ಶಿವಮೊಗ್ಗ: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮಾಚೇನಹಳ್ಳಿ ಡೈರಿ ಬಳಿ ನಡೆದಿದೆ. ಭದ್ರಾವತಿ ನಗರದ ಪೇಪರ್ ಟೌನ್ ನಿವಾಸಿಗಳಾಗಿರುವ ಷಣ್ಮುಖ ಮತ್ತು ರಾಮಚಂದ್ರ ಮೃತ ದುರ್ದೈವಿಗಳಾಗಿದ್ದಾರೆ. ಷಣ್ಮುಖ ಹಾಗೂ ರಾಮಚಂದ್ರ ಕೆಲಸದ ನಿಮಿತ್ತ ತೀರ್ಥಹಳ್ಳಿಗೆ ತೆರಳುತ್ತಿದ್ದರು. ಈ ವೇಳೆ ಶಿ...
ಬೆಂಗಳೂರು: ವಿಧಾನ ಪರಿಷತ್ನ ವಿಪಕ್ಷ ನಾಯಕ ಸ್ಥಾನ ಕೈತಪ್ಪಿದ ಹಿನ್ನೆಲೆ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ನಿರ್ಧಾರ ನೋಡಿ ನನಗೆ ಸಂತೋಷ ಆಯಿತು. ಇದರಿಂದ ಶಿವಕುಮಾರ್ ಹಾಗೂ ಹರಿಪ್ರಸಾದ್ ಅವರಿಗೆ ಕೆಲಸ ಮಾಡಲು ಅನುಕೂಲವಾಗುತ್ತದೆ. ಅವರಿಬ್ಬರ ವಿ...
ಉಡುಪಿ: ಮುಳುಗುವ ಹಡಗು ಸಿದ್ದರಾಮಯ್ಯ ಅವರು ಎಂದು ಮೀನುಗಾರಿಕಾ ಬಂದರು ಸಚಿವ ಎಸ್. ಅಂಗಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಲ್ಲಿ ಸ್ಪಷ್ಟತೆ ಇಲ್ಲ. ಬಿಜೆಪಿಗೆ ಸ್ಪಷ್ಟತೆ ಇದೆ. ಉದ್ದೇಶ ವಿಚಾರ ಧಾರೆ ಇದೆ. ಸಿದ್ದರಾಮಯ್ಯ ಮುಳುಗುವ ಸ್ಥಿತಿಯಲ್ಲಿ ಇದ್ದಾರೆ. ಹಾಗಾಗಿ ಎಲ್ಲರೂ ಮುಳುಗಿದಂತೆ ಕಾಣುತ್ತಿ...
ಬೆಳಗಾವಿ: ವಾಟ್ಸಾಪ್ ಗ್ರೂಪ್ಗೆ ಅಶ್ಲೀಲ ಫೋಟೋ ಹಾಕಿ ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲಾಧ್ಯಕ್ಷ ಶಶಿಕಾಂತ್ ಪಾಟೀಲ್ ಪೇಚೆಗೆ ಸಿಲುಕಿದ್ದಾರೆ ಎನ್ನಲಾಗಿದೆ. ಗೋವಾ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಶಶಿಕಾಂತ ಪಾಟೀಲ್, BJP KAR ದಕ್ಷಿಣ ಮಂಡಲ ಹೆಸರಿನ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿರುವ ಗ್ರೂಪ್ಗೆ ...
ಬೆಂಗಳೂರು: ಸಂವಿಧಾನ ದಿನಾಚರಣೆಯ ದಿನವೂ ರಾಜ್ಯ ಸರ್ಕಾರ ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡದೇ ನಿರ್ಲಕ್ಷ್ಯ ತೋರಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ವಿವಿಧ ಸಂವಿಧಾನ ಪರ ಸಂಘಟನೆಗಳು ಬೆಂಗಳೂರಿನ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದವು. ಸಂವಿಧಾನ ದಿನದಂದು ಕೂಡ ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡದೇ ಸರ್ಕಾರ ಅಗೌರ...
ಮಂಗಳೂರು: ತುಲುನಾಡ್ ಮನ್ಸ ಸಮಾಜ ಸೇವಾ ಸಂಘ ( ರಿ ) ಕೇಂದ್ರ ಸಮಿತಿಯು ಸಂವಿಧಾನ ದಿನಾಚರಣೆಯನ್ನು ಆಚರಿಸಿತು. ದುರ್ಗಾ ಪರಮೇಶ್ವರಿ ದೇವಾಳ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲಾ ವಿಭಾಗದ ಉಪ ಪ್ರಾಂಶುಪಾಲರಾದ ಸೋಮಪ್ಪ ಆಲಂಗಾರ್, ಕಾರ್ಯಕ್ರಮದ ವೇದಿಕೆಯಲ್ಲಿ ಪರಮಪೂಜ್ಯ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಹಾರಾರ್ಪಣೆಗೈದು, ದ...
ಮಂಗಳೂರು: ಭೀಮ್ ಸೇನೆ ದಕ್ಷಿಣ ಕನ್ನಡ ವತಿಯಿಂದ ಭಾರತದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್ ಪಿ)ದ ಜಿಲ್ಲಾ ಅಧ್ಯಕ್ಷರಾದ ದಾಸಪ್ಪ ಎಡಪದವು, ಸತ್ಯ ಸಾರಮಾನಿ ಕ್ಷೇತ್ರ ಮುತ್ತೂರು ಇದರ ಪ್ರಧಾನ ಅರ್ಚಕರಾದ ಹರಿಯಪ್ಪ ಮುತ್ತೂರು, ಬಹುಜನ ಯುವ ಸಾಹಿತಿಗಳಾದ ಸತೀಶ್ ಕಕ್ಕೆಪದವು, ಜೈಭೀಮ್ ವಿದ್...
ಧಾರವಾಡ: ಬಸ್ ಸ್ಟೇರಿಂಗ್ ತುಂಡಾಗಿ ಪಲ್ಟಿಯಾದ ಪರಿಣಾಮ 20 ಮಂದಿಯ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಬೆಣ್ಣೆ ಹಳ್ಳದ ಹತ್ತಿರ ನಡೆದಿದೆ. ಈ ಘಟನೆ ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಬಸ್ನ ಸ್ಟೇರಿಂಗ್ ತುಂಡಾಗಿ ಪಲ್ಟಿಯಾಗಿದೆ. ಹೀಗಾಗಿ ಬಸ್ ರಸ್ತೆಯ ಪಕ್ಕದ ಹೊಲಕ್ಕೆ ನುಗ್ಗಿ, ಹಳ್ಳಕ್ಕೆ ಬಿದ್ದಿದೆ....
ರಾಯಚೂರು: ಸಮಾಜಕ್ಕೆ ಮಾದರಿಯಾಗಬೇಕಾದ ನ್ಯಾಯಾಧೀಶರೋರ್ವರು ಗಣರಾಜ್ಯೋತ್ಸವ ದಿನದಂದೇ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಘಟನೆ ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನದಡಿಯಲ್ಲಿ ಕಾರ್ಯಾಚರಿಸುತ್ತಿರುವ ನ್ಯಾಯಾಧೀಶರೊಬ್ಬರು ತನ್ನ ಘನತೆ ಮರೆತು ವ...
ಪಾಟ್ನಾ: ಶಾಲೆಯೊಂದರ ಗಣರಾಜ್ಯೋತ್ಸವ ಆಚರಣೆಯ ವೇಳೆ ವಿದ್ಯುತ್ ಸ್ಪರ್ಶಿಸಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಶಾಲೆಯೊಂದರಲ್ಲಿ ನಡೆದಿದೆ. ವರದಿಗಳ ಪ್ರಕಾರ, ಅವಘಡದಿಂದಾಗಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದು, ನಾಲ್ವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್...