ಮಂಡ್ಯ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೆಲ್ಫಿ ತೆಗೆದುಕೊಳ್ಳಲು ಬಂದ ಬೆಂಬಲಿಗನ ಮೊಬೈಲ್ ಕಸಿದು ಆತನ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಶಿವಪುರ ಸತ್ಯಾಗ್ರಹ ಸೌಧ ಬಳಿಯಲ್ಲಿ ಈ ಘಟನೆ ನಡೆದಿದ್ದು, 137ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ಸೆಲ್ಫಿ ತೆಗೆದುಕ...
ಮಧ್ಯಪ್ರದೇಶ: ಬಾಲಿವುಡ್ ನಟಿ ಸನ್ನಿಲಿಯೋನ್ ಅವರ ‘ಮಧುಬನ್ ಮೇ ರಾಧಿಕಾ ನಾಚೆ’ ಹಾಡನ್ನು ಯೂಟ್ಯೂಬ್ ನಿಂದ ತೆಗೆದು ಹಾಕಬೇಕು. ಇಲ್ಲವಾದರೆ, ಕಾನೂನು ಕ್ರಮ ಎದುರಿಸಲು ಸಿದ್ಧರಾಗಿ ಎಂದು ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಎಚ್ಚರಿಕೆ ನೀಡಿದ್ದಾರೆ. ಹಾಡಿನ ಬಗ್ಗೆ ನಟಿ ಸನ್ನಿ ಲಿಯೋನ್ ಕ್ಷಮೆಯಾಚಿಸಬೇಕು. ಮೂರು ದಿನದಲ್ಲಿ ಹಾ...
ಬೆಳಗಾವಿ: ಮಂಡಿ ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಾಟಿ ಚಿಕಿತ್ಸೆ ಪಡೆದುಕೊಂಡಿದ್ದು, ಮೈಸೂರು ಮೂಲದ ನಾಟಿ ವೈದ್ಯ ಲೋಕೇಶ್ ಟೇಕಲ್ ರಿಂದ ಚಿಕಿತ್ಸೆ ಪಡೆದು ಕೊಂಡರು. ಖ್ಯಾತ ನಾಟಿ ವೈದ್ಯರಾಗಿರುವ ಲೋಕೇಶ್ ಅವರು ಈ ಹಿಂದೆ ಚರ್ಮ ರೋಗದಿಂದ ಬಳಲುತ್ತಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೂ ಚಿಕಿತ್ಸೆ ...
ಮಂಗಳೂರು: ತನ್ನ ಮಗಳನ್ನು ಮಾದಕ ವ್ಯಸನಿಯಾಗಿ ಪರಿವರ್ತಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದ್ದು, ಈ ವಿಚಾರವಾಗಿ ತನಗೆ ಆರೋಪಿಯು ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ಭೇಟಿ ಮಾಡಿ ನ್ಯಾಯ...
ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 90 ಮಿನಿ ಎಲೆಕ್ಟ್ರಿಕ್ ಬಸ್ಗಳಿಗೆ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಧಾನಸೌಧದ ಮುಂದೆ ಚಾಲನೆ ನೀಡಿದರು. ದೇಶದಲ್ಲೇ ಮೊದಲ ಬಿಎಸ್6 ಇಂಜಿನ್ ಡೀಸೆಲ್ ಬಸ್ಗಳಿಗೂ ಚಾಲನೆ ಸಿಕ್ಕಿದ್ದು, ಬಿಎಂಟಿಸಿಯ ಬಹು ವರ್ಷಗಳ ಕನಸಿನ ಯೋಜನೆ ಇಂದು ಸಾಕಾರಗೊಂಡಿದೆ. ಮುಖ್ಯಮಂತ್ರಿ ಬೊಮ್ಮಾಯಿ...
ಬೆಂಗಳೂರು: ಕೇಂದ್ರ ಸರ್ಕಾರ ಜ. 3ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ರಾಜ್ಯದಲ್ಲಿ ಆಯಾ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆಯಾ ಶಾಲೆಗಳಲ್ಲಿ ಲಸಿಕೆ ನೀಡುವ ಕುರಿತಂತೆ ಲಸಿಕಾ ಅಭಿಯಾನಗಳನ್ನು ...
ನವದೆಹಲಿ: ಛತ್ತೀಸಗಡದ ರಾಯ್ಪುರದಲ್ಲಿ ನಡೆದ 'ಧರ್ಮ ಸಂಸತ್' ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದು, ಈ ಮೂಲಕ ಮಹಾತ್ಮ ಗಾಂಧಿಯವರ ಚಿಂತನೆಗಳನ್ನು ಹಿಡಿದಿಡಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ...
ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಎಂಎಲ್ಸಿ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ನೇಮಕಗೊಳಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆದೇಶ ಹೊರಡಿಸಿದ್ದಾರೆ. ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾಗಿ ಎಂ.ಜಿ. ಮಹೇಶ್ ನೇಮಕಗೊಂಡಿದ್ದಾರೆ. ಬಿಜೆಪಿ ಅನಿವಾಸಿ ಭಾರತೀಯ ವಿಭಾಗದ ರಾಜ್ಯ ಸಂಚಾಲಕರಾಗಿ ಕ್ಯಾ. ಗಣೇಶ್ ಕಾರ್ಣಿ...
ತೆಲಂಗಾಣ: ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಕಮಾಂಡರ್ ಸೇರಿದಂತೆ ಆರು ಮಂದಿ ನಕ್ಸಲರು ಹತ್ಯೆಯಾಗಿರುವ ಘಟನೆ ಇಂದು ಮುಂಜಾನೆ ತೆಲಂಗಾಣದ ಗಡಿ ಭಾಗದಲ್ಲಿ ನಡೆದಿದೆ. ತೆಲಂಗಾಣ ಮತ್ತು ಛತ್ತೀಸ್ಗಡ ಉಭಯ ರಾಜ್ಯಗಳ ನಕ್ಸಲರ ವಿರುದ್ಧದ ಕಾರ್ಯಾಚರಣೆ ನಡೆದಿದ್ದು, ಛತ್ತೀಸ್ಗಡದ ಪೊಲೀಸರು ಹಾಗೂ ತ...
ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಎರಡು ದಿನಗಳ ಹಿಂದೆ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಬೇಷರತ್ತಾಗಿ ಹೇಳ...