ಬೆಂಗಳೂರು: ಮದುವೆಯಾಗಿ 25 ವರ್ಷವಾದ ಮೇಲೆ ಗಂಡು ಮಗು ಹುಟ್ಟಿದ ರೀತಿಯಲ್ಲಿ ಕಾಂಗ್ರೆಸ್ ನವರು ಸಂಭ್ರಮಿಸುತ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ವ್ಯಾಖ್ಯಾನಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಈ ಗೆಲುವನ್ನು ಮುಂದಿಟ್ಟುಕೊಂಡ...
ಹಾವೇರಿ: ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯತ್ ಕಾಂಗ್ರೆಸ್ ವಶವಾಗಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರ ತವರು ಜಿಲ್ಲೆಯಲ್ಲೇ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಶಿಗ್ಗಾವಿ-ಸವಣೂರ ಕ್ಷೇತ್ರ ವ್ಯಾಪ್ತಿಯಲ್ಲಿರುವ ಬಂಕಾಪುರಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದ್ದು, ಆಡಳಿತ ಹಿಡಿಯಲು ಸ್ಪಷ್ಟ ಬಹುಮತ ಪಡೆದುಕೊಂಡಿದೆ...
ಸತೀಶ್ ಕಕ್ಕೆಪದವು "ಅಪ್ಪೆ ಸಾಲೊದ ಪನ್ನಿ ಪಡೆವೊಂದು ಮುಟ್ಟಲೆನ್ ಬಂಗಾಡಿ ಬೆಡಿಗುತ್ತುಗು ಬೆರಿಪಾಡಿ ಪೊರ್ತು" ಈ ನುಡಿಕಟ್ಟಿನ ಮಾತನ್ನು ಅವಲೋಕಿಸಿದಾಗ, ದೇಯಿಬೈದೆದಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ ಸತ್ಯದಪ್ಪೆ ಬೊಲ್ಲೆ ಹಾಗು ಆಕೆಯ ಅವಳಿ ಮಕ್ಕಳು ಕಾನದ ಕಟದರು ನೆಮ್ಮದಿಯ ಜೀವನ ನಡೆಸುತ್ತಿದ್ದರು ಎಂಬುದನ್ನು ತಿಳಿಯಬಹುದಾಗಿದೆ. ದಿನ...
ಚಿತ್ರದುರ್ಗ: ನಾಯಕನಹಟ್ಟಿ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಅಧಿಕಾರದ ಗದ್ದುಗೆ ಹಿಡಿದಿದ್ದು, ಬಿಜೆಪು ಪಕ್ಷ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಕೇವಲ 2 ಕ್ಷೇತ್ರಗಳಲ್ಲಿ ಮಾತ್ರವೇ ಬಿಜೆಪಿ ಗೆಲುವು ಸಾಧಿಸಲು ಸಾಧ್ಯವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಪ್ರತಿನಿಧಿಸುವ ಮೊ...
ಯಾದಗಿರಿ: ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಯಾದಗಿರಿ ಜಿಲ್ಲೆಯ ಕಕ್ಕೇರಾ ಪುರಸಭೆ ವಾರ್ಡ್ ನಂ6ರಲ್ಲಿ ಸ್ಪರ್ಧಿಸಿದ್ದ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕುತ್ತಿದ್ದ ಯುವಕ ಪರಶುರಾಮ ಎಂಬವರ ಭರ್ಜರಿ ಗೆಲುವು ಸಾಧಿಸುವ ಮೂಲಕ ಸಾಧನೆ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಪರಶುರಾಮ...
ಬೆಂಗಳೂರು: ದಟ್ಟ ಮಂಜು ಕವಿದ ವಾತಾವರಣದಿಂದಾಗಿ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 9 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಟಿ ಬೇಗೂರು ಕ್ರಾಸ್ ಬಳಿ ನಡೆದಿದೆ. ತುಮಕೂರಿನಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕ ಅಚಾನಕ್ ಆಗಿ ಬ್ರೇಕ್ ಹಾಕಿದ್ದಾರೆ. ಹಿಂದೆಯೇ ವೇಗವಾಗಿ...
ರಾಯ್ಪುರ: ಗಾಂಧೀಜಿ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಹಿಂದೂ ಧಾರ್ಮಿಕ ಮುಖಂಡ ಕಾಳಿ ಚರಣ್ ಎಂಬಾತನನ್ನು ಛತ್ತೀಸ್ ಗಢ ಪೊಲೀಸರು ಮಧ್ಯಪ್ರದೇಶದಿಂದ ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಯ್ಪುರ ಪೊಲೀಸರು ಮಧ್ಯ ಪ್ರದೇಶದ ಖಜುರಾಹೋ ಪಟ್ಟಣದಿಂದ 25ಕಿ.ಮೀ.ಗಳಷ್ಟು ದೂರವಿರುವ ಬಾಗೇಶ್ವರ ಧಾಮ್ ಹತ್ತಿರದ ಒ...
ಜಮ್ಮು-ಕಾಶ್ಮೀರ: ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಅನಂತ್ ನಾಗ್ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ನಸುಕಿನ ಜಾವ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ 6 ಮಂದಿ ನಿಷೇಧಿತ ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಉಗ್ರರು ಹತರಾಗಿದ್ದಾರೆ . ಹತ್ಯೆಗೊಂಡ ಭಯೋತ್ಪಾದಕರಲ್ಲಿ ಇಬ್ಬರು ಪಾಕಿಸ್ತಾನಿಗಳಾಗಿದ್ದು, ಮತ್ತಿಬ್ಬರು ಸ್ಥಳೀಯ ಉಗ್...
ಶಿರಸಿ: ತಾಲೂಕಿನ ಅಂಡಗಿ ಗ್ರಾಮ ಪಂಚಾಯತ್ ಕಿರುವತ್ತಿ ವಾರ್ಡ್ ಗೆ ನಡೆದ ಉಪ ಚುನಾವಣೆಯಲ್ಲಿ ಅಜ್ಜಿಯನ್ನು ಮೊಮ್ಮಗಳು ಸೋಲಿಸಿದ ಘಟನೆ ನಡೆದಿದ್ದು, ಮೊಮ್ಮಗಳು ಸಂಗೀತಾ ಗಣೇಶ್ ಚೆನ್ನಯ್ಯ ಗೆಲುವು ದಾಖಲಿಸಿದ್ದಾರೆ. ಸಂಗೀತಾ ಗಣೇಶ್ ಚೆನ್ನಯ್ಯ ಅವರು ಪ್ರತಿಸ್ಪರ್ಧಿ ಹಾಗೂ ತನಗೆ ಸಂಬಂಧದಲ್ಲಿ ಅಜ್ಜಿಯಾಗಬೇಕಾಗಿರುವ ಶಿವಕ್ಕ ಚಂದ್ರಪ್ಪ ಚೆ...
ಇಳಕಲ್: ಬಾಗಲಕೋಟೆ ಜಿಲ್ಲೆಯ ಇಳಕಲ್ ನ ಪಟ್ಟಣದ ಸೈಂಟ್ ಪಾಲ್ ಕಾನ್ವೆಂಟ್ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರನ್ನು ಆಮಿಷ ಒಡ್ಡಿ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಆರೆಸ್ಸೆಸ್ ಪ್ರಮುಖರು ಬುಧವಾರ ಪ್ರತಿಭಟನೆ ನಡೆಸಿದರು. ಡಿಸೆಂಬರ್ 25ರಂದು ಸೈಂಟ್ ಪಾಲ್ ಕಾನ್ವೆಂಟ್ ಶಾಲೆಯಲ್ಲಿ ಕ್ರಿಸ್ ಆಚರಣೆ...