ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಹಿಂದೂಗಳಿಗೆ ಹಬ್ಬ ಆಚರಿಸಲು ಸಾಧ್ಯವಾಗುತ್ತಿದೆ. ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಅಂತಹ ಪರಿಸ್ಥಿತಿ ಇರಲಿಲ್ಲ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದರು. ಸೋನೆಭದ್ರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಎಸ್ ಪಿ ಸರ...
ಸತೀಶ್ ಕಕ್ಕೆಪದವು "ಕುಲೊಟು ಕುಲದೈವ ಬರಿಟ್ ಬಂಗಾರ ದೈವ ನಿಲೆಟ್ ಕಾನದೆ ಕಟದೆರೆ ಅರ್ಸರಳಿ ಪೊರ್ತು" "ಏಲ್ ಗಲಿಗೆದ ಬಲಕೆ ಏಲ್ ದಿನೊತಲೆಕ್ಕ, ಏಲ್ ದಿನೊತ ಬಲಕೆ ಏಲ್ ಒರ್ಸೊದಲೆಕ್ಕ ಬುಲೆವೊಂದು , ರಟ್ಟೆ ಬಲ ಬಲಿರ್ನ ಪೊರ್ತು" ಹೀಗೆ ದೈವ ಪಾತ್ರಿಗಳ ನುಡಿಕಟ್ಟಿನ ಪ್ರಕಾರ ಕಾನದ ಕಟದರ ಹುಟ್ಟು ಬೆಳವಣಿಗೆಯ ವರ್ಣನೆಗಳನ್ನು ಕಾಣಬಹ...
ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಕಾಟಾಚಾರಕ್ಕೆ ವಿರೋಧ ಮಾಡುತ್ತಿದೆ. ಹಿಂದಿನಿಂದ ಕಾಯ್ದೆಗೆ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿವಾದಿತ ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿ ಅವರು, ದೇಶದಲ್ಲಿ ಮತಾಂತರ ಅನ್ನೋದು ಅವ್ಯಾಹತವಾಗಿ ನಡೆಯುತ್ತಿದೆ...
ಬೆಂಗಳೂರು: ಹೇಗೆಂದರೆ ಹಾಗೆ ಬದುಕುವುದಕ್ಕೆ ನಮ್ಮ ದೇಶ ಇದೇನು ಧರ್ಮಛತ್ರವಲ್ಲ. ಸ್ವಾತಂತ್ರ್ಯ ಸಿಕ್ಕಿದೆ ಎಂದು ದುರುಪಯೋಗಪಡಿಸಿಕೊಳ್ಳಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಬೆಳಗಾವಿಯಲ್ಲಿ ರಾಯಭಾಗ ಪಟ್ಟಣದ ಅಗ್ನಿಶಾಮಕ ದಳದ ನೂತನ ಕಟ್ಟಡದ ಉದ್ಘಾಟನೆ ವೇಳೆ ಮಾತನಾಡಿದ ಅವರು, ನಮ್ಮ ಸಂವಿಧಾನ ದೊಡ್ಡ ಮಟ್ಟದ ಸ್ವಾತಂತ್ರ್ಯ ...
ಮೈಸೂರು: ಮತಾಂತರ ನಿಷೇಧ ಕಾಯ್ದೆಯು ದುರ್ಬಳಕೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಮೈಸೂರಿನ ಕ್ರೈಸ್ತ ಧರ್ಮಾಧಿಕಾರಿ ಡಾ.ಕೆ.ಎ.ವಿಲಿಯಂ ಅಭಿಪ್ರಾಯಪಟ್ಟಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಸಂಬಂಧ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆಯಿಂದ ನಮಗೆ ಯಾವುದೇ ಭಯವಿಲ್ಲ. ಸಮಾಜ ಸೇವೆಯೇ ಕ್ರೈಸ್ತ ಧರ್ಮದ ಮೂಲ ಉದ್ದೇಶವಾಗಿದೆ. ನಾವು ಯಾರನ್...
ಮಧ್ಯಪ್ರದೇಶ: ಮಗಳಿಗಾಗಿ ತನ್ನ ಮದ್ಯಪಾನದ ಚಟವನ್ನು ಬಿಟ್ಟ ತಂದೆಯೊಬ್ಬ, ತನ್ನ ಮಗಳಿಗಾಗಿ ಮೊಬೈಲ್ ಖರೀದಿಸಿದ್ದು, ಈ ಸಂಭ್ರಮಕ್ಕಾಗಿ ಮೆರವಣಿಗೆ ನಡೆಸಿ, ಊರಿಡಿ ಸಂಭ್ರಮಿಸಿದ್ದಾರೆ. ಮಧ್ಯಪ್ರದೇಶದ ಶಿವಪುರಿಯ ಚಹಾ ಮಾರಾಟಗಾರ ಮುರಾರಿಲಾಲ್ ಕುಶ್ವಾಹ ಈ ಮಾದರಿ ತಂದೆಯಾಗಿದ್ದು, ತನ್ನ ಮಗಳಿಗೆ 12 ಸಾವಿರದ 500 ರೂಪಾಯಿಯ ಮೊಬೈಲ್ ತೆಗೆಸಿಕೊಟ್...
ನವದೆಹಲಿ: ಸೌದಿ ಅರೇಬಿಯಾದಲ್ಲಿ ತಬ್ಲಿಘಿ ಜಮಾತ್ನ್ನು ನಿಷೇಧಿಸಲಾಗಿದೆ. ಭಾರತದಲ್ಲಿಯೂ ಸರ್ಕಾರವು ತಬ್ಲೀಘಿ ಜಮಾತ್ ಮತ್ತು ದಾರುಲ್ ಉಲೂಮ್ ದೇವಬಂದ್ನ್ನು ನಿಷೇಧಿಸಬೇಕು. ಇಲ್ಲಿಂದ ಸಂಘಟನೆಗಳು ಸಮಾಜಕ್ಕೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಅಂತಾರಾಷ್ಟ್ರೀಯ ಹಿಂದೂ ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷ ಡಾ.ಪ್ರವೀಣ್ ತೊಗಾಡಿಯಾ ಆರೋಪ...
ಬೆಂಗಳೂರು: ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿರುವ ಧ್ವನಿವರ್ಧಕಗಳನ್ನು ತೆರವುಗೊಳಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ವಿಶೇಷ ದಿನಗಳನ್ನು ಹೊರತುಪಡಿಸಿ ಬೇರೆ ದಿನ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಹೀಗಾಗಿ, ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸುವ ಸಲುವಾಗಿ ಪೊಲೀಸ್ ಇಲಾಖೆ ಆಡಳಿತ ಮಂಡಳಿಗೆ ನೋಟಿಸ್ ನೀಡಿದೆ. ...
ಇಸ್ಲಾಮಾಬಾದ್: ಅಫ್ಘಾನಿಸ್ತಾನದಲ್ಲಿ ಮಾನವೀಯ ಬಿಕ್ಕಟ್ಟು ಸೃಷ್ಟಿಗೆ ಯುನೈಟೆಡ್ ಸ್ಟೇಟ್ಸ್ ಕಾರಣ. ಇದು ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುತ್ತಿದೆ. ಪರಿಸ್ಥಿತಿ ಇನ್ನಷ್ಟು ಹದಗೆಡಿಸಲು ಯುಎಸ್ ಅವಕಾಶ ಮಾಡಿಕೊಟ್ಟಿದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ. ಅಫ್ಘಾನಿಸ್ತಾನದ ಖಾತೆಗಳನ್ನು ಯುಎಸ್ನಲ್ಲಿ ಸ್ಥಗಿತಗೊಳ...
ಬೆಂಗಳೂರು: ನಗರದ ಎಂ.ಜಿ. ರಸ್ತೆಯಲ್ಲಿರುವ ಒಪ್ಪೋ ಕೇಂದ್ರ ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿ ಮೂಲದ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ ಎನ್ನಲಾಗಿದ್ದು, ನಿನ್ನೆ ರಾತ್ರಿಯಿಂದ ಕಂಪೆನಿಯಲ್ಲಿ ಶೋಧಕಾರ್ಯ ನಡೆಸುತ್ತಿದ್ದು, ಇಂದು ಬೆಳಗ್ಗೆ 6 ಗಂಟೆಯವರೆಗೆ ಶೋಧ ಕಾರ್ಯ ನಡೆಸಿದ್ದಾರೆ. ಒಟ್ಟು 5 ಐಟಿ ಅಧಿಕಾರ...