ಮಂಗಳೂರು: ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಅತಿಥಿ ಉಪನ್ಯಾಸಕರು ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದರೂ ಸರಕಾರ ಅವರ ಬೇಡಿಕೆಗಳನ್ನು ಈಡೇರಿಸದೇ ಚೆಲ್ಲಾಟವಾಡುತ್ತಿರುವುದು ಖಂಡನೀಯ. ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಲು ಸರ್ಕಾರ ಮುಂದಾಗಬೇಕು ಎಂಬ ನಿಟ್ಟಿನಲ್ಲಿ ಅತಿಥಿ ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು ಎಂಬ ಘೋಷ ...
ಉಡುಪಿ: ಮುಸ್ಲಿಮರನ್ನು, ಕ್ರೈಸ್ತರನ್ನು ಘರ್ ವಾಪಸಿ ಮಾಡದೇ ಬೇರೆ ದಾರಿಯಿಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದು, ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಕರೆತರಬೇಕು ಎಂದು ಹೇಳಿದ್ದಾರೆ. ಉಡುಪಿಯಲ್ಲಿ ಈ ಹೇಳಿಕೆ ನೀಡಿರುವ ಅವರು, ಪಾಕ್ ಗೆ ಹೋದವರನ್ನೂ ಹಿಂದೂ ಧರ್ಮಕ್ಕೆ ಕರೆತರಬೇಕು. ಚೀನಾ, ಜಪಾನ್ ಗೆ ಮತಾಂತರ...
ನವದೆಹಲಿ: ಕಳೆದ ಏಳು ವರ್ಷಗಳಿಂದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜನರಿಗೆ ಉತ್ತಮ ಆಡಳಿತ ನೀಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ(ಡಿ.25)ದ ಪ್ರಯುಕ್ತ ‘ಉತ್ತಮ ಆಡಳಿತ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉತ್ತಮ ಆಡಳಿತಕ್ಕಾಗಿ ಜನರು ಹಲವಾರು ವರ್ಷಗಳಿಂದ ಕ...
ನವದೆಹಲಿ: ರಾಜಸ್ಥಾನದ ಜೈಸಲ್ಮೇರ್ ಬಳಿ ಭಾರತೀಯ ವಾಯುಸೇನೆಯ ಮಿಗ್-21 ಫೈಟರ್ ಜೆಟ್ ಪತನಗೊಂಡ ಪರಿಣಾಮ ಪೈಲಟ್ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಮಾಹಿತಿಯನ್ನು ವಾಯುಸೇನೆಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಖಚಿತಪಡಿಸಿದ್ದು, ಶುಕ್ರವಾರ ರಾತ್ರಿ 8.30 ರ ಸುಮಾರಿಗೆ ಮಿಗ್-21 ...
ಹಾಸನ: ಜೆಡಿಎಸ್ನ ಎಚ್.ಡಿ. ದೇವೇಗೌಡರನ್ನು ಪ್ರಧಾನಿ ಮಾಡಲು ಕಾಂಗ್ರೆಸ್ ಪಕ್ಷ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಹೇಳಿದ್ದಾರೆ. ಹೊಳೆನರಸೀಪುರದಲ್ಲಿ ಮೇಕೆದಾಟು ಯೋಜನೆ ಸಂಬಂಧ ಪಾದಯಾತ್ರೆ ಹಮ್ಮಿಕೊಳ್ಳುವ ಬಗ್ಗೆ ಕರೆದಿರುವುದು ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ರೇವಣ್ಣ ಯಾವಾಗಲ...
ಮಂಗಳೂರು: ಮೂಡುಬಿದಿರೆ ಸಮೀಪದ ಬನ್ನಡ್ಕ ಎಂಬಲ್ಲಿನ ಎಸ್ ಕೆಎಫ್ ಕಾರ್ಖಾನೆಯಿಂದ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಪಡುಮಾರ್ನಾಡು ಗ್ರಾಮ ಪಂಚಾಯತ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಎಸ್ ಕೆಎಫ್ ಕಾರ್ಖಾನೆಯಿಂದ ಕಳೆದ ಮೂರು ವರ್ಷದಿಂದ ತೀವ್ರ ತೊಂದರೆಯಾಗುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಅಧಿಕಾರಿಗಳು ತಕ್ಷಣವೇ ...
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಉತ್ತರಾಖಂಡ್ನಲ್ಲಿ ಕ್ಯಾಬಿನೆಟ್ ಸಚಿವ ಹರಕ್ ಸಿಂಗ್ ರಾವತ್ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಶಾಸಕರೊಬ್ಬರು ರಾಜೀನಾಮೆ ನೀಡಿದ್ದಾರೆ. ನನ್ನ ಕ್ಷೇತ್ರದ ಜನತೆಯ ಸೇವೆಗೆ ಹೋಲಿಸಿದರೆ ನನಗೆ ಕ್ಯಾಬಿನೆಟ್ ಸಚಿವ ಸ್ಥಾನ ಏನು ದೊಡ್ಡದಲ್ಲ, ಕೋಟ್ದ್ವಾರ್ನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ನನ್ನ ಬಹುದಿನಗಳ ಬೇಡ...
ಕೋಲಾರ : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕೋಲಾರದ ಒಂದೇ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋಲಾರದ ದೇವರಾಜ ಅರಸ ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಕಾಲೇಜಿನ ಹಾಸ್ಟೆಲ್ ಅನ್ನು ಕಂಟೇನ್ಮೆಂಟ್ ಮಾಡಲಾಗಿದೆ ಎಂ...
ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನಿಂದಲೇ ಯುವಕನನ್ನು ಕೊಲೆ ಮಾಡಿರುವ ಘಟನೆ ನಗರದ ಎಂವಿ ಗಾರ್ಡ್ನ್ನಲ್ಲಿ ನಡೆದಿದೆ. ಮನೀಶ್( 18) ಮೃತ ಯುವಕ. ಮೃತ ಮನೀಶ್ ಹಾಗೂ ಆತನ ಸ್ನೇಹಿತ ನಿನ್ನೆ ತಡರಾತ್ರಿ ಜೊತೆಯಾಗಿ ಮದ್ಯಪಾನ ಮಾಡಿದ್ದಾರೆ. ಕುಡಿತ ಮತ್ತಿನಲ್ಲಿದ್ದ ಇಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿದ್ದು, ಈ ವೇಳೆ...
ಬೆಂಗಳೂರು: ತಿಮಿಂಗಿಲದ ವಾಂತಿ ಆಂಬರ್ ಗ್ರೀಸ್ ಮಾರಾಟ ದಂಧೆಯಲ್ಲಿ ತೊಡಗಿದ್ದವರನ್ನು ಮೈಕೋ ಲೇಔಟ್ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಪನೀರ್ ಸೆಲ್ವಂ, ಆನಂದ್ ಕೇಸವ, ಮಂಜು ಕೆ. ಬಂಧಿತ ಆರೋಪಿಗಳು. ಆರೋಪಿಗಳು ತಮಿಳುನಾಡಿನಿಂದ ಆಂಬರ್ ಗೀಸ್ ಬೆಂಗಳೂರಿಗೆ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ದ...