ಲಕ್ನೋ: ಬ್ರಾಹ್ಮಣ ಎಂಬುದು ಜಾತಿಯಲ್ಲ, ಅದು ಉನ್ನತ ಜೀವನ ವಿಧಾನವಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕ ದಿನೇಶ್ ಶರ್ಮಾ ಹೇಳಿದ್ದಾರೆ. ಗೌತಮ್ ಬುದ್ಧ ನಗರದಲ್ಲಿ ಜೇವರ್ ನಲ್ಲಿ ಬಿಜೆಪಿ ಅಭ್ಯರ್ಥಿ ಧೀರೇಂದ್ರ ಸಿಂಗ್ ಪರ ಪ್ರಚಾರದ ವೇಳೆ ಅವರು ಮಾತನಾಡಿದರು. ವಿಧಾನಸಭಾ ಚುನಾವಣೆಯ ಹಿನ್ನೆಲೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ ಮತ್ತು ...
ಬೆಂಗಳೂರು: ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಹಿರಿಯ ನಟ ಅಶ್ವತ್ಥ್ ನಾರಾಯಣ್ (90) ಭಾನುವಾರ ಬೆಳಗ್ಗೆ ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು ಕನ್ನಡದಲ್ಲಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಬಾಲನಟನಾಗಿ ಬಹಳ ಚಿಕ್ಕ ವಯಸ್ಸಿನಲ್ಲೇ ರಂಗಭೂಮಿಗೆ ಪದಾರ್ಪಣೆ ಮಾಡಿದ ಅಶ್ವತ್ಥ್ ನಾರಾಯಣ್, 'ವಾಲ್ಮೀಕಿ...
ಕುಂದಾಪುರ: ಹಿಜಾಬ್ ವಿವಾದ ಸೋಮವಾರವೂ ಮುಂದುವರಿದಿದ್ದು, ಕುಂದಾಪುರ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿರುವ ಘಟನೆ ನಡೆದಿದೆ. ರಾಜ್ಯ ಸರ್ಕಾರ ಕಾಲೇಜು ಆವರಣದೊಳಕ್ಕೆ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳ ಹೊರತಾಗಿ ಇತರರಿಗೆ ಪ್ರವೇಶವಿಲ್ಲ ಎಂಬ ಆದೇಶ ಹೊರಡಿಸಿದೆ.ಈ ಬ...
ಕೇರಳ: ತನ್ನ ಹೆಸರಿಗೆ ಆಸ್ತಿ ಮಾಡದ ಪತಿಗೆ ಸ್ಲೋ ಪಾಯ್ಸನ್ ನಂತೆ ಡ್ರಗ್ಸ್ ನೀಡುತ್ತಿದ್ದ ಪತ್ನಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಕೊಟ್ಟಾಯಂನ ಆಶಾ ಸುರೇಶ್ ಬಂಧಿತ ಮಹಿಳೆ. ಬರೋಬ್ಬರಿ 6 ವರ್ಷದಿಂದ ಪತ್ನಿ ಆಶಾ, ಪತಿಗೆ ನೀಡುವ ಊಟಕ್ಕೆ ಡ್ರಗ್ಸ್ ಮಿಕ್ಸ್ ಮಾಡಿ ಕೊಡುತ್ತಿದ್ದಳು. 2006ರಲ್ಲಿ ಆಶಾಳನ್ನು ಮದ್ವೆಯಾಗಿದ್ದ ಸುರೇಶ...
ಬೆಂಗಳೂರು: ಪತಿಯೇ ತನ್ನ ಪತ್ನಿಯ ಮೇಲೆ ಅತ್ಯಾಚಾರ ನಡೆಸಲು ತಮ್ಮಂದಿರಿಗೆ ಸಾಥ್ ಕೊಟ್ಟ ಪೈಶಾಚಿಕ ಘಟನೆಗೆ ರಾಜಧಾನಿ ಬೆಂಗಳೂರು ನಗರದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಗೋವಿಂದಪುರದಲ್ಲಿ ಈ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತೆ ತನಗಾದ ಅನ್ಯಾಯವನ್ನು ದೂರಿನಲ್ಲಿ ವಿವರಿಸಿದ್ದಾರೆ. ಸಂತ್ರಸ್ತೆ 2007ರಲ್ಲಿ ಅಬ್ದುಲ್...
ಮಂಡ್ಯ: ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದ ಪ್ರೇಮಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ತಾಲೂಕಿನ ಚೊಟ್ಟನಹಳ್ಳಿ ಗ್ರಾಮದ 17 ವರ್ಷ ವಯಸ್ಸಿನ ರಶ್ಮಿ ಹಾಗೂ ಆಲದ ಹಳ್ಳಿ ಗ್ರಾಮದ 18 ವರ್ಷ ವಯಸ್ಸಿನ ಶಶಾಂಕ್ ಗೌಡ ಆ...
ನವದೆಹಲಿ: ಪಂಜಾಬ್ ಸಿಎಂ ಅಭ್ಯರ್ಥಿಯ ಹೆಸರನ್ನು ಕಾಂಗ್ರೆಸ್ ಘೋಷಿಸಿದ್ದು, ಈ ಮೂಲಕ ಸಿಎಂ ಸ್ಥಾನಾಕಾಂಕ್ಷಿಯಾಗಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧುಗೆ ಶಾಕ್ ನೀಡಿದೆ. ಲೂಧಿಯಾನಾದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚರಣ್ ಜಿತ್ ಸಿಂಗ್ ಚನ್ನಿ ಮುಂದಿನ ಸಿಎಂ ಅಭ್ಯರ್ಥಿ ಎಂದ...
ಸದ್ಯ ಮೈತುಂಬಾ ಬಟ್ಟೆ ಹಾಕಿಕೊಂಡರೂ ತಪ್ಪು, ದೇಹದ ಅಂಗಾಗ ಕಾಣಿಸುವಂತ ಫ್ಯಾಷನ್ ಬಟ್ಟೆ ಧರಿಸಿದರೂ ತಪ್ಪು ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ನಿಂತರೆ ಕೇಳುವರು ನೀನೇಕೆ ನಿಂತೆ, ಮಲಗಿದರೆ ಗೊಣಗುವರು ಇವಗಿಲ್ಲ ಚಿಂತೆ, ಓಡಿದರೆ ಬೆನ್ನ ಹಿಂದೆಯೇ ಇವರ ಟೀಕೆ, ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ! ಎಂಬ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ...
ಬೆಳಗಾವಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದಂತೆ ವಿವಿಧೆಡೆಗಳಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ಅಡ್ಡಿಪಡಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಿ ಕನೀಝ್ ಫಾತಿಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ವಿಧಾನ ಸೌಧದೊಳಗೆ ಹಿಜಾಬ್ ಧರಿಸಿಕೊಂಡು ಹೋಗುವುದನ್ನು ತಡೆಯಲಿ ನೋಡೋಣ ಎಂದು ಸವಾಲು ಹಾ...
ಮಂಡ್ಯ: ಒಂದೇ ಕುಟುಂಬದ ಐವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಗೈದಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಗ್ರಾಮದಲ್ಲಿ ನಡೆದಿದೆ. 26 ವರ್ಷ ವಯಸ್ಸಿನ ಲಕ್ಷ್ಮೀ, 12 ವರ್ಷದ ರಾಜ್, 7 ವರ್ಷದ ಕೋಮಲ್, 4 ವರ್ಷದ ಕುನಾಲ್ ಹಾಗೂ 8 ವರ್ಷದ ಗೋವಿಂದ ಹತ್ಯೆಗೀಡಾದವರು ಎಂದು ಗುರುತಿಸಲಾಗಿದೆ. ಹತ್ಯೆಗೀಡಾದವರೆಲ್ಲ...