ಬೆಂಗಳೂರು: ಎಂಇಎಸ್ ಪುಂಡಾಟಿಕೆ ಪ್ರಶ್ನಿಸಿ ಒಂದೆಡೆ ಕೆಲವು ಕನ್ನಡ ಪರ ಪ್ರತಿಭಟನಾಕಾರರು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದರೆ, ಇನ್ನೊಂದೆಡೆಯಲ್ಲಿ ಅದೇ ದಿನ ಕಸ ವಿಲೇವಾರಿ ಗುತ್ತಿಗೆದಾರರು ಕೂಡ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಡಿಸೆಂಬರ್ 31ರಿಂದ ಕಸ ಗುತ್ತಿಗೆದಾರ ಸಂಘದಿಂದ ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಕರ...
ಸಿನಿಡೆಸ್ಕ್: ನಿಖಿಲ್ ಕುಮಾರ್ ನಟನೆಯ ರೈಡ್ ಸಿನಿಮಾ ಡಿಸೆಂಬರ್ 24ರಂದು ತೆರೆಗೆ ಬಂದಿದ್ದು, ಈ ಚಿತ್ರ ಬಿಡುಗಡೆಯಾಗಿ, ಇನ್ನೇನು ಯಶಸ್ವಿಯತ್ತ ಹೋಗಬೇಕು ಎನ್ನುವಷ್ಟಲ್ಲೇ ಸಂಪೂರ್ಣ ಚಿತ್ರವನ್ನು ಆನ್ ಲೈನ್ ನಲ್ಲಿ ಲೀಕ್ ಆಗಿದೆ. ಪೈರಸಿ ಕಾಟದಿಂದಾಗಿ ಚಿತ್ರ ತಂಡ ಆಘಾತಕ್ಕೊಳಗಾಗಿದ್ದು, ಈ ನಡುವೆ ನಟ ನಿಖಿಲ್, ಈ ಸಿನಿಮಾವನ್ನು ಯಾರೂ ಕೂಡ ...
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿ ಶಾನೆಲ್ ಅವರ ನಿಶ್ಚಿತಾರ್ಥವು ಅರ್ಜುನ್ ಭಲ್ಲಾ ಜೊತೆಗೆ ನಡೆದಿದ್ದು, ಈ ಬಗ್ಗೆ ಸ್ಮೃತಿ ಇರಾನಿ ಅವರು ತಮ್ಮ ಇನ್ಸ್ ಸ್ಟಾಗ್ರಾಮ್ ಖಾತೆಯಲ್ಲಿ ಜೋಡಿಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ಅರ್ಜುನ್ ವಿದೇಶಿ ಶೈಲಿಯಲ್ಲಿ ಮಂಡಿಯೂರಿ ಶಾನೆಲ್ ಗೆ ಪ್ರಪೋಸ್ ಮಾಡುತ್ತಿರುವುದನ್ನು ಕಾಣಬಹುದ...
ಬೆಂಗಳೂರು: ನನ್ನ ವಿರುದ್ಧ ವಿವಾದವಾಯ್ತು, ಆಗ ನನ್ನ ಪರವಾಗಿ ನಿಂತದ್ದು ಎಸ್ ಜಿಎಸ್. "ನೀನು ಸುಮ್ಮನಿರು ನಾನು ಮಾತನಾಡುತ್ತೇನೆ" ಎಂದರು. ನಾನು ಬರೆದುಕೊಂಡು ಬಂದು ಭಾಷಣ ಮಾಡಿರಲಿಲ್ಲ. ದೇಶಿಯ ಭಾಷೆಯಲ್ಲಿ ಮಾತನಾಡಿದ್ದೆ ಎಂದು ಸಂಗೀತ ನಿರ್ದೇಶಕ ಹಂಸಲೇಖ ತಮ್ಮ ವಿರುದ್ಧ ನಡೆದ ವಿವಾದದ ಸಂದರ್ಭವನ್ನು ನೆನೆದಿದ್ದಾರೆ. ಬೆಂಗಳೂರಿನಲ್ಲಿ ನಡ...
ಬಿಹಾರ: ಬಿಹಾರದ ಮುಜಾಫರ್ ಪುರ ನ್ಯೂಡಲ್ಸ್ ತಯಾರಿಕಾ ಕಂಪೆನಿಯಲ್ಲಿ ಬಾಯ್ಲರ್ ಸ್ಫೋಟಗೊಂಡು 6 ಮಂದಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ನಡೆದಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ಶಬ್ದ ಸುಮಾರು 5 ಕಿ.ಮೀ. ದೂರದ ವರೆಗೆ ಕೇಳಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಫೋಟದ ತೀವ್ರತೆಗೆ ಸಮೀಪ ಇದ್ದ ಕೆಲವು ಕಟ್ಟಡಗ...
ಎರ್ನಾಕುಲಂ: ಪೊಲೀಸರು ಹಾಗೂ ವಲಸೆ ಕಾರ್ಮಿಕರ ನಡುವೆ ಘರ್ಷಣೆ ಸಂಭವಿಸಿದ್ದು, 15ಕ್ಕೂ ಹೆಚ್ಚು ಮಂದಿ ಪೊಲೀಸರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಕಿಳಕ್ಕಂಬಳಂ ಎಂಬಲ್ಲಿನ ಕಾರ್ಮಿಕರ ಶಿಬಿರದಲ್ಲಿ ಈ ಘಟನೆ ನಡೆದಿದ್ದು, ವಲಸೆ ಕಾರ್ಮಿಕರ ಆಕ್ರೋಶಕ್ಕೆ ಪೊಲೀಸ್ ಜೀಪ್ ಬೆಂಕಿಗಾಹುತಿಯಾಗಿದೆ. ಕೈಟೆಕ್ಸ್ ಎನ್ನುವ ಸಂಸ್ಥೆಗೆ ಸೇರಿದ ಕಾರ್ಮ...
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಚ್ಚಿದ ಘಟನೆ ಅವರ ಪನ್ವೇಲ್ ನಲ್ಲಿರುವ ಫಾರ್ಮ್ ಹೌಸ್ ನಲ್ಲಿ ನಡೆದಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಭಾನುವಾರ ಮುಂಜಾನೆ ಈ ಘಟನೆ ನಡೆದಿದೆ. ಫಾರ್ಮ್ ಹೌಸ್ ನಲ್ಲಿದ್ದ ವೇಳೆ ಅವರ ಕೈಗೆ ಹಾವೊಂದು ಕಚ್ಚಿತ್ತ...
ನವದೆಹಲಿ: ಕೃಷಿ ಕಾಯ್ದೆಯನ್ನು ವಾಪಸ್ ತರುವ ಕುರಿತು ತಾವು ಹೇಳಿಕೆ ನೀಡಿಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಈ ಹಿಂದೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ತೋಮರ್, ಮತ್ತೆ ತಿದ್ದುಪಡಿಗಳೊಂದಿಗೆ ಕೃಷಿ ಕಾಯ್ದೆಯನ್ನು ತರುತ್ತೇವೆ ಎಂದು ಹೇಳಿದ್ದರು. ಕೃಷಿ ಕಾನೂನುಗಳ ರ...
ನವದೆಹಲಿ: 15ರಿಂದ 18 ವರ್ಷದ ಮಕ್ಕಳಿಗೆ ಜನವರಿ 3ರಿಂದ ಲಸಿಕೆ ವಿತರಣೆ ಆರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದು, ಇನ್ನೂ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ತಿಳಿಸಿದರು. ದೇಶವನ್ನು ಉದ್ದೇಶಿಸಿ ತುರ್ತು ಭಾಷಣ ಮಾಡಿದ ಪ್ರಧಾನಿ ಮೋದಿ, ಒಮಿಕ್ರಾನ್ ಬಗ್ಗೆ ಆತಂಕಿತರಾಗಬೇಡಿ, ಆದರೆ ಎಚ್ಚರ ವಹಿಸ...
ಬೆಂಗಳೂರು: ಹೊಸ ವರ್ಷಾಚರಣೆಗೆ ಕೇವಲ ಒಂದು ವಾರ ಇರುವಾಗಲೇ ಒಮಿಕ್ರಾನ್ ಭೀತಿ ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ ಡಿಸೆಂಬರ್ 28ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಇಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭ...