ಕಾನ್ಪುರ: ವೇಗವಾಗಿ ಬಂದ ಎಲೆಕ್ಟ್ರಿಕ್ ಬಸ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯತತ್ಮಿಲ್ ಕ್ರಾಸ್ರೋಡ್ನಲ್ಲಿ ಸಂಭವಿಸಿದೆ. ಅಪಘಾತದಲ್ಲಿ 9 ಮಂದಿ ಗಾಯಗೊಂಡು, ಆರು ಮಂದಿ ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದ್ದು, ನಿಯಂತ್ರಣ ತಪ...
ಬೇಲೂರು: ಪೊಲೀಸ್ ಕಾನ್ ಸ್ಟೆಬಲ್ ವೊಬ್ಬರನ್ನು ರಸ್ತೆ ಮಧ್ಯೆ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಲಾಗಿರುವ ಘಟನೆ ಹಳೇಬೀಡು ರಸ್ತೆಯ ಎಂ.ಹುಣಸೇಕೆರೆ ಕೊಪ್ಪಲು ಗ್ರಾಮದ ಬಳಿ ನಡೆದಿದೆ. ರಘು ಹಲ್ಲೆಗೊಳಗಾದ ಪೊಲೀಸ್ ಕಾನ್ ಸ್ಟೆಬಲ್. ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಹಳೇಬೀಡು ಸಮೀಪದ ...
ಮಣಿಪುರ: ಮಣಿಪುರ ವಿಧಾನಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ವಿಷಯವಾಗಿ ಬಿಜೆಪಿಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿಯನ್ನು ಲೂಟಿ ಮಾಡಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿ ಕಾಂಗ್ರೆಸ್ನಿಂದ ವಲಸೆ ಬಂದವರಿಗೆ ಟಿಕೆಟ್ ನೀಡಲಾಗಿದೆ ಎಂಬುದು ಬಿಜೆಪಿ ಕಾರ್ಯಕರ್ತರ ...
ನವದೆಹಲಿ: ಖಾಸಗೀಕರಣ ನೀತಿ ವಿರೋಧಿಸಿ ಫೆ. 1ರಂದು ವಿದ್ಯುತ್ ಕ್ಷೇತ್ರದ ನೌಕರರು ದೇಶವ್ಯಾಪಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಅಖಿಲ ಭಾರತ ವಿದ್ಯುತ್ ಎಂಜಿನಿಯರ್ಗಳ ಒಕ್ಕೂಟ (ಎ ಐ ಪಿಎಫ್) ತಿಳಿಸಿದೆ. ವಿದ್ಯುತ್ ಕ್ಷೇತ್ರದ ನೌಕರರ, ಎಂಜಿನಿಯರ್ಗಳ ರಾಷ್ಟ್ರೀಯ ಸಮನ್ವಯ ಸಮಿತಿ (ಎನ್ಸಿಸಿಒಇಇಇ) ಕರೆ ನೀಡಿರುವಂತೆ, ಕೇಂದ್ರ ಸರ್ಕಾ...
ಸಾವೊ ಪಾಲೊ: ಭಾರೀ ಮಳೆಗೆ ಬ್ರೆಜಿಲ್ ತತ್ತರಿಸಿದ್ದು, ಭೂಕುಸಿತದಿಂದಾಗಿ ಕನಿಷ್ಠ 18 ಮಂದಿ ಮೃತಪಟ್ಟಿದ್ದಾರೆ. ಬ್ರೆಜಿಲ್ ನ ಸಾವೊ ಪಾಲೊ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ ಉಂಟಾಗಿದೆ. ಭೂಕುಸಿತದಿಂದ 18 ಮಂದಿ ಮೃತಪಟ್ಟಿದ್ದಾರೆ ಎಂದು ಗವರ್ನರ್ ಜೊವೊ ಡೋರಿಯಾ ಹೇಳಿದ್ದಾರೆ. ಭಾರೀ ಮಳೆಯಿಂದಾಗಿ ಹಾನಿಯುಂಟಾಗಿದ್ದು, ನನ...
ಶಿವಮೊಗ್ಗ: ಮಾರ್ಚ್ ಇಲ್ಲವೇ ಏಪ್ರಿಲ್ ಒಳಗೆ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಬೇಕು ಎಂದು ಈ ಹಿಂದೆಯ...
ಬೆಂಗಳೂರು: ವಿಧಾನಸಭೆಯ ವಿಪಕ್ಷ ಉಪನಾಯಕರನ್ನಾಗಿ ಯು.ಟಿ.ಖಾದರ್ ನೇಮಕ ಮಾಡಲಾಗಿದೆ. ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷೆಯವರ ಸೂಚನೆ ಮೇರೆಗೆ ವಿಧಾನಸಭೆಯ ವಿಪಕ್ಷ ಉಪನಾಯಕರಾಗಿ ಶಾಸಕ ಯು.ಟಿ.ಖಾದರ್ ನೇಮಕ ಮಾಡಿರೋದಾಗಿ ತಿಳಿಸಿದ್ದಾರೆ. ಈ ಹಿಂದೆ ವಿಧಾನ ಪರಿಷತ್ ...
ಮೈಸೂರು: ರಾಮಕೃಷ್ಣನಗರ ನಿವಾಸಿ, ಹ್ಯಾಂಡ್ಬಾಲ್ ಕೋಚ್ ಕೆ.ಜಿ.ಮಾದಪ್ಪ (49) ಅವರು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ತಮ್ಮ ಕೋಣೆಯಲ್ಲಿ ಮಾದಪ್ಪ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ' ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಿಗೆ ಪತ್ನಿ ಹಾಗೂ ಪುತ್...
ಚಾಮರಾಜನಗರ: 16 ವರ್ಷದ ಬಾಲಕಿಯೊಬ್ಬಳನ್ನು ಪುಸಲಾಯಿಸಿ ಕರೆದೊಯ್ದು ತಾಳಿ ಕಟ್ಟಿ 3 ದಿನ ಸಂಸಾರ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಗುಂಡ್ಲುಪೇಟೆ ತಾಲೂಕಿನ ಬೆಳಚವಾಡಿ ಗ್ರಾಮದ ಮಹೇಂದ್ರ (21) ಬಂಧಿತ ಆರೋಪಿ. ನಾಲ್ಕು ದಿನಗಳ ಹಿಂದೆ ಮಹೇಂದ್ರ 16 ವರ್ಷದ ಬಾಲಕಿಯೊಬ್ಬಳನ್ನು ಪುಸಲಾಯಿಸಿ ತಮಿಳುನಾಡಿಗೆ ಕರೆದ...
ನ್ಯೂಯಾರ್ಕ್: 2019ರಲ್ಲಿ ಮಿಸ್ ಯು ಎಸ್ ಎ ಆಗಿ ಹೊರಹೊಮ್ಮಿದ್ದ ಚೆಸ್ಲಿ ಕ್ರಿಸ್ಟ್ (30) ಅವರು 60 ಅಂತಸ್ತಿನ ಕಟ್ಟಡದಿಂದ ಬಿದ್ದು ಮೃತಪಟ್ಟಿರುವುದು ವರದಿಯಾಗಿದೆ. ಅವರ ನಿಧನಕ್ಕೆ 202ರ ಮಿಸ್ ಯೂನಿವರ್ಸ್ ಆಗಿರುವ ಭಾರತದ ಹರ್ನಾಜ್ ಸಂಧು ಕಂಬನಿ ಮಿಡಿದಿದ್ದಾರೆ.1991ರಲ್ಲಿ ಜನಿಸಿದ್ದ ಚೆಸ್ಲಿ ಕ್ರಿಸ್ಟ್ ಫ್ಯಾಷನ್ ಲೋಕದಲ್ಲಿ ಮಾತ್ರವಲ...