿದು ಬಿದ್ದು ಅಸ್ವಸ್ಥಳಾಗಿದ್ದ ಮದುಮಗಳು ಸಾವಿನ ಹೊಸ್ತಿಲಲ್ಲಿರುವ ಆತಂಕಕಾರಿ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದ ಚೈತ್ರಾ (26) ಮದುವೆ ಆರತಕ್ಷತೆಯ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಆಕೆಯನ್ನು ನಿಮ್ಹಾನ್ಸ್ ಆಸ್ಪತ್ರೆಗ...
ಲಿಬಿಯಾ: ಲಿಬಿಯಾ ಪ್ರಧಾನಿ ಅಬ್ದುಲ್-ಹಮೀದ್ ದ್ಬೈಬಾ ಅವರ ಬೆಂಗಾವಲು ವಾಹನದ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಲಿಬಿಯಾದ ಗೃಹ ಸಚಿವಾಲಯ ಮಾಹಿತಿ ನೀಡಿದೆ. ರಾಜಧಾನಿ ಟ್ರಿಪೋಲಿಯಲ್ಲಿ ಗುರುವಾರ ಅಪರಿಚಿತ ವಾಹನದಲ್ಲಿದ್ದ ವ್ಯಕ್ತಿಗಳು ಬಂದೂಕುಗಳಿಂದ ಪ್ರಧಾನಮಂತ್ರಿ ಬೆಂಗಾವಲು ಪಡೆಯ ವಾಹನದ ಮೇಲೆ ದಾಳಿ ನಡೆ...
ಮುಂಬೈ: ಮಲ ಮಗಳ ಮೇಲೆ ತಂದೆಯೇ ಅತ್ಯಾಚಾರವೆಸಗಿರುವ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ದಕ್ಷಿಣ ಮುಂಬೈನ ಬಾಂಬೆ ಆಸ್ಪತ್ರೆ ಬಳಿ ಗುಡಿಸಿಲಿನಲ್ಲಿ ಯಾರೂ ಇಲ್ಲದ ವೇಳೆ ತನ್ನ 14 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಎಚ್ಐವಿ ರೋಗ ಹೊಂದಿದ್ದಾನೆ. ಇದೀಗ...
ತಿರುವನಂತಪುರಂ: ಗೂಗಲ್ ಮ್ಯಾಪ್ ನೋಡಿ ಕಾರು ಚಲಾಯಿಸಿದ ಪರಿಣಾಮ ಕಾರು ಕಾಲುವೆಗೆ ಬಿದ್ದು, ಮೂವರು ಮೃತಪಟ್ಟಿರುವ ಘಟನೆ ಕೇರಳದ ಅಡೂರ್ ಬೈಪಾಸ್ ಬಳಿ ನಡೆದಿದೆ. ಶ್ರೀಜಾ(45), ಶಕುಂತಲಾ(51), ಇಂದಿರಾ(57) ಮೃತಪಟ್ಟವರಾಗಿದ್ದಾರೆ. ಇವರು ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ದಾರಿ ಸರಿಯಾಗಿ ಗೊತ್ತಿಲ...
ಮಂಗಳೂರು: ರಾ.ಹೆ.66 ಸುರತ್ಕಲ್ ಎನ್ ಐಟಿಕೆ ಬಳಿ ಇರುವ ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಆಪದ್ಭಾಂಧವ ಆಸೀಪ್ ನೇತೃತ್ವದಲ್ಲಿ ನಡೆಯುತ್ತಿರುವ ಆಹೋರಾತ್ರಿ ವಿನೂತನ ಪ್ರತಿಭಟನೆ ಶುಕ್ರವಾರ ಐದನೇ ದಿನಕ್ಕೆ ಕಾಲಿರಿಸಿದೆ. ಗುರುವಾರ ಸ್ಥಳೀಯವಾಗಿ ತೋಡಲಾದ ಹೊಂಡದ ಕೆಸರು ನೀರಲ್ಲಿ ಕುಳಿತು ವಿನೂತನವಾಗಿ ಪ್ರತಿಭಟನೆ ನಡೆಸಿದರು. ಪ...
ಬೆಂಗಳೂರು: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಆದೇಶ ತಂದಿದ್ದು, ಇದರ ಪ್ರಕಾರ ಎಸ್ಸಿ, ಎಸ್ಟಿಗೆ ಮಾತ್ರ ಮೀಸಲಾತಿ ಅನ್ವಯ ಎಂದಿದೆ. ಈ ನಿಟ್ಟಿನಲ್ಲಿ ಒಬಿಸಿಗಳಿಗೆ ಮೀಸಲಾತಿ ಕೊಡುವಂತಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರ...