ಬೆಳಗಾವಿ: ನಮಗೆ ಕಾಂಗ್ರೆಸ್ ನವರ ಪ್ರಮಾಣಪತ್ರ ಬೇಕಿಲ್ಲ. ಹತಾಶೆಯಿಂದ ಆ ಪಕ್ಷದವರು ಆಡುತ್ತಿರುವ ಮಾತುಗಳಿಗೆ ಕಿವಿಕೊಡಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ರಿಜೆಂಟ ರೆಸಾರ್ಟ್ಸ್ ನಲ್ಲಿ ಸೋಮವಾರ ಆಯೋಜಿಸಿದ್ದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದ ಅವರು, ಎಲ್ಲ ವರ...
ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಜಯಲಕ್ಷ್ಮಿಪುರಂನ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾವು ಸ್ಪರ್ಧಿಸಿರುವ ಆರು ಕಡೆಗಳಲ್ಲಿ ಬೆಂಬಲ ಕೊಡಿ ಎಂದು ಜೆಡಿಎಸ್ನವರು ಬಿಜೆಪಿಯನ್ನು ಕೇಳಿದ್ದ...
ಲಕ್ನೋ: ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಎರಡು ಖಾಸಗಿ ಶಾಲೆಗಳ ಮ್ಯಾನೇಜರ್ ಗಳ ವಿರುದ್ಧ 17 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದ್ದು, ಮಾದಕ ದ್ರವ್ಯ ನೀಡಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಎಂದು ಹೇಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸೂರ್ಯದೇವ್ ಪಬ್ಲಿಕ್ ಸ್ಕೂಲ್ ನ ನಿರ್ವಾಹಕ ಯೋಗೇಶ್ ಕುಮಾರ್ ಚೌಹಾಣ್...
ಬೆಂಗಳೂರು: ಡಿಸೆಂಬರ್ 10ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸೆಂಬರ್ 8ರಿಂದ 3ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಡಿಸೆಂಬರ್ 8, 9, 10ರಂದು ಮೂರು ದಿನಗಳ ಕಾಲ ವೈನ್ ಸ್ಟೋರ್ ಹಾಗೂ ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. ಇನ್ನೂ ಮೂರು ದಿನಗಳ ಕಾಲ ಬಾರ್ ಬ...
ಕೊಚ್ಚಿ: ಬಿಜೆಪಿ ಕಾರ್ಯಕರ್ತನ ಕಿರುಕುಳದಿಂದ ಬೇಸತ್ತು ತಾಯಿ ಹಾಗೂ ಮಗ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಎರ್ನಾಕುಲಂ ಜಿಲ್ಲೆಯ ವೈಪಿನ ದ್ವೀಪದ ನಯರಂಬಾಳಮ್ ನಲ್ಲಿ ನಡೆದಿದೆ. 42 ವರ್ಷದ ಸಿಂಧು ಹಾಗೂ ಅವರ 17 ವರ್ಷ ವಯಸ್ಸಿನ ಪುತ್ರ ಅತುಲ್ ಆತ್ಮಹತ್ಯೆಗೆ ಶರಣಾದವರಾಗಿದ್ದು, ಸಾವಿಗೂ ಮೊದಲು ಸಂತ್ರಸ್ತ ಮಹಿಳೆ ಸಿಂಧು, ...
ರಾಯಚೂರು: ಪತಿಯ ಧನದಾಹಕ್ಕೆ ಪತ್ನಿ ಬಲಿಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು, ರಾಯಚೂರಿನ ಸುಲ್ತಾನ್ ಪುರದಲ್ಲಿ ಪಾಪಿ ಪತಿಯೋರ್ವ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಅಸ್ಮಾಬಾನು ಮೃತಪಟ್ಟ ಮಹಿಳೆಯಾಗಿದ್ದು, ಇವರ ಪತಿ ಅಂದ್ರೂನ್ ಖಿಲ್ಲಾ ನಗರದ ಮೊಹಮ್ಮದ್ ಫಜಲುದ್ದೀನ್ ಹತ್ಯೆ ಆರೋಪಿಯಾಗಿದ್ದಾನೆ. ಈತ ಚಹಾಪುಡಿ ವ್ಯಾಪಾರ...
ಔರಂಗಬಾದ್: ಪ್ರೀತಿಸಿ ಓಡಿ ಹೋಗಿ ಮದುವೆಯಾಗಿದ್ದ ತಂಗಿಯನ್ನು ಗರ್ಭಿಣಿ ಎಂದೂ ನೋಡದೇ ಸ್ವಂತ ಸಹೋದರೇ ಶಿರಚ್ಚೇದಿಸಿ ಭೀಕರವಾಗಿ ಹತ್ಯೆ ಮಾಡಿರುವುದೇ ಅಲ್ಲದೇ, ಆಕೆಯ ತಲೆಯೊಂದಿಗೆ ತನ್ನ ತಾಯಿಯ ಜೊತೆಗೆ ಸೆಲ್ಫಿ ತೆಗೆದುಕೊಂಡ ವಿಕೃತ ಘಟನೆ ಮಹಾರಾಷ್ಟ್ರದ ಔರಂಗಬಾದ್ ನಲ್ಲಿ ನಡೆದಿದೆ. ಜೂನ್ ನಲ್ಲಿ 19 ವರ್ಷ ವಯಸ್ಸಿನ ಯುವತಿ ತನ್ನ ಪ್ರಿಯಕರನ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಬಿಜೆಪಿಯ ರಾಜಕೀಯ ಭೀಷ್ಮ ಎಂದೇ ಕರೆಯಲ್ಪಡುತ್ತಿದ್ದ ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ ಕೊಂಬೆಟ್ಟಿನಲ್ಲಿರುವ ತಮ್ಮ ಸ್ವಗೃಹದಲ್ಲಿ ಸೋಮವಾರ ನಿಧನರಾಗಿದ್ದಾರೆ. 92 ವರ್ಷ ವಯಸ್ಸಿನ ರಾಮ ಭಟ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ನಿಧನರಾಗಿದ್ದಾರೆ. ಕಬಕ—ವಿಟ್...
ಉತ್ತರಪ್ರದೇಶ: ಇಸ್ಲಾಂನ ಪವಿತ್ರ ಗ್ರಂಥ ಕುರಾನ್ ನ ಕೆಲವು ಆಯ್ದ ಭಾಗಗಳನ್ನು ತೆಗೆದು ಹಾಕಬೇಕು ಎಂದು ವಿವಾದ ಹೊತ್ತಿಸಿದ್ದ ಉತ್ತರ ಪ್ರದೇಶ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ, ಇಂದು ಇಸ್ಲಾಂ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾರೆ. ಘಾಜಿಯಾಬಾದ್ ನಲ್ಲಿರುವ ದಾಸ್ನಾ ದೇವಿ ದೇಗುಲದಲ್ಲಿ ಅಲ್ಲಿನ ಮುಖ್ಯ ...
ಜೈಪುರ: ಶಾಲೆಯಿಂದ ಹೊರಗೆ ಹಾಕಿದರು ಎಂಬ ಆಕ್ರೋಶದಿಂದ 15 ವರ್ಷ ವಯಸ್ಸಿನ ಬಾಲಕನೋರ್ವ ಪ್ರಾಂಶುಪಾಲರನ್ನೇ ಗುಂಡಿಕ್ಕಿ ಹತ್ಯೆ ನಡೆಸಲು ಯತ್ನಿಸಿದ ಆತಂಕಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ. 10ನೇ ತರಗತಿಯಲ್ಲಿ ಕಲಿಯುತ್ತಿದ್ದ ಈ ವಿದ್ಯಾರ್ಥಿಯ ನಡವಳಿಕೆ ಸರಿಯಿಲ್ಲದ ಕಾರಣ ಆತನನ್ನು ಶಾಲೆಯಿಂದ ಹೊರಹಾಕಲಾಗಿತ್ತು ಎನ್ನಲಾಗಿದೆ. ಶಾಲೆಯಿಂದ...