ನವದೆಹಲಿ: ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊವಿಡ್ 19 ದೃಢಪಟ್ಟಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ವೈರಸ್ ಸೋಂಕಿನ ಲಕ್ಷಣಗಳಿರುವ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. ಇನ್ನೂ ಲತಾ ಮಂಗೇಶ್ಕರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರ ಸೊಸೆ ರಚನಾ, ಲತಾ ಮ...
ಲೆಕ್ಸಿಂಗ್ಟನ್: ಹಂದಿಯ ಹೃದಯವನ್ನು ಮನುಷ್ಯನಿಗೆ ಅಳವಡಿಸುವಲ್ಲಿ ಅಮೆರಿಕ ವೈದ್ಯರು ಯಶಸ್ವಿಯಾಗಿದ್ದು, ವಿಜ್ಞಾನದಲ್ಲಿ ಹೊಸತೊಂದು ಸಾಧನೆಯನ್ನು ಮಾಡಲಾಗಿದೆ. ಮನುಷ್ಯನಿಗೆ ಹಂದಿಯ ಹೃದಯವನ್ನು ಕೂಡ ಅಳವಡಿಸಬಹುದು. ಆ ಮೂಲಕ ಮನುಷ್ಯನ ಪ್ರಾಣ ಉಳಿಸಬಹುದು ಎನ್ನುವುದನ್ನು ವೈದ್ಯರು ಆವಿಷ್ಕರಿಸಿದ್ದು, ಈ ಮೂಲಕ ಮನುಷ್ಯನ ಪ್ರಾಣ ಉಳಿಸಲು ಇನ್...
ಕೊಟ್ಟಾಯಂ: ಕೇರಳದ ಕೊಟ್ಟಾಯಂ ಜಿಲ್ಲೆಯ ಕರುಕಾಚಲ್ ನಲ್ಲಿ ವಿಲಕ್ಷಣ ಘಟನೆಯೊಂದು ವರದಿಯಾಗಿದ್ದು, ಟೆಲಿಗ್ರಾಮ್ ಗ್ರೂಪ್ ಮೂಲಕ ಹಣ ಹಾಗೂ ಲೈಂಗಿಕ ಸುಖಕ್ಕಾಗಿ ಪತ್ನಿಯರನ್ನು ವಿನಿಮಯ ಮಾಡಿಕೊಳ್ಳುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಗ್ರೂಪ್ ನಲ್ಲಿರುವ ಪುರುಷರು ತಮ್ಮ ಪತ್ನಿಯರನ್ನು ಹಣಕ್ಕಾಗಿ ಮತ್ತು ಇತರ ಮಹಿಳೆಯರ ಜೊತೆಗೆ ಲೈಂಗಿಕ ಸಂಪರ...
ಸಕಲೇಶಪುರ: ಅಂಬೇಡ್ಕರ್ ಸಂಘ ಸ್ಥಾಪಿಸಿದ್ದನ್ನು ವಿರೋಧಿಸಿ ದಲಿತರ ಮೇಲೆ ಸುಮಾರು 40ಕ್ಕೂ ಅಧಿಕ ಮಂದಿ ಗುಂಪು ಕಟ್ಟಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ದಲಿತ ಮಹಿಳೆಯರ ಮೇಲೆ ಕೂಡ ದೌರ್ಜನ್ಯ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ದೇವಲಕೆರೆ ಗ್ರಾ.ಪಂ. ವ್ಯಾಪ್ತಿಯ ನೀಕನಹಳ್ಳಿ ಸಮೀಪದ ನಿರ್ಮಲ ನಗರದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, ಈ ಸಂಬಂಧ ಅವರು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೊವಿಡ್ ದೃಢವಾಗಿದೆ. ಆದರೆ ಸೋಂಕಿನ ಯಾವುದೇ ಲಕ್ಷಣಗಳಿಲ್ಲದೇ ನಾನು ಆರೋಗ್ಯವಂತನಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಿ ಎಂದು ಟ್ವೀಟ್ ಮಾಡಿ...
ಬೆಂಗಳೂರು: ಸಚಿವ ಎಸ್.ಟಿ.ಸೋಮಶೇಖರ್ ಅವರ ಪುತ್ರ ನಿಶಾಂತ್ ಅವರನ್ನು ಬೆದರಿಸಿ 1 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ರಾಹುಲ್ ಭಟ್ ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಹುಲ್ ನಗರದ ಪ್ರಮುಖ ಜ್ಯೋತಿಷಿಯ ಮಗ ಎಂದು ತಿಳಿದು ಬಂದಿದ್ದು, “ನಿಮ್ಮ ಮಗನ ಅಶ್ಲೀಲ ವಿಡಿಯೋ ನ...
ಬೆಂಗಳೂರು: ಟಿವಿ ನೋಡಬೇಡ ಎಂದು ಪೋಷಕರು ಹೇಳಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದ್ದು, ನಿನ್ನೆ ರಾತ್ರಿ 10 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. 23 ವರ್ಷ ವಯಸ್ಸಿನ ಸೈಯದ್ ಸಾಹಿಲ್ ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದು, ಬೆಂಗಳೂರಿನ ಜೆ.ಜೆ.ನಗರದಲ್ಲಿ ಈ ಘಟನೆ ನಡೆದಿದೆ. ತಂದೆ ಟಿವಿ ನ...
ಬೆಂಗಳೂರು: ಮೇಕೆದಾಟು ಪಾದಯಾತ್ರೆ ವೇಳೆ ಡಿ.ಕೆ.ಶಿವಕುಮಾರ್ ನಡೆಯುತ್ತಿರುವ ವೇಳೆ ತೂರಾಡುತ್ತಿರುವಂತಹ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಬಿಜೆಪಿ ಪರ ಟ್ರೋಲರ್ ಗೆ ಆಹಾರವಾಗಿದೆ. ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಪಾದಯಾತ್ರೆ ವೇಳೆ ನಿನ್ನೆ ಯಾರೋ ನನ್ನನ್ನು ತಳ್ಳಿದ್ದರು. ಅದಕ್ಕೆ ಬಿ...
ಬೆಳಗಾವಿ: ತಲೆಯ ಮೇಲೆ ಕಲ್ಲು ಎತ್ತಿಹಾಕಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ನಗರದ ಹೊರ ವಲಯದ ನಿರ್ಜನ ಪ್ರದೇಶವೊಂದರಲ್ಲಿ ನಡೆದಿದೆ. 23 ವರ್ಷ ವಯಸ್ಸಿನ ನೊಹಾನ್ ಧಾರವಾಡಕರ್ ಹತ್ಯೆಗೀಡಾಗಿರುವ ಆಟೋ ಚಾಲಕ ಎಂದು ಗುರುತಿಸಲಾಗಿದೆ. ಈತ 5 ದಿನಗಳ ಹಿಂದೆ ಆಟೋದಲ್ಲಿ ಮನೆಯಿಂದ ಹೊರಗೆ ಹೋಗಿದ್ದ. ಆ ಬಳಿಕ ನಾಪತ್ತೆ...
ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅನಾರೋಗ್ಯದ ಕಾರಣದಿಂದಾಗಿ ಪಾದಯಾತ್ರೆಯಿಂದ ಅರ್ಧದಿಂದಲೇ ವಾಪಸ್ ಆದ ಘಟನೆ ನಡೆದಿದೆ. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದ್ದು, ಇಂದು ಸಂಗಮ ಕ್ಷೇತ್ರದಿಂದ ಪಾದಯಾತ್ರೆಗೆ ಚಾಲನೆ ದೊರೆತಿದೆ...