ಬಾಗಲಕೋಟೆ: ಕ್ರಿಸ್ ಮಸ್ ಆಚರಣೆ ವೇಳೆ ಶಾಲೆಯಲ್ಲಿ ಮಕ್ಕಳಿಗೆ ಮಾಂಸಾಹಾರದ ಊಟ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇಳಕಲ್ ತಾಲೂಕಿನ ಸೆಂಟ್ ಪೌಲ್ ಶಾಲೆಯನ್ನು ಮುಚ್ಚಲು ಕ್ಷೇತ್ರ ಶಿಕ್ಷಣಾಧಿಕಾರಿ ತೆಗೆದುಕೊಂಡಿದ್ದ ಏಕಪಕ್ಷೀಯ ನಿರ್ಧಾರಕ್ಕೆ ಶಿಕ್ಷಣ ಇಲಾಖೆ ತಡೆ ನೀಡಿದೆ. ಕ್ರಿಸ್ಮಸ್ ಆಚರಣೆಯಂದು ನಿಮ್ಮ ಶಾಲೆಯಲ್ಲಿ ಮಕ್ಕಳಿಗೆ ಮಾ...
ಉಡುಪಿ: ಹಿಜಾಬ್ ಧರಿಸಿದ್ದಾರೆ ಎಂದು 6 ಮುಸ್ಲಿಮ್ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರಗೆ ಹಾಕಿರುವ ಘಟನೆ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. 3 ದಿನಗಳಿಂದ ಕಾಲೇಜಿಗೆ ಬರುತ್ತಿದ್ದೇವೆ ಆದರೆ ನಮ್ಮನ್ನು ತರಗತಿಗೂ ಬಿಡುತ್ತಿಲ್ಲ. ಹಾಜರಾತಿಯೂ ನೀಡುತ್ತಿಲ್ಲ. 3 ದಿನಗಳಿಂದ ಹೊರಗೆ ಇದ್ದೇವೆ. ಈ ಬಗ್ಗೆ ಪೋಷಕ...
ಬೆಂಗಳೂರು: ಯಾವುದೇ ಗೌರವ ಧನ ಪಡೆಯದೇ ಕಳೆದ 10 ವರ್ಷಗಳಿಂದ ಕೆಎಂಎಫ್ ನ ಉತ್ಪನ್ನವಾದ ನಂದಿನಿ ಹಾಲಿನ ರಾಯಭಾರಿಯಾಗಿದ್ದ ಪುನೀತ್ ರಾಜ್ ಕುಮಾರ್ ಅವರಿಗೆ ಇದೀಗ ಕೆಎಂಎಫ್ ವಿಶಿಷ್ಟ ರೀತಿಯಲ್ಲಿ ನಮನ ಸಲ್ಲಿಸಿದೆ. ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಪುನೀತ್ ರಾಜ್ ಕುಮಾರ್ ಅವರ ಭಾವ ಚಿತ್ರವನ್ನು ಮುದ್ರಿಸುವ ಮೂಲಕ ಅಪ್ಪುಗೆ ವಿಶಿಷ್ಟ ರೀತಿ...
ವಾರಾಣಸಿ: ಹೊಸ ವರ್ಷಾಚರಣೆಗೂ ಬಜರಂಗದಳ ವಿರೋಧ ವ್ಯಕ್ತಪಡಿಸಿದ್ದು, ಇದರ ವಿರುದ್ಧ ವಾರಣಾಸಿಯ ಸಾರ್ವಜನಿಕ ಸ್ಥಳಗಳಾದ ಹೊಟೇಲ್ ಮಾಲ್ ಗಳಲ್ಲಿ ಪೋಸ್ಟರ್ ಅಂಟಿಸಿ ವಿರೋಧ ವ್ಯಕ್ತಪಡಿಸಿದೆ. ಹೊಸ ವರ್ಷಾಚರಣೆ ಪಾಶ್ಚಿಮಾತ್ಯ ಸಂಸ್ಕೃತಿ ಎಂದು ಹೇಳಿರುವ ಬಜರಂಗದಳದ ಮುಖಂಡರು ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವರ್ಷಾಚರಣೆಗೆ ವಿರೋಧ ವ್ಯ...
ತುಮಕೂರು: ಸೌಹಾರ್ದಯತ ಕ್ರಿಸ್ ಮಸ್ ಆಚರಣೆಗೆ ಬಿಜೆಪಿ ಪರ ಸಂಘಟನೆ ಬಜರಂಗದಳದ ಕಾರ್ಯಕರ್ತರು ತಡೆಯೊಡ್ಡಲು ಯತ್ನಿಸಿದ್ದು, ಈ ವೇಳೆ ಬಜರಂಗದಳದ ಕಾರ್ಯಕರ್ತರನ್ನು ತರಾಟೆಗೆತ್ತಿಕೊಂಡ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬಿಳಿದೇವಾಲಯದ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಡಿಸೆಂಬರ್ 28ರಂದು ನಡೆದಿದೆ ಎಂದು ಹೇಳಲಾಗಿದ್ದು, ಸದ್ಯ ವಿಡಿ...
ಸಿನಿಡೆಸ್ಕ್: ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗಕ್ಕೆ ಕಾಲಿಟ್ಟು 5 ವರ್ಷಗಳಾದವು. ಈ ಹಿನ್ನೆಲೆಯಲ್ಲಿ ಅವರು ಈ ಐದು ವರ್ಷಗಳನ್ನು ಹೇಗೆ ಕಳೆದರು ಎಂಬ ಬಗ್ಗೆ ಇನ್ ಸ್ಟಾಗ್ರಾಮ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಮಯ ಬೇಗ ಕಳೆದು ಹೋಗುತ್ತದೆ. ಮನಸ್ಸಿನಿಂದ ಸಂತೋಷವಾಗಿರುವುದು ಹೇಗೆ ಎಂಬುದನ್ನು ಕಲಿತೆ. ಜೀವನದಲ್ಲಿ ಯಾವುದೂ ಸುಲಭವ...
ಬೆಂಗಳೂರು: ಜನವರಿ 15ರ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳು ಸರ್ಕಸ್ ಆರಂಭಿಸಿದ್ದು, ಈ ಪೈಕಿ ಶಾಸಕ ರೇಣುಕಾಚಾರ್ಯ ಪ್ರಬಲ ಸಚಿವ ಆಕಾಂಕ್ಷಿಯಾಗಿದ್ದಾರೆ. ಈ ಬಾರಿ ತನಗೆ ಸಚಿವ ಸ್ಥಾನ ನೀಡಲೇ ಬೇಕು ಎಂದು ರೇಣುಕಾಚಾರ್ಯ ಹಠ ಹಿಡಿದಿದ್ದು, ಹುಬ್ಬಳ್ಳಿಯಲ್ಲಿ ನಡ...
ಬೆಂಗಳೂರು: ಜನರು ಬಿಜೆಪಿ ಆಡಳಿತದಿಂದ ರೋಸಿ ಹೋಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಮಾಧ್ಯಮಗಳ ಜೊತೆಗೆ ಗುರುವಾರ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜನರ ತೀರ್ಪು ಹೊರ ಬಿದ್ದಿದೆ. ಚುನಾವಣ...
ಮೈಸೂರು: ಮೈಸೂರು ಮಾತೃ ಮಂಡಳಿ ವೃತ್ತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಹಾಗೂ ಕುವೆಂಪು ವೃತ್ತ ಮಾಡಬೇಕು ಎನ್ನುವ ಎರಡು ಭಿನ್ನ ಹೋರಾಟಗಳ ಮಧ್ಯೆಯೇ ಇಂದು ಬೆಳ್ಳಂ ಬೆಳಗ್ಗೆ ವೃತ್ತವನ್ನು ಮೈಸೂರು ಪಾಲಿಕೆ ಧ್ವಂಸಗೊಳಿಸಿದೆ. ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಸುವ ಮೂಲಕ ಮಾತೃ ಮಂಡಳಿ ವೃತ್ತವನ್ನು ತೆರ...
ಬೆಂಗಳೂರು: ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ನ್ನು ವಾಪಸ್ ಪಡೆದುಕೊಳ್ಳಲಾಗಿದ್ದು, ಹೀಗಾಗಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಇರುವುದಿಲ್ಲ. ಗುರುವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜೊತೆಗೆ ಕನ್ನಡ ಚಳವಳಿಯ ವಾಟಾಳ್ ...