ನವದೆಹಲಿ: ಆಧಾರ್ ಹಾಗೂ ಮತದಾರರ ಗುರುತಿನ ಚೀಟಿಗಳ ನಡುವೆ ಲಿಂಕ್ ಮಾಡಲು ಸರ್ಕಾರಿ ಅಧಿಕಾರಿಗಳಿಗೆ ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಸಂಸತ್ತಿನಲ್ಲಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ ನಡೆದ ಪ್ರತ್ಯೇಕ ಪ್ರಶ್ನೋತ್ತರ ಅವಧಿಯಲ್ಲಿ ಕಿರಣ್ ರಿಜಿಜು ಆಧಾರ್ ಹಾಗೂ ಮತದಾರರ ಗುರುತಿನ ಚೀಟಿಗಳ ಜೋಡಣೆ ಬಗ್ಗೆ ಇದ್ದ ಗೊಂದಲಕ್ಕೆ...
ಬೆಂಗಳೂರು: ಕದ್ದ ಬೈಕ್ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೆಂಗೇರಿ ಠಾಣಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಭೈರೇಶ್ ಮತ್ತು ಯಾಸಿರ್ ಅರಾಫತ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಕೆಂಗೇರಿ, ಬಗಲುಗುಂಟೆ, ಹೆಚ್ಎಎಲ್ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್...
ಲಕ್ನೋ: ನಿಯಂತ್ರಣ ತಪ್ಪಿದ ಕಾರೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ಸಂಭವಿಸಿದೆ.ಚಾಲಕ ಸೇರಿ ಕಾರಿನಲ್ಲಿ 6 ಜನರು ಪ್ರಯಾಣ ಮಾಡುತ್ತಿದ್ದರು. ಅಪಘಾತದ ರಭಸಕ್ಕೆ 6 ಮಂದಿ ಪೈಕಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಆಸ...
ಹೈದರಾಬಾದ್: ವಿಶ್ವದಲ್ಲೇ ಅತಿ ಎತ್ತರದ ಪ್ರತಿಮೆಗಳಲ್ಲಿ ಒಂದಾದ ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರ ಪ್ರತಿಮೆಯನ್ನು ತೆಲಂಗಾಣದ ಹೈದರಾಬಾದ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ. 216 ಅಡಿ ಎತ್ತರದ ಸಮಾನತೆಯನ್ನು ಸಾರುವ ರಾಮಾನುಜಾಚಾರ್ಯರ ಪ್ರತಿಮೆಯನ್ನು ಪ್ರಧಾನಿ ಮೋದಿ ಶನಿವಾರ ಸಂಜೆ 5 ಗಂಟೆಗೆ ಅನಾವರಣಗೊಳಿ...
ನವದೆಹಲಿ: ಪತಿಯನ್ನು ಪದೇ, ಪದೇ ಡ್ರಿಂಕ್ಸ್ ಮಾಡುವುದಕ್ಕೆ ಕರೆದುಕೊಂಡು ಹೋಗುತ್ತಿದ್ದ ಬಾವನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆರೋಪದಡಿ 35 ವರ್ಷದ ಮಹಿಳೆ ಮತ್ತು ಆಕೆಯ ಸಹೋದ್ಯೋಗಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತರನ್ನು ಇಕ್ರಾರ್ ಹುಸೇನ್(47) ಎಂದು ಗುರುತಿಸಲಾಗಿದ್ದು, ಈತ ದೆಹಲಿಯ ನಿವಾಸಿ ಸಿಕಂದರ್ ಪುರದ ಸ್ಕ್ರ್ಯಾಪ್ ಯಾರ್...
ಮುಂಬೈ: ಟ್ರಾಫಿಕ್ ಸಮಸ್ಯೆಯಿಂದ ಕುಟುಂಬಗಳಿಗೆ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿಯೇ ವಿಚ್ಛೇದನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಮಹರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಾಮಾನ್ಯ ನಾಗರಿಕಳಾಗಿ ಹೇಳುತ್ತಿದ್ದೇನೆ, ನಾನು ಒಮ್ಮೆ ಹ...
ಅಂಕಾರ: ಇಸ್ತಾಂಬುಲ್ ನ ಉಮ್ರಾನಿಯೇ ಜೈಲಿನಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದ್ದು, 20 ಕೈದಿಗಳು ಸೇರಿ ಒಬ್ಬ ಜೈಲಿನ ವಾರ್ಡನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಟರ್ಕಿಯ ನ್ಯಾಯ ಸಚಿವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಟರ್ಕಿಯ ಜೈಲಿನಲ್ಲಿದ್ದ ಕೈದಿಗಳು ಬಂಧನದ ಪರಿಸ್ಥಿತಿಗಳನ...
ಲಿಮಾ: ವಿಶ್ವ ಪಾರಂಪರಿಕ ತಾಣ ಪೆರು ದೇಶದ ನಾಜ್ಕಾ ರೇಖೆಗಳನ್ನು ನೋಡಲು ತೆರಳಿದ್ದ ವಿಮಾನವೊಂದು ಪತನವಾಗಿ ಏಳು ಮಂದಿ ಮೃತಪಟ್ಟ ಘಟನೆ ನಡೆದಿದೆ. ಪ್ರವಾಸಿಗರನ್ನು ಹೊತ್ತ ಲಘು ವಿಮಾನ ಇದಾಗಿತ್ತು. ಏರೋ ಸ್ಯಾಂಟೋಸ್ ಎಂಬ ಟೂರ್ ಸಂಸ್ಥೆಯ ವಿಮಾನ ಇದಾಗಿದೆ. ಐವರು ಪ್ರವಾಸಿಗರು, ಓರ್ವ ಪೈಲಟ್ ಮತ್ತು ಸಹ ಪೈಲಟ್ ಸೇರಿ ಏಳು ಜನ ಮೃತಪಟ್ಟಿದ್ದ...
ಬೆಳಗಾವಿ: ಕೇರಳದ ಕುಖ್ಯಾತ ರೌಡಿ ಡಾನ್ ತಸ್ಲಿಮ್ ಕೊಲೆ ಪ್ರಕರಣದ ಆರೋಪಿ ಗುರುರಾಜ್ ದೊಡ್ಡಮನಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಗುರುರಾಜ್ ಸಾವಿಗೆ ಜೈಲು ಸಿಬ್ಬಂದಿಯೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. 2019ರಲ್ಲಿ ಕೇರಳದ ಕುಖ್ಯಾತ ರೌಡಿ ಡಾನ್ ತಸ್ಲಿಮ್ನ ಕೊಲೆ ...
ಮುಂಬೈ: ಕರೊನಾ ಸೋಂಕಿನಿಂದ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದು, ಐಸಿಯುವಿನಲ್ಲಿ ಅವರ ಚಿಕಿತ್ಸೆ ಮುಂದುವರಿದಿದೆ. ಕಳೆದೊಂದು ತಿಂಗಳಿನಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಲತಾ, ಅವರ ಆರೋಗ್ಯದಲ್ಲಿ ಚೇತರಿಕೆ ಕ...