ಹುಬ್ಬಳ್ಳಿ: ಸರ್ಕಾರಿ ಶಾಲೆಗಳಲ್ಲಿ ಬಡ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಹಿಂಪಡೆಯದಿದ್ದರೆ, ಕಠಿಣ ಹೋರಾಟ ನಡೆಸುವುದಾಗಿ ಅಖಿಲ ಭಾರತ ಸಸ್ಯಾಹಾರಿಗಳ ಒಕ್ಕೂಟದ ಸಂತರ ಮೂಲಕ ಎಚ್ಚರಿಕೆ ನೀಡಲಾಗಿದೆ. ಅನೇಕ ಸರ್ಕಾರ ಕೈಬಿಟ್ಟ ಮೊಟ್ಟೆ ಯೋಜನೆಯನ್ನು ಲಿಂಗಾಯತ ಸಿಎಂ ಆಗಿದ್ದರೂ, ಜಾರಿಗೊಳಿಸಿದ್ದು ತಪ್ಪು, ದೇಶವನ್ನೇ ಗುತ್ತಿಗೆ ತೆಗೆದು...
ಮಂಗಳೂರು: ನಗರದ ಮೊರ್ಗನ್ಸ್ ಗೇಟ್ ಬಳಿಯ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಬಾಗಲಕೋಟೆ ಬೀಳಗಿಯ ಸುನಗ್ ಗ್ರಾಮದ ನಿವಾಸಿಗಳು ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದ್ದು, ಇವರು ಮಂಗಳೂರಿನಲ್ಲಿ ನೆಲೆಸಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. 30 ವರ್ಷದ ನಾಗೇಶ್ ಶೇರಿಗುಪ್ಪಿ ಹಾಗೂ ಅವರ ಪತ್ನಿ 26 ವರ್ಷ ...
ನವದೆಹಲಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಸುಮಾರು 9 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಫ್ಟರ್ ಪತನಗೊಂಡಿದ್ದು, ಹೆಲಿಕಾಫ್ಟರ್ ನಲ್ಲಿ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಕೂಡ ಇದ್ದರು ಎಂದು ತಿಳಿದು ಬಂದಿದೆ. ಹೆಲಿಕಾಫ್ಟರ್ ನಿಂದ ಹೊರ ತೆಗೆಯಲ್ಪಟ್ಟವರ ಪೈಕಿ ಮೂವರನ್ನು ರಕ್ಷಿಸಲಾಗಿದ್ದು, ಐವರು ಮೃತಪಟ್ಟ ಸ್ಥಿ...
ಬೆಂಗಳೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರ ಜೊತೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿ ಮಾಡುವ ಬಗ್ಗೆ ನಾಳಿನ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಮಾಧ್ಯಮಗಳ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ಇಂದು ಔಪಾಚಾರಿಕವಾಗಿ ತಜ್ಞರ ...
ಮಂಗಳೂರು: ನಾನು ಪ್ರಧಾನಿ ನರೇಂದ್ರ ಮೋದಿಯವರನ್ನು ವಿರೋಧಿಸುತ್ತಿಲ್ಲ, ಆದರೆ, ಅವರು ಅನುಸರಿಸುತ್ತಿರುವ ನೀತಿಗಳನ್ನು ವಿರೋಧಿಸುತ್ತೇನೆ ಎಂಧು ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಮಂಗಳೂರಿಗೆ ಮಂಗಳವಾರ ಆಗಮಿಸಿ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ.ಬಿ.ಎಂ.ಹೆಗ್ಡೆ ಅವರನ್ನು ಅಭಿನಂದಿಸಿದ...
ಬೆಳಗಾವಿ: ನಡು ರಸ್ತೆಯಲ್ಲಿಯೇ ಟ್ರಾಫಿಕ್ ಪೊಲೀಸ್ ಹಾಗೂ ಬಸ್ ಕಂಡೆಕ್ಟರ್ ಹೊಡೆದಾಡಿಕೊಂಡ ಘಟನೆ ಬೆಳಗಾವಿಯ ಚೆನ್ನಮ್ಮ ರಸ್ತೆಯಲ್ಲಿ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ. ಚೆನ್ನಮ್ಮ ವೃತ್ತದ ಬಳಿಯಲ್ಲಿ ಬಸ್ ನಿಲ್ಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕಂಡೆಕ್ಟರ್ ಹಾಗೂ ಟ್ರಾಫಿಕ್ ಪೊಲೀಸ್ ಸಿಬ್ಬಂ...
ಕ್ರಿಕೆಟ್ ಪಂದ್ಯಾಟಗಳ ಸಂದರ್ಭದಲ್ಲಿ ಕೆಲವು ಅಂಪೈರ್ ಗಳು ತಮ್ಮ ವಿಶಿಷ್ಟ ಪ್ರತಿಭೆಯ ಮೂಲಕ ಕ್ರೀಡಾ ಪ್ರೇಮಿಗಳನ್ನು ಸೆಳೆಯುವುದುಂಟು. ಆದರೆ, ಇಲ್ಲೊಬ್ಬರು ಅಂಪೈರ್ ಇದೀಗ ವೈಡ್ ಬಾಲ್ ನ್ನು ವಿಚಿತ್ರವಾಗಿ ತೋರಿಸಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದೆ. ವರದಿಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥ...
ಬೆಂಗಳೂರು: ಕೇರಳ, ತಮಿಳುನಾಡಿನಲ್ಲಿ ಭಾರೀ ಮಳೆ ಸುರಿದ ಹಿನ್ನೆಲೆಯಲ್ಲಿ ತರಕಾರಿ ಬೆಲೆ ಇದೀಗ ಗಗನಕ್ಕೇರಿದ್ದು, ಒಂದೆರಡು ತಿಂಗಳ ಹಿಂದೆ ಕೆಜಿಗೆ 10-20 ರೂಪಾಯಿಗೆ ಮಾರಾಟವಾಗುತ್ತಿದ್ದ ಟೊಮೇಟೋ ಇದೀಗ ಬೆಂಗಳೂರಿನಲ್ಲಿ 1 ಕೆ.ಜಿ.ಗೆ 140ರಿಂದ 150 ರೂಪಾಯಿಗಳಷ್ಟು ಏರಿಕೆಯಾಗುವ ಭೀತಿ ಸೃಷ್ಟಿಯಾಗಿದೆ. ಇದು ಕೇವಲ ಬೆಂಗಳೂರಿನ ಪರಿಸ್ಥಿತಿ ಮ...
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಎರಡೂ ಕಡೆಯಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಸ್ವಂತ ಬಲದ ಮೇಲೆ ನಂಬಿಕೆ ಇಲ್ಲ. ಈ ಕಾರಣಕ್ಕಾಗಿ ಬಿಜೆಪಿ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಹೊರಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಸೇರಿದಂತೆ...
ಬೆಂಗಳೂರು: ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮೇಲ್ವರ್ಗದವರು ಕುದಿಯುತ್ತಿದ್ದು, ಈ ಚುನಾವಣೆಯಲ್ಲಿ ಅವರನ್ನು ಸೋಲಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ತಾನೊಬ್ಬ ಅಹಿಂದ ರಕ್ಷಕನೆಂದೇ ಹೇಳಿಕೊಂಡು ಮೇಲ್ವರ್ಗದವರ ವಿರೋಧಕ್ಕೆ ಗುರಿಯಾಗಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ಈ ಬಾರಿ ಚುನಾವಣೆಯಲ್ಲಿ ಮತದಾರರು ಗೆಲ್ಲಿಸುವ...