ಅನುಪ್ಪುರ್: ವ್ಯಕ್ತಿಯೋರ್ವ ಬಾಲಕಿಗೆ ಕಾಮೋದ್ರೇಕಕಾರಿ ಮದ್ದು ನೀಡಿ ಅತ್ಯಾಚಾರ ನಡೆಸಿದ್ದು, ಪರಿಣಾಮವಾಗಿ ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ರಾಜೇಂದ್ರನಗರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರದಂದು ಈ ಘಟನೆ ನಡೆದಿದ್ದು, 17 ವರ್ಷ ವಯಸ್ಸಿನ ಬಾಲಕಿಗೆ ಕಾಮೋದ್...
ರಘೋತ್ತಮ ಹೊ.ಬ. (ಈ ಲೇಖನ ನನ್ನ "ಅಂಬೇಡ್ಕರ್ ಎಂಬ ಕರಗದ ಬಂಡೆ" ಕೃತಿಯಲ್ಲಿ ಪ್ರಕಟವಾಗಿದೆ) ನಿಜ, ಇಂತಹದನ್ನು ಬರೆಯಲು ಕೈಗಢಗಢ ಎಂದು ನಡುಗುತ್ತದೆ. ಬಾಬಾಸಾಹೇಬರ ಕೊನೆಯ ಸಂದೇಶ ಎಂದು ಹೇಳಲು ಮೈ ಬೆವರುತ್ತದೆ. ಯಾಕೆಂದರೆ ಈ ಸಂದೇಶವನ್ನು ಓದುತ್ತಿದ್ದರೆ, ಮಗನೋರ್ವನಿಗೆ ತಂದೆಯು ತನ್ನ ಅಂತಿಮ ದಿನಗಳಲ್ಲಿ "ಮಗ ನೋಡಪ್ಪ ನಾನು ಕಷ್ಟ...
ಬೀದರ್: ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮಹಾಪರಿನಿಬ್ಬಾಣ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಇಂದು ಬೀದರ್ ನಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ಸಂವಿಧಾನದ ಆಶಯಗಳನ್ನು ಈಡೇರಿಸುವ ಜೊತೆಗೆ ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಪಾಲಿಸುವ ಮೂಲಕ ಅಂಬೇಡ್ಕರ್ ...
ಹಾವೇರಿ: ತನ್ನ 5 ಹಾಗೂ 3 ವರ್ಷದ ಮಕ್ಕಳನ್ನು ಮನೆಯಲ್ಲಿ ಕೂಡಿ ಹಾಕಿ ತಾಯಿ ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗುತ್ತಿದ್ದ ಘಟನೆ ಹಾವೇರಿ ಜಿಲ್ಲೆಯ ಸವಣೂರಿನ ಮಂಗಳವಾರ ಪೇಟೆಯಲ್ಲಿ ನಡೆದಿದ್ದು, ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳು ಮಕ್ಕಳನ್ನು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ. ...
ಬೆಂಗಳೂರು: ಕೊವಿಡ್ 19 ತೀವ್ರತೆ ಹೆಚ್ಚಳವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಹೇಳಿಕೆ ನೀಡಿದ್ದು, ಪೋಷಕರು ಯಾವುದೇ ಆತಂಕಕ್ಕೊಳಗಾಗಬೇಡಿ. ಶಿಕ್ಷಣ ಇಲಾಖೆಯು ಸದ್ಯದ ಪರಿಸ್ಥಿತಿಯನ್ನು ಗಮನಿಸುತ್ತಿದೆ. ಅಗತ್ಯ ಬಂದರೆ, ಕಠಿಣ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಸಿದ್ಧವಿದೆ ಎಂದು ತಿಳಿಸಿದ್ದಾರೆ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕನಸಿನ ಸಾಕ್ಷ್ಯಚಿತ್ರ ಗಂಧದ ಗುಡಿಯ ಟೀಸರ್ ಇಂದು ಬಿಡುಗಡೆಯಾಗಿದ್ದು, ಪಿಆರ್ ಕೆ ಆಡಿಯೋ ಮೂಲಕ ಟೈಟಲ್ ಟೀಸರ್ ರಿಲೀಸ್ ಮಾಡಲಾಗಿದೆ. ಟೈಟಲ್ ಟೀಸರ್ ಅದ್ಭುತವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿವೆ. ಕರ್ನಾಟಕದ ದಟ್ಟ ಕಾಡುಗಳಲ್ಲಿ ಇದನ್ನು ಚಿತ್ರೀಕರಿಸಲಾಗಿದ್ದು, ಪ...
ರಾಜಸ್ಥಾನ: ಪತಿಯ ಕಿರಿಕಿರಿಯಿಂದ ಬೇಸತ್ತ ಪತ್ನಿ ತನ್ನ ಐವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಮಾನವೀಯ ಘಟನೆ ರಾಜಸ್ಥಾನದ ಕೋಟಾ ನಗರದಲ್ಲಿ ನಡೆದಿದೆ. ಭಾನುವಾರ ಗ್ರಾಮಸ್ಥರು ಬಾವಿಯಲ್ಲಿ ಮೃತದೇಹಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಸ್ಥಳೀ...
ಚಿಕ್ಕಬಳ್ಳಾಪುರ: ಅಂಗನವಾಡಿ ಮಕ್ಕಳಿಗೆ ಮೊಟ್ಟೆ ನೀಡಬಾರದು ಎಂದು ಕೆಲವು ಸ್ವಾಮೀಜಿಗಳು ಹೋರಾಟ ಆರಂಭಿಸಿರುವ ಬಗ್ಗೆ ಇಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಪ್ರತಿಕ್ರಿಯಿಸಿದ್ದು, ಸರ್ಕಾರ ಯಾವುದನ್ನೂ ಯಾರ ಮೇಲೂ ಬಲವಂತವಾಗಿ ಹೇರುವುದಿಲ್ಲ ಎಂದು ಹೇಳಿದ್ದಾರೆ ಮೊಟ್ಟೆ ಸಮಗ್ರ ಪೌಷ್ಠಿಕ ಆಹಾರ ಎಂದು ಸಂಶೋಧನೆಗಳು ಹೇಳಿವೆ. ಮಕ್ಕಳ ಆರೋಗ...
ಉಡುಪಿ: ನವಜಾತ ಶಿಶುವನ್ನು ಪೊದೆಗೆ ಎಸೆದು ತಪ್ಪಿಸಿಕೊಂಡಿದ್ದ ಪೋಷಕರನ್ನು ಪೊಲೀಸರು ಬಂಧಿಸಿದ್ದು, ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮಗುವನ್ನು ಎಸೆದು ಹೋಗಿರುವುದು ಇದೀಗ ಬಯಲಾಗಿದೆ. ಕೊಲ್ಲೂರು ಜಡ್ಕಲ್ ನ 40 ವರ್ಷ ವಯಸ್ಸಿನ ರಾಧಾ ಹಾಗೂ 43 ವರ್ಷ ವಯಸ್ಸಿನ ಸತೀಶ್ ಎಂಬವರು ಬಂಧಿತ ಆರೋಪಿಗಳಾಗಿದ್ದು, ಇವರನ್ನು ಅಮಾಸೆಬೈಲು ಪೊಲೀಸರು ಬಂಧ...
ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಭಾರೀ ಚರ್ಚೆಗಳಾಗುತ್ತಿವೆ. ಈ ನಡುವೆ ನಾಳೆ ಅಂತಿಮ ತೀರ್ಮಾನವನ್ನು ಕೈಗೊಳ್ಳುವುದಾಗಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಯಡಿಯೂರಪ್ಪ ಹಾಗೂ ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ. ಈವರೆಗೆ ಯಡಿಯೂರಪ್ಪ ಮಾತ್ರವೇ ನನಗೆ ಕರೆ ಮಾಡಿ ಬೆಂಬಲ ಕೇಳಿದ್ದಾರೆ...