ನವದೆಹಲಿ: ಹಿಮಪಾತ ಮತ್ತು ಭಾರೀ ಪ್ರಮಾಣದ ಹಿಮಕುಸಿತದಿಂದ ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ತಂಗ್ದಾರ್- ಚೌಕಿಬಾಲ್ ಹೆದ್ದಾರಿಯ ಖೂನಿ ನಾಲಾ ಮತ್ತು ಎಸ್.ಎಂ.ಹಿಲ್ ಬಳಿ ಹಿಮದಲ್ಲಿ ಸಿಲುಕಿಕೊಂಡಿದ್ದ 30 ನಾಗರಿಕರನ್ನು ಭಾರತೀಯ ಸಶಸ್ತ್ರ ಪಡೆ ರಕ್ಷಿಸಲಾಗಿದೆ. ಸೋಮವಾರ ಮತ್ತು ಮಂಗಳವಾರ ಮಧ್ಯರಾತ್ರಿ ಸೈನಿಕರು ನಡೆಸಿದ ಸುಮಾರು 5-6 ಗ...
ಢಾಕಾ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಶವ ಕಳೆದ ಸೋಮವಾರ ಕೆರಣಿಗಂಜ್ ನ ಹಜರತ್ ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾಗಿದೆ. ಶಿಮು ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಭಾನುವಾರ ಕಲಬ...
ಚೆನ್ನೈ: ದೇವಾಲಯಕ್ಕೆ ಹೋಗಿದ್ದ ಆರು ವಿದ್ಯಾರ್ಥಿಗಳು ಅಮರಾವತಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಧಾರಾಪುರಂನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರಲ್ಲಿ ಐವರು ಶಾಲಾ ವಿದ್ಯಾರ್ಥಿಗಳು ಮತ್ತು ಒಬ್ಬ ಕಾಲೇಜು ವಿದ್ಯಾರ್ಥಿ ಎಂಬುದು ತಿಳಿದುಬಂದಿದೆ. ಪೊಲೀಸರ ಮಾಹಿತಿ ಪ್ರಕಾರ ಮೃತರನ್ನು ಎಂ...
ನವದೆಹಲಿ: ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್ಎಸ್ ರಣವೀರ್ನಲ್ಲಿ ಸಂಭವಿಸಿದ ಸ್ಫೋಟದಿಂದ ಮೂವರು ನೌಕಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಮುಂಬೈನ ನೌಕಾನೆಲೆಯಲ್ಲಿ ನಡೆದ ಘಟನೆಯಲ್ಲಿ, ಐಎನ್ಎಸ್ ರಣವೀರ್ನ ಆಂತರಿಕ ವಿಭಾಗದಲ್ಲಿ ಸ್ಫೋಟದಿಂದ ಉಂಟಾದ ಗಾಯಗಳಿಂದ ಮೂವರು ನೌಕಾ ಸಿಬ್ಬಂದಿ ಸಾವನ್ನಪ್ಪ...
ಮೈಸೂರು: ಕೊವಿಡ್ ಸೋಂಕಿಗೆ ವಿದ್ಯಾರ್ಥಿನಿಯೋರ್ವಳು ಬಲಿಯಾದ ಘಟನೆ ನಗರದ ಎನ್.ಆರ್ ಮೊಹಲ್ಲಾದಲ್ಲಿ ನಡೆದಿದ್ದು, ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಕೊವಿಡ್ ಗೆ ಬಲಿಯಾಗಿದ್ದಾಳೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಉಮ್ಮಿ ಹಬೀಬಾ ಮೃತ ವಿದ್ಯಾರ್ಥಿನಿಯಾಗಿದ್ದು, ಈಕೆ ಪ್ರಥಮ ಪಿಯುಸಿಯಲ್ಲಿ ವಿ...
ಧರ್ಮಪುರಿ: 1 ಕೆ.ಜಿ. ಚಿಕನ್ ಚಿಲ್ಲಿ ಹಾಗೂ ಬಿರಿಯಾನಿ ತಿನ್ನುವ ಸ್ಪರ್ಧೆಯಲ್ಲಿ ಭಾಗವಹಿಸಿದವರ ಮೇಲೆ ಕೇಸು ದಾಖಲಿಸಿರುವ ಘಟನೆ ಧರ್ಮಪುರಿಯ ಮುಕ್ಕಲನಾಯಕನಪಟ್ಟಿ ಗ್ರಾಮದಲ್ಲಿ ನಡೆದಿದೆ. ಪೊಂಗಲ್ ಹಬ್ಬದ ಪ್ರಯುಕ್ತ ಗ್ರಾಮಸ್ಥರು ಪ್ರತಿ ವರ್ಷ ಈ ಸ್ಪರ್ಧೆಯನ್ನು ಇಲ್ಲಿ ಆಯೋಜಿಸುತ್ತಿದ್ದರು. ಸ್ಪರ್ಧೆಯಲ್ಲಿ 15 ಕೆ.ಜಿ. ಚಿಕನ್ ಫ್ರೈ ಮಾಡಿ,...
ಗದಗ: ಜಿಲ್ಲೆಯ ನರಗುಂದದಲ್ಲಿ ಅಮಾಯಕ ಮುಸ್ಲಿಮ್ ಯುವಕನ ಬರ್ಬರ ಹತ್ಯೆ ನಡೆಸಿದ ಸಂಘಪರಿವಾರದ ದುಷ್ಕರ್ಮಿಗಳು ಮತ್ತು ದುಷ್ಕೃತ್ಯಕ್ಕೆ ಪ್ರಚೋದನೆ ನೀಡಿದ ನಾಯಕರ ವಿರುದ್ಧ ಕಠಿಣ ಕ್ರಮ ಜರಗಿಸಬೇಕೆಂದು ಪಾಪ್ಯುಲರ್ ಫ್ರಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಆಗ್ರಹಿಸಿದ್ದಾರೆ. ಜೀವನೋಪಾಯಕ್ಕಾಗಿ ಹೊಟೇಲ್ ನಡೆಸುತ್ತಿದ್ದ ಸಮೀರ್ ರಾತ್...
ಬೆಂಗಳೂರು: ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಗಲಭೆಯಲ್ಲಿ ಭಾಗಿಯಾಗಿರುವ ಆರೋಪಿ ಎಸ್ ಡಿಪಿಐನ ಕೆ.ಜಿ.ಹಳ್ಳಿ ವಾರ್ಡ್ ಅಧ್ಯಕ್ಷ ಇಮ್ರಾನ್ ಅಹ್ಮದ್ ಅಲಿಯಾಸ್ ಇಮ್ರಾನ್ ಖಾನ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠವು ಜಾಮೀನು ಅರ್ಜಿಯ ವಿಚಾರಣೆ ನಡೆಸಿ,...
ಬಿಹಾರ: ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ವಿಚಿತ್ರ ಮಗುವಿನ ಜನನವಾಗಿದೆ. ಇಲ್ಲಿನ ಕತಿಹಾರ್ನ ಸದರ್ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೋರ್ವಳು ನಾಲ್ಕು ಕೈ ಮತ್ತು ನಾಲ್ಕು ಕಾಲುಗಳಿರುವ ಮಗುವಿಗೆ ಜನ್ಮ ನೀಡಿದ್ದಾರೆ. ಕತಿಹಾರ್ ನ ಮುಫಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಫ್ಲಗಂಜ್ ಗ್ರಾಮದ ನಿವಾಸಿ ರಾಜು ಸಾಹ್ ಅವರ ಪತ್ನಿ ನಿನ್ನೆ ಈ ...
ಮಂಡ್ಯ: ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಒಡೆಯಬೇಕು ಎಂದು ಹೇಳಿದ್ದ ಕಾಳಿಮಠದ ರಿಷಿಕುಮಾರ್ ಸ್ವಾಮೀಜಿ ಅವರನ್ನು ಶ್ರೀರಂಗಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಮುಂದೆ ವಿಡಿಯೋ ಮಾಡಿ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು. ಈ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲ...