ಶಿವಮೊಗ್ಗ: ಕರ್ತವ್ಯ ನಿರತ ಅರಣ್ಯಾಧಿಕಾರಿಯೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಬಳಿ ನಡೆದಿದೆ. ಸಾಗರ ವಲಯ ತ್ಯಾಗರ್ತಿಯ ಉಪವಲಯ ಅರಣ್ಯಾಧಿಕಾರಿ ಲೋಕನಾಥ್ ಮೃತರು. ಶನಿವಾರ ಕರ್ತವ್ಯಕ್ಕೆಂದು ತೆರಳುವಾಗ ಬೈಕ್ನಿಂದ ಬಿದ್ದ ಲೋಕನಾಥ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್...
ಸಾಗರ: ಆಟವಾಡಿಕೊಂಡಿದ್ದ ವೇಳೆ ಮಗು ಆಯತಪ್ಪಿ ಬಿದ್ದ, ಆಘಾತಗೊಂಡು ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಗರದ ಅಣಲೆಕೊಪ್ಪದಲ್ಲಿ ಶನಿವಾರ ಸಂಜೆ ನಡೆದಿದೆ. ತಾಲೂಕಿನ ಹೆಗ್ಗೋಡು ಗ್ರಾ.ಪಂ. ವ್ಯಾಪ್ತಿಯ ಹೈತೂರು ಕ್ವಾಗೇರಿಯ ಮೂರ್ತಿ, ರಾಜೇಶ್ವರಿ ದಂಪತಿಯ ಎರಡನೇ ಮಗು ಕ್ರಿಶಾ (5) ಮೃತಪಟ್ಟ ಮಗು. ಸಂಜೆ ಐದರ ಸಮಯದಲ್ಲಿ ಆಟವಾಡಿಕೊಂಡಿದ್ದ ಮಗ...
ವೆಲ್ಲಿಂಗ್ಟನ್: ಓಮೈಕ್ರಾನ್ ಪ್ರಕರಣಗಳು ಹೆಚ್ಚಿದಂತೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ನ್ಯೂಜಿಲೆಂಡ್ನ ಪ್ರಧಾನಿ ಜೆಸಿಂದಾ ಆರ್ಡೆನ್ ತನ್ನ ಮದುವೆಯನ್ನೇ ರದ್ಧುಗೊಳಿಸಿರುವುದಾಗಿ ಭಾನುವಾರ ಸ್ಪಷ್ಟಪಡಿಸಿದ್ದಾರೆ. ನನ್ನ ವಿವಾಹವು ಮುಂದಿನ ದಿನಗಳಲ್ಲಿ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ನ್ಯ...
ಉತ್ತರಪ್ರದೇಶ: ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿದ್ದರೂ, ಬಿಎಸ್ ಪಿ ವರಿಷ್ಠೆ ಮಾಯಾವತಿ ಯಾಕೆ ಮಂಕಾಗಿದ್ದಾರೆ ಎಂದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಪ್ರಚಾರದ ವೈಖರಿ ಬಗ್ಗೆ ನನಗೆ ಆಶ್ಚರ್ಯವಾಗಿದೆ. ಮಾಯಾವತಿ ತಮ್ಮ ಎಂದಿನ ಶೈಲಿಯ...
ತುಮಕೂರು: ಮನೆ ಹಾಗೂ ರಸ್ತೆ ನಿರ್ಮಾಣಕ್ಕೆ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ರೈತನೋರ್ವ ಹೈಟೆನ್ಶನ್ ಕಂಬವೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರಿನ ಗುಬ್ಬಿಯಲ್ಲಿ ನಡೆದಿದೆ. ಗ್ರಾಮದ ರೈತ ಶ್ರೀನಿವಾಸ್ ಎಂಬುವವರು ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಮುಂದಾಗಿದ್ದರು. ಆದರೆ, ಪಿಡಿಒ ಮನೆ ಕಟ್ಟಲು ಬಿಡ...
ಛತ್ತೀಸ್ ಗಡ: ನಕ್ಸಲ್ ಪೀಡಿದ ಪ್ರದೇಶವಾದ ಛತ್ತೀಸ್ ಗಡದ ಬಿಜಾಪುರ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಪೊಲೀಸ್ ಮಾಹಿತಿದಾರನೋರ್ವನನ್ನು ನಕ್ಸಲರು ಬರ್ಬರವಾಗಿ ಹತ್ಯೆ ನಡೆಸಿದ್ದು, ಮೂರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಪೊಲೀಸ್ ಮಾಹಿತಿದಾರ ಅಂದೋ ರಾಮ್ ಎಂಬಾತನ ಮೇಲೆ ದಾಳಿ ನಡ...
ಮೈಸೂರು: ಹುಲಿ ದಾಳಿಗೆ ವೃದ್ಧರೊಬ್ಬರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ನಡೆದಿದ್ದು, ಹಸುಗಳನ್ನು ಮೇಯಿಸಲು ಕಾಡಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದೆ ಎಂದು ಹೇಳಲಾಗಿದೆ. 70 ವರ್ಷ ವಯಸ್ಸಿನ ಮರೀಗೌಡ ಎಂಬವರು ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಇವರು ಹೆಚ್.ಡಿ.ಕೋಟೆ ತಾಲೂಕಿನ ...
ಬೆಂಗಳೂರು: ಹಾಲು, ನೀರು ಮತ್ತು ವಿದ್ಯುತ್ ದರ ಏರಿಕೆ ಪ್ರಸ್ತಾವನೆಗಳ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ಮಹತ್ವದ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲು, ನೀರು ಮತ್ತು ವಿದ್ಯುತ್ ದರ ಏರಿಕೆ ಪ್ರಸ್ತಾವನೆಗಳ ಕುರಿತು ರಾಜ್ಯ ಸರ್ಕಾರ ಯಾವುದೇ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು...
ಕಾಪು: ಯುವ ಕಾಂಗ್ರೆಸ್ ನಾಯಕಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ಸಂಜೆ ನಡೆದಿದ್ದು, ಗಾಯಾಳು ಮಹಿಳೆಯನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ'ಸೋಜಾ(35) ಚೂರಿ ಇರಿತಕ್ಕೊಳಗಾದ ಮಹಿಳೆಯಾಗಿದ್ದಾರೆ. ನೆರೆಯಮನೆಯ ...
ಬೆಳಗಾವಿ: ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಮಂಜೂರಾಗಿದ್ದ ಅನುದಾನ ಬಿಡುಗಡೆಗಾಗಿ ಶೇ. 5ರಷ್ಟು ಲಂಚ ಕೇಳಿದ್ದ ಬೆಳಗಾವಿಯ ಮುಜರಾಯಿ ಇಲಾಖೆ ತಹಶೀಲ್ದಾರ್ ಮತ್ತು ಆತನ ಸಂಬಂಧಿಯನ್ನು ಎಸಿಬಿ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಮುಜರಾಯಿ ತಹಶೀಲ್ದಾರ್ ದಶರಥ ನಕುಲ ಜಾಧವ ಹಾಗೂ ಆತನ ಸಂಬಂಧಿ...