ಮಣಿಪುರದಲ್ಲಿ ಕಾಂಗ್ರೆಸ್ ಪಕ್ಷವೇ ಅಲ್ಲಿ ದ್ವೇಷವನ್ನು ಬಿತ್ತಿದ್ದು ಎಂದು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ. ಸಂಸತ್ ಭವನದ ಆವರಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಆಳ್ವಿಕೆಯಲ್ಲಿ ಈಶಾನ್ಯವು ಬಾಂಬ್, ಬಂದ್ ಮತ್ತು ಸ್ಫೋಟಗಳಿಗೆ ಹೆಸರುವಾಸಿಯಾಗಿತ್ತು. ಕಾಂಗ್ರೆಸ್ನವರ ನೀತಿ ‘ಲುಕ್ ಈಸ್ಟ್’ ಆಗಿತ...
ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ ಇನ್ನು ಹೊಸ ಲೋಗೋ. ಹೌದು. ನವ ಭಾರತದ ಸಾರವನ್ನು ಹೊಂದಿರುವ ಈ ಹೊಸ ಲೋಗೋ ವಿಹಾನ್--ಎಐ ಹೊಸ ಸ್ವರೂಪಕ್ಕೊಂದು ಮಹತ್ವದ ಮೈಲುಗಲ್ಲಾಗಲಿದೆ. ಸಂಸ್ಥೆಯ ನೂತನ ಲೋಗೋ ಜೊತೆಗೆ ಏರ್ ಕ್ರಾಫ್ಟ್ ಹೊಸ ಸ್ವರೂಪದ ಸಂಪೂರ್ಣ ಚಿತ್ರಣದ ಅನಾವರಣ ನಡೆಯಿತು. ಬಹು ಕೋಟಿ ಡಾಲರ್ ವ್ಯವಹಾರ ಒಪ್ಪಂದದಡಿಯಲ್ಲಿ ಏರ್ ಇಂಡಿಯಾ 47...
ಚಾಮರಾಜನಗರ: ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ತಾಯ್ತನದ ಸಂಭ್ರಮ ಮನೆ ಮಾಡಿದ್ದು ಐಶ್ವರ್ಯ ಹೆಣ್ಣು ಆನೆ ಮರಿಗೆ ಜನ್ಮ ನೀಡಿದ್ದಾಳೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಂಪುರ ಆನೆ ಶಿಬಿರದಲ್ಲಿ ಐಶ್ವರ್ಯ ಎಂಬ ಹೆಣ್ಣಾನೆ ಹೆಣ್ಣು ಮರಿಗೆ ಜನ್ಮ ಕೊಟ್ಟಿದ್ದು ಶಿಬಿರದಲ್ಲಿ ಸಂಭ...
ಲೋಕಸಭೆಯಲ್ಲಿ ತಮ್ಮ ಭಾಷಣವನ್ನು ಮುಗಿಸಿದ ನಂತರ ರಾಹುಲ್ ಗಾಂಧಿ ಅವರು ಬಿಜೆಪಿಯ ಮಹಿಳಾ ಸಂಸದೆಗೆ 'ಫ್ಲೈಯಿಂಗ್ ಕಿಸ್' ನೀಡಿದ್ದಾರೆ ಎನ್ನಲಾದ ಆರೋಪದ ಮಧ್ಯೆ, ಬಿಹಾರದ ಕಾಂಗ್ರೆಸ್ ಶಾಸಕಿ ನೀತು ಸಿಂಗ್ ಅವರು ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ನೀತು ಸಿಂಗ್, 'ನಮ್ಮ ರಾಹುಲ್ ಗಾಂಧಿ...
ಮಲೇಷ್ಯಾದಿಂದ ತೆರಳುತ್ತಿದ್ದ ರೋಹಿಂಗ್ಯಾ ದೋಣಿ ರಾಖೈನ್ ರಾಜ್ಯದ ರಾಜಧಾನಿ ಸಿಟ್ವೆ ಬಳಿ ಮಗುಚಿದ ಪರಿಣಾಮ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ 10 ಮಹಿಳೆಯರು ಮತ್ತು ಏಳು ಪುರುಷರು ಸೇರಿದಂತೆ ಎಲ್ಲರೂ ರೋಹಿಂಗ್ಯಾ ಮುಸ್ಲಿಮರು ಎಂದು ಗುರುತಿಸಲಾಗಿದೆ. ದೋಣಿಯಲ್ಲಿ ಒಟ್ಟು 58 ಜನರನ್ನು ಸಾಗಿಸಲಾಗುತ್ತಿತ್ತು. ಅದರಲ್ಲಿ ಎಂಟು ...
ತೋಷಾಖಾನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ಬಂಧನಕ್ಕೊಳಗಾದ ನಂತರ ಪಾಕಿಸ್ತಾನದ ಪದಚ್ಯುತ ಮತ್ತು ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗುರುವಾರ ತಮ್ಮ ಪತ್ನಿ ಬುಶ್ರಾ ಬೀಬಿಯನ್ನು ಅಟೊಕ್ ಜೈಲಿನಲ್ಲಿ ಭೇಟಿಯಾದರು. ಅವರನ್ನು ಭಯಾನಕ 'ಸಿ--ಕ್ಲಾಸ್' ಪರಿಸ್ಥಿತಿಗಳಲ್ಲಿ ಇರಿಸಲಾಗಿದೆ ಮತ್ತು ಕಾನೂನು ಪ್ರವೇಶವನ್ನು ನಿರಾಕರಿಸ...
ತಮಿಳುನಾಡು ಮುಖ್ಯಮಂತ್ರಿ ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರು 2024 ರ ಚುನಾವಣೆಗೆ ಮುಂಚಿತವಾಗಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಪತ್ರ ಬರೆದು ಬಿಜೆಪಿಯು ಕೇಂದ್ರ ಸರ್ಕಾರವನ್ನು ಕೈಗೊಂಬೆಯಾಗಿ ಬಳಸುತ್ತಿದೆ ಮತ್ತು ವಿರೋಧ ಪಕ್ಷಗಳನ್ನು ಬೆದರಿಸುತ್ತಿದೆ ಎಂದು ಹೇಳಿದ್ದಾರೆ. ಅಹಿತಕರ ಪ್ರಶ್ನೆಗಳನ್ನ...
ಜುಲೈ 31 ರಂದು ಚಲಿಸುವ ರೈಲಿನಲ್ಲಿ ನಾಲ್ವರನ್ನು ಕೊಂದ ಆರೋಪಿ ರೈಲ್ವೆ ಪೊಲೀಸ್ ಪಡೆ (ಆರ್ ಪಿಎಫ್) ಕಾನ್ಸ್ ಟೇಬಲ್ ಚೇತನ್ ಸಿಂಗ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಜೈಪುರ-ಮುಂಬೈ ರೈಲು ಗುಂಡಿನ ದಾಳಿ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಅನುಮತಿ ಕೋರಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಬೋರಿವಾಲಿ ಸರ್ಕಾರಿ ರೈಲ್...
ಬಿಹಾರ ಮೂಲದ ಲಾಭರಹಿತ ಸಂಸ್ಥೆ (ಎನ್ ಜಿಒ) ಶ್ರೀಜನ್ ಮಹಿಳಾ ವಿಕಾಸ್ ಸಹಯೋಗ್ ಸಮಿತಿ ಲಿಮಿಟೆಡ್ ಗೆ ಸಂಬಂಧಿಸಿದ 1,000 ಕೋಟಿ ರೂಪಾಯಿಗಳ ಹಗರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ಬಿಹಾರ ನ್ಯಾಯಾಲಯ ಹೊರಡಿಸಿದ ಜಾಮೀನು ರಹಿತ ವಾರಂಟ್ ಆಧಾರದ ಮೇಲೆ ಎನ್ ಜಿಒ ಕಾರ್ಯದರ್ಶಿ ರಜನಿ ಪ್ರಿಯಾ ಅವರನ್...
8 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ್ದ ಪ್ರಕರಣವನ್ನು ಮುಚ್ಚಿ ಹಾಕುತ್ತಿರುವುದನ್ನು ವರದಿ ಮಾಡಿದ ಸಂದೀಪ್ ಮಹಾಜನ್ ಎಂಬ ಪತ್ರಕರ್ತನ ಮೇಲೆ ಶಿವಸೇನೆಯ ಏಕನಾಥ್ ಶಿಂಧೆ ಬಣದ ಬೆಂಬಲಿಗರು ಹಲ್ಲೆ ನಡೆಸಿ ಅನೈತಿಕ ಮೆರೆದಿದ್ದಾರೆ. ನಡುರಸ್ತೆಯಲ್ಲೇ ಮೂವರು ಆತನನ್ನು ಮನಸೋ ಇಚ್ಛೆ ಥಳಿಸಿದ್ದು, ಇದರ ವಿಡಿಯೊ ವೈರಲ್ ಆಗುತ್ತಿದ್ದು ರಾಷ...