ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಬೆಂಗಳೂರು ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ಎಸ್.ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರು ನಗರ ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ ಸೃಷ್ಟಿಯಾಗಿತ್ತು. ಎರಡೂ ಪಕ್ಷಗಳು ಕೂಡ ಭರ್ಜರಿಯಾಗಿ ಪ್ರಚಾರ ನಡೆಸಿದ್ದವು. ಕಾಂಗ್ರೆಸ್ ಅಭ್ಯರ್ಥ...
ಹಾಸನ: ವಿಧಾನ ಪರಿಷತ್ ಚುನಾವಣೆಯಲ್ಲಿ ಹಾಸನ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಸನ ಕ್ಷೇತ್ರದಲ್ಲಿ ಸೂರಜ್ ರೇವಣ್ಣ ಭರ್ಜರಿ ಗೆಲುವು ದಾಖಲಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್ ಹಾಗೂ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್ 731 ಮತಗಳನ್ನು ...
ಬೀದರ್: ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ನಡೆದು ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ಪ್ರಕಾಶ್ ಖಂಡ್ರೆ ಸೋಲನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಸೋಲು ಕಂಡಿದ್ದು, 221 ಮತಗಳ ಅಂತರದಲ್ಲಿ ಭೀಮರಾವ್ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಕಾಂಗ್...
ಕೊಡಗು: ವಿಧಾನ ಪರಿಷತ್ ಚುನಾವಣೆಯಲ್ಲಿ ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಎ.ಮಂಜು ಅವರ ಪುತ್ರ ಮಂಥರ್ ಗೌಡ ಸೋಲನುಭವಿಸಿದ್ದಾರೆ. ಕೊಡಗು ಕ್ಷೇತ್ರದಲ್ಲಿ ಒಟ್ಟು 1,229 ಮತಗಳಿದ್ದು, 105 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿ...
ಉಡುಪಿ: ದೇಶದಲ್ಲಿ ಗೋವು ಕಳ್ಳರ ಹಾವಳಿ ಹೆಚ್ಚಾಗಿದ್ದು, ಹಟ್ಟಿಗೆ ನುಗ್ಗಿ ಗೋವುಗಳನ್ನು ಕಳ್ಳತನ ಮಾಡುವ ಪರಿಸ್ಥಿತಿ ಇದೆ. ಗೋವುಗಳ ರಕ್ಷಣೆಗೆ ಮನೆಯಲ್ಲಿ ತಲ್ವಾರ್ ಗಳನ್ನು ಖರೀದಿಸಿ ಗೋವು ರಕ್ಷಣೆ ಮಾಡಿ ಎಂದು ಸಾಧ್ವಿ ಸರಸ್ವತಿ ಕರೆ ನೀಡಿದರು. ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ...
ರಾಯಚೂರು: ಚಳಿಗಾಲ ಆರಂಭವಾಗುತ್ತಿದ್ದಂತೆಯೇ ಜನರು ಬಿಸಿ ನೀರಿನ ಸ್ನಾನಕ್ಕೆ ಹೆಚ್ಚನ ಒತ್ತು ನೀಡುತ್ತಾರೆ. ಗೀಸರ್, ಹೀಟರ್ ಗಳಂತಹ ವಿದ್ಯುತ್ ಉಪಕರಣಗಳನ್ನು ಹೆಚ್ಚಾಗಿ ಬಳಸುತ್ತಾರೆ. ಆದರೆ ಇವುಗಳ ಅಪಾಯವನ್ನು ಮೊದಲು ತಿಳಿದುಕೊಳ್ಳಲೇ ಬೇಕಿದೆ. ಚಳಿಗಾಲದ ಆರಂಭದಲ್ಲಿಯೇ ಹೀಟರ್(ನೀರು ಬಿಸಿ ಮಾಡುವ ಸಾಧನ)ನಿಂದ ವಿದ್ಯುತ್ ಪ್ರವಾಹಿಸಿ ಯುವತಿಯೋರ...
ಔರಂಗಾಬಾದ್: ಚುನಾವಣೆಯಲ್ಲಿ ಸೋತ ಸಿಟ್ಟಿನಲ್ಲಿ ವ್ಯಕ್ತಿಯೋರ್ವ ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ವ್ಯಕ್ತಿಗಳಿಗೆ ಥಳಿಸಿ, ನೆಲಕ್ಕೆ ಉಗಿಸಿ ಅದನ್ನೇ ನೆಕ್ಕಲು ಬಲವಂತಪಡಿಸಿದ ಘಟನೆ ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. ತನ್ನ ಸೋಲಿಗೆ ದಲಿತ ಸಮುದಾಯವೇ ಕಾರಣ ಎನ್ನುವ ಸಿಟ್ಟಿನಲ್ಲಿ ವ್ಯಕ್ತಿ ಈ ರೀತಿ ಮಾಡಿದ್ದಾನೆ ಎಂದು ಹೇಳಲಾಗ...
ಹುಬ್ಬಳ್ಳಿ: ಬಲವಂತದ ಮತಾಂತರ ತಡೆಯಲು ಈಗಾಗಲೇ ಕಾಯ್ದೆಗಳಿದ್ದರೂ, ರಾಜ್ಯ ಸರ್ಕಾರ ಮತ್ತೆ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ಮುಂದಾಗಿರುವುದರ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿರುವುದರ ನಡುವೆಯೇ ಇದೇ ಅಧಿವೇಶನದಲ್ಲಿ ಈ ಕಾಯ್ದೆ ಮಂಡನೆಯಾಗಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪನವರು ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಬಗ್ಗೆ ಮಾತನಾ...
21 ವರ್ಷಗಳ ಬಳಿಕ ಭಾರತಕ್ಕೆ ‘ಭುವನ ಸುಂದರಿ ಕಿರೀಟದ ಗೌರವ ದೊರಕಿದ್ದು, 21 ವರ್ಷದ ಯುವತಿಗೆ ಭುವನ ಸುಂದರಿ ಕಿರೀಟ ದೊರಕಿದ್ದು, 50ಕ್ಕೂ ಅಧಿಕ ದೇಶಗಳ ಸ್ಪರ್ಧಿಗಳ ಪೈಕಿ ಭಾರತದ ಸ್ಪರ್ಧಿ ಹರ್ನಾಜ್ ಕೌರ್ ಸಂಧುಗೆ ಭುವನ ಸುಂದರಿ ಕಿರೀಟ ಲಭಿಸಿದೆ. ವರ್ಣರಂಜಿತ ಸಮಾರಂಭದಲ್ಲಿ ಎಲ್ಲ ಸ್ಪರ್ಧಿಗಳು ಕೂಡ ಬಹಳ ಕಾತರದಿಂದ ಕಾಯುತ್ತಿದ್ದರು. ಈ ವೇ...
ಪರಶುರಾಮ್. ಎ ಡಾ.ಬಿ.ಆರ್.ಅಂಬೇಡ್ಕರರು ಕಣ್ಣೀರು ಹಾಕಿದ್ದರೆ! ಅವರ ಕಣ್ಣೀರನ್ನು ಒರೆಸುವ ಕೈಗಳು ಇಡೀ ಭಾರತದಲ್ಲಿ ಇನ್ನೂ ಸಿಕ್ಕಿಲ್ಲವೇ? ಹಾಗಾದರೆ ಎಂತಹ ದೊಡ್ಡ ಅಪಚಾರದಲ್ಲಿ ಭಾರತೀಯರಾದ ನಾವುಗಳು ಇನ್ನೂ ಋಣಭಾರ ಹೊತ್ತಿದ್ದೇವೆಂದು ಊಹಿಸಿಕೊಳ್ಳಿ. ಬಾಲ್ಯದಲ್ಲಿ ಶಿಕ್ಷಣಕ್ಕಾಗಿ ಅಪ್ಪನಿಂದ ಸ್ಪೂರ್ತಿ ಪಡೆದು, ದೇಶ ವಿದೇಶಗಳಲ್ಲಿ ವಿದ...