ಹಿಜಾಬ್ ಧರಿಸುವ ವಿಚಾರವಾಗಿ ತಗಾದೆ ತೆಗೆದಿರುವ ವಿದ್ಯಾರ್ಥಿಗಳ ಗುಂಪೊಂದು ಇಂದು ಕೇಸರಿ ಪೇಟ ಹಾಗೂ ಶಾಲು ಧರಿಸಿ ಪ್ರತಿಭಟಿಸಿದ್ದವು. ಆದರೆ, ಪ್ರತಿಭಟನೆಯ ಬಳಿಕ ಪೇಟಗಳನ್ನು ಒಂದೆಡೆ ರಾಶಿ ಹಾಕುತ್ತಿರುವಂತಹ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಏಕಾಏಕಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಗೂ ಕೇಸರಿ ಪೇಟ ಧರಿಸಿ ಪ್ರತಿಭಟನೆ ನ...
ಮೈಸೂರು: ಹಿಜಬ್ ಹಾಕಿಕೊಂಡು ಅಧಿವೇಶನಕ್ಕೆ ಬರುವುದಲ್ಲ. ಮೊದಲು ಮಸೀದಿಗೆ ಹೋಗಿ. ಎಷ್ಟು ಜನ ಮಹಿಳೆಯರು ಮಸೀದಿಗೆ ಹೋಗಲು ಅವಕಾಶ ಇದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.- ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹಿಜಬ್ ಧರಿಸಿ ಅಧಿವೇಶನಕ್ಕೆ ಬರುವೆ ಎಂದು ಶಾಸಕಿ ಖನೀಜಾ ಫಾತಿಮಾಗೆ ಹೇಳಿಕೆ ಪ್ರತಿಕ್ರಿಯಿಸಿರು...
ಕಾರವಾರ: ಕಾಳಿ ನದಿಯಲ್ಲಿ ಕೈ ತೊಳೆಯಲು ಹೊದ ಯುವಕನನ್ನು ಮೊಸಳೆ ಎಳೆದೊಯ್ದ ಘಟನೆ ದಾಂಡೇಲಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.. ಆರ್ಷದ್ ಖಾನ್ (22) ಮೃತನಾಗಿದ್ದಾನೆ. ದಾಂಡೇಲಿಯ ಪಟೇಲ್ ನಗರದ ನಿವಾಸಿಯಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಳಿ ನದಿಯಲ್ಲಿ ಯುವಕನನ್ನು ಮೊಸಳೆ ಹೊತ್ತೊಯ್ದ ಘಟನೆ ಇಂದು ರಾತ್ರಿ ನಡೆದಿದೆ. ...
ಶಿವಮೊಗ್ಗ: ಬೀದಿ ರಾಜಕೀಯ ಕಾಲೇಜು ಮೆಟ್ಟಿಲು ಹತ್ತಿದ ಬಳಿಕ ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ತ್ರಿವರ್ಣ ಧ್ವಜ ಹಾರಿಸುವ ಧ್ವಜಸ್ತಂಭದಲ್ಲಿಕೇಸರಿ ಬಾವುಟ ಹಾರಿಸಿದ ವಿಲಕ್ಷಣ ಘಟನೆ ನಡೆದಿದೆ. ವಿದ್ಯಾರ್ಥಿನಿಯರಿಗೆ ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿ, ಕೇಸರಿ ಶಾಲು ಧರಿಸಿ ಬಂದ ಕೆಲವು ವಿದ್ಯಾ...
ಚೆನ್ನೈ, ತಮಿಳುನಾಡು : ಶ್ರೀಲಂಕಾ ನೌಕಾಪಡೆಯು ಮಂಗಳವಾರ ಮುಂಜಾನೆ ತಮಿಳುನಾಡು ಮೂಲದ 16 ಮೀನುಗಾರರನ್ನು ಬಂಧಿಸಿದೆ ಎಂದು ತಮಿಳುನಾಡಿನ ಕ್ಯೂ ಬ್ರಾಂಚ್ ಪೊಲೀಸರು ಮಾಹಿತಿ ನೀಡಿದ್ದಾರೆ. ತಮಿಳುನಾಡಿನ ರಾಮೇಶ್ವರಂನ 16 ಮೀನುಗಾರರು ಬಂಧಿಸಿ, 3 ಬೋಟ್ಗಳನ್ನು ಶ್ರೀಲಂಕಾ ನೌಕಾಪಡೆಯು ಡೆಲ್ಫ್ಟ್ ದ್ವೀಪದ ಬಳಿ ಮುಂಜಾನೆ 2 ಗಂಟೆಗೆ ವಶಕ್ಕೆ ಪಡೆ...
ತಿರುವನಂತಪುರಂ: ಆನ್ಲೈನ್ ನಲ್ಲಿ ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಾ ಬೆದರಿಕೆ ಹಾಕುತ್ತಿದ್ದ 23 ವರ್ಷದ ಯುವಕನನ್ನು ಕೇರಳ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಿನು ಎಂದು ಗುರುತಿಸಲಾಗಿದ್ದು, ಈತ ದಿನಗೂಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಬಾಲಕಿಯೊಂದಿಗೆ ಸ್ನೇಹ ಬೆ...
ಚಂಡೀಗಢ: ಬಿಎಸ್ಪಿ ವರಿಷ್ಠೆ ಮಾಯಾವತಿ ಪಂಜಾಬ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದು, ಈ ಮೂಲಕ ಪಂಜಾಬ್ ನಲ್ಲಿ ಬಿಎಸ್ ಪಿ ಹೆಚ್ಚು ಕ್ಷೇತ್ರಗಳನ್ನು ಗಳಿಸಲು ಯತ್ನ ನಡೆಸಿದ್ದಾರೆ. ರಾಜ್ಯ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸದೇ ಮೌನವಾಗಿದ್ದ ಮಾಯಾವತಿ ಅವರು ನವಾನ್ ಶಹರ್ ನ ಅಕಾಲಿದಳ-ಬಿಎಸ್ಪಿ ಅಭ್ಯರ್ಥಿ ನಚತರ...
ಕೊಪ್ಪಳ: ಪೈಪ್ ಲೈನ್ ಕಾಮಗಾರಿಗೆಂದು ಅಗೆದಿದ್ದ ಗುಂಡಿಯೊಳಗೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುರುಡಿ ಗ್ರಾಮದಲ್ಲಿ ನಡೆದಿದೆ. ಮೂಲತಃ ಕೊಪ್ಪಳ ತಾಲೂಕಿನ ಶಿವಪುರ ನಿವಾಸಿಯಾಗಿರುವ ಅನುಪಮಾ ಮೃತ ಬಾಲಕಿ. ಕಳೆದ ಒಂದು ತಿಂಗಳ ಹಿಂದೆ ಈ ಗುಂಡಿಯನ್ನು ಅಗೆಯಲಾಗಿತ್ತು. ಬಾಲಕಿಯು ಆಟವಾಡಲು ತೆರಳಿದ್ದ ವೇಳೆ...
ನವದೆಹಲಿ: ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಮಹಾಭಾರತ ಧಾರಾವಾಹಿಯಲ್ಲಿ ಭೀಮ್ ಪಾತ್ರದಲ್ಲಿ ನಟಿಸಿದ್ದ ಹಾಗೂ ಏಷ್ಯನ್ ಗೇಮ್ಸ್ ಚಿನ್ನದ ಪದಕ ಗೆದ್ದು ಖ್ಯಾತಿ ಪಡೆದಿದ್ದ ನಟ ಮತ್ತು ಕ್ರೀಡಾಪಟು ಪ್ರವೀಣ್ ಕುಮಾರ್ ಸೋಬ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನವದೆಹಲಿಯ ಅಶೋಕ್ ವಿಹಾರ್ ನಿವಾಸದಲ್ಲಿ ಪ್ರವೀಣ್ ಕುಮಾರ್ ಸೋಬ್ತಿ (74) ಮೃತ...
ತ್ರಿಶ್ಯೂರ್: ಐದು ವರ್ಷದ ಬಾಲಕಿಯನ್ನು ಕಾಡಾನೆಯೊಂದು ತಿಳಿದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಕೇರಳದ ಅತಿರಪಿಲ್ಲಿ ಕನ್ನಂಕುಝಿಯಲ್ಲಿ ನಡೆದಿದೆ. ಕೇರಳದ ಮಾಲಾ ಎಂಬಲ್ಲಿ ಅಜ್ಜಿಯ ತಿಥಿ ಕಾರ್ಯದಲ್ಲಿ ಭಾಗವಹಿಸಿ, ತಂದೆ ತಾಯಿ ಹಾಗೂ ಅಜ್ಜಿಯ ಜೊತೆಗೆ ವಾಪಸ್ ಬರುತ್ತಿದ್ದ ವೇಳೆ ಏಕಾಏಕಿ ಒಂಟಿ ಸಲಗವೊಂದು ದಾಳಿ ನಡೆಸಿದ್ದು, ಬಾಲಕಿಯ ತಲೆಗ...